ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

July 14, 2026
Share on WhatsappShare on FacebookShare on Twitter

ಬೆಂಗಳೂರು : ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನು ಮಗ ಹಾಗೂ ಅಳಿಯ ಸೇರಿ ಕೊಲೆ ಮಾಡಿರುವ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಗ ಸೈಯದ್ ಶಾರುಕ್ ಹಾಗೂ ಅಳಿಯ ಶಹ್ನಿಶಾ ಅವರನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳು ಜುಲೈ 4ರಂದು 48 ವರ್ಷದ ರಫೀಕ್ ಅವರನ್ನು ಕೊಲೆ ಮಾಡಿ ಬೇಗೂರಿನ ವಿಟ್ಲಸಂದ್ರ ಗ್ರಾಮದ ನೀಲಿಗಿರಿ ತೋಪಿನಲ್ಲಿ ಶವ ಎಸೆದಿದ್ದರು. ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ತನಿಖೆ ಆರಂಭಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ತಮಿಳುನಾಡು ಮೂಲದ ಸೈಯದ್ ಶಾರುಕ್ ಹಾಗೂ ಶಹ್ನಿಶಾ ಬೊಮ್ಮನಹಳ್ಳಿಯಲ್ಲಿ ವಾಸವಾಗಿದ್ದರು. ಶಹ್ನಿಶಾ ಶಾಲಾ ಬಸ್ ಚಾಲಕನಾಗಿದ್ದು, ಸಂಜೆ ವೇಳೆಯಲ್ಲಿ ಆಟೋ ಚಾಲನೆ ಮಾಡುತ್ತಿದ್ದರೆ, ಶಾರುಕ್ ಬೈಕ್ ಟ್ಯಾಕ್ಸಿ ಚಾಲಕನಾಗಿದ್ದ. ಇನ್ನು, ಕುಡಿತದ ಚಟಕ್ಕೆ ಬಿದ್ದಿದ್ದ ರಫೀಕ್ ಆಗಾಗ ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದನು. ಜುಲೈ 4ರಂದು ಮದ್ಯಪಾನ ಮಾಡಿ ಮನೆಗೆ ಬಂದು ಗಲಾಟೆ ಮಾಡಿದ್ದ ವೇಳೆ ಜಗಳ ತಾರಕಕ್ಕೇರಿದ್ದು, ಸೈಯದ್ ಶಾರುಕ್ ಹಾಗೂ ಶಹ್ನಿಶಾ, ರಫೀಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಳಿಕ ಶಹ್ನಿಶಾ ಅವರ ಆಟೋದಲ್ಲಿ ರಫೀಕ್ ಅವರನ್ನು ಕೂರಿಸಿಕೊಂಡು ಬೇಗೂರು ಕಡೆಗೆ ಕರೆದೊಯ್ದು, ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಸಿಂಗಸಂದ್ರ ಕೆರೆ ಸಮೀಪದ ನೀಲಿಗಿರಿ ತೋಪಿನಲ್ಲಿ ಮೃತದೇಹವನ್ನು ಎಸೆದು ಪರಾರಿಯಾಗಿದ್ದರು. ಸದ್ಯ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ : ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!

Tags: bengaloreKarnataka News beat
SendShareTweet
Previous Post

ಹೀರೋ ವಿಡಾ VX2 ಪ್ಲಸ್ 4.4kWh ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ : ಬರೋಬ್ಬರಿ 187 ಕಿ.ಮೀ ಮೈಲೇಜ್!

Next Post

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

Related Posts

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!
ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!
ಬೆಂಗಳೂರು

ಕಸ ವಿಲೇವಾರಿ ನಿಯಮ ಉಲ್ಲಂಘನೆ : 5 ಸಾವಿರ ಬೃಹತ್ ತ್ಯಾಜ್ಯ ಉತ್ಪಾದಕರಿಗೆ ನೋಟಿಸ್!

Next Post
ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

ವಿಂಬಲ್ಡನ್ ಸೆಂಟರ್ ಕೋರ್ಟ್‌ನಲ್ಲಿ ಸೂರ್ಯವಂಶಿ ಮಿಂಚಿಂಗ್ : ‘ಕ್ಲಾಸಿಕ್’ ಸ್ಟೈಲ್ ಹಿಂದಿನ ಸೀಕ್ರೆಟ್ ಏನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ.. ತಪ್ಪಿದ ಭಾರೀ ಅನಾಹುತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat