ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

July 14, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ‌”ಫ್ರಿಡ್ಜ್ ಮರ್ಡರ್” ಎಂದೇ ಕುಖ್ಯಾತಿ ಗಳಿಸಿರುವ ಶ್ರದ್ಧಾ ವಾಕರ್ ಭೀಕರ ಕೊಲೆ ಪ್ರಕರಣ ನಡೆದು ನಾಲ್ಕು ವರ್ಷಗಳು ಕಳೆದಿದ್ದರೂ, ಸಂತ್ರಸ್ತೆಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾ ತನ್ನ ವೈಯಕ್ತಿಕ ಅಗತ್ಯಗಳನ್ನು ಮುನ್ನೆಲೆಗೆ ತಂದು ತನಿಖಾ ಪ್ರಕ್ರಿಯೆಯನ್ನು ಪದೇ ಪದೇ ಮುಂದೂಡುತ್ತಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಸದ್ಯ ಬೆಳಕಿಗೆ ಬಂದಿದೆ.

ಪರೀಕ್ಷೆಯ ನೆಪದಲ್ಲಿ ವಿಚಾರಣೆಗೆ ಗೈರು

ಜುಲೈ 20 ರಂದು ನಿಗದಿಯಾಗಿದ್ದ ನ್ಯಾಯಾಲಯದ ಪ್ರಮುಖ ವಿಚಾರಣೆಗೆ ಗೈರುಹಾಜರಾಗಲು ದೆಹಲಿ ನ್ಯಾಯಾಲಯವು ಅಫ್ತಾಬ್‌ಗೆ ಅನುಮತಿ ನೀಡಿದೆ. ತಿಹಾರ್ ಜೈಲಿನಿಂದಲೇ ಎಂಎ ಸೋಷಿಯಾಲಜಿ (ಸಮಾಜಶಾಸ್ತ್ರ) ಪರೀಕ್ಷೆ ಬರೆಯಬೇಕಿದೆ ಎಂಬ ಆತನ ಮನವಿಯನ್ನು ಪುರಸ್ಕರಿಸಿ ಈ ವಿನಾಯಿತಿ ನೀಡಲಾಗಿದೆ. ಆದರೆ, ಈ ರೀತಿ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುತ್ತಿರುವುದು ಇದೇ ಮೊದಲೇನಲ್ಲ. ಹತ್ತು ತಿಂಗಳ ಹಿಂದೆ ಹಲ್ಲಿನ ಚಿಕಿತ್ಸೆಯ ನೆಪ ಒಡ್ಡಿ ವಿಚಾರಣೆಯನ್ನು ಮುಂದೂಡಿದ್ದ ಆತ, ಮತ್ತೊಮ್ಮೆ ಮಾನಸಿಕ ಚಿಕಿತ್ಸೆಯ ಸಮಾಲೋಚನೆಗಾಗಿ ಸಮಯ ಕೋರಿದ್ದ. ಹೀಗೆ ಆರೋಪಿಯ ಅನುಕೂಲಕ್ಕೆ ತಕ್ಕಂತೆ ನ್ಯಾಯಾಲಯದ ದಿನಾಂಕಗಳು ಬದಲಾಗುತ್ತಿರುವುದು ತನಿಖೆಯ ವೇಗಕ್ಕೆ ಮುಳ್ಳಾಗಿದೆ.

ಮೂರು ವರ್ಷ ಕಳೆದರೂ ಮುಗಿಯದ ಸಾಕ್ಷ್ಯ ವಿಚಾರಣೆ

2022ರ ನವೆಂಬರ್ 10 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು. ತನಿಖಾ ಸಂಸ್ಥೆಯು ಬರೋಬ್ಬರಿ 13,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಮೇ 2023 ರಲ್ಲಿ ಆರೋಪ ನಿಗದಿಪಡಿಸಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 215 ಕ್ಕೂ ಹೆಚ್ಚು ಬಾರಿ ವಿಚಾರಣೆಗಳು ನಡೆದಿದ್ದರೂ, ಪ್ರಾಸಿಕ್ಯೂಷನ್ ಇನ್ನೂ ಸಾಕ್ಷ್ಯಾಧಾರಗಳನ್ನು ಮಂಡಿಸುತ್ತಲೇ ಇದೆ. ಆರೋಪಿ ಪರ ವಕೀಲರ ಸುದೀರ್ಘ ಕ್ರಾಸ್ ಎಕ್ಸಾಮಿನೇಷನ್ (ಪಾಟೀಸವಾಲು) ಪ್ರಕ್ರಿಯೆಯೂ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ. ಕೇವಲ ಒಬ್ಬ ಹೆಡ್ ಕಾನ್‌ಸ್ಟೆಬಲ್ ಸಾಕ್ಷ್ಯವನ್ನು ವಿಚಾರಣೆ ನಡೆಸಲು ಬರೋಬ್ಬರಿ ಎಂಟು ದಿನಾಂಕಗಳನ್ನು ತೆಗೆದುಕೊಳ್ಳಲಾಗಿದ್ದು, ಆ ಪ್ರಕ್ರಿಯೆ ಇನ್ನೂ ಮುಂದುವರಿದಿದೆ.

ನ್ಯಾಯಕ್ಕಾಗಿ ಕಾಯುತ್ತಲೇ ಕೊನೆಯುಸಿರೆಳೆದ ತಂದೆ

ಆರೋಪಿ ಅಫ್ತಾಬ್ ಜೈಲಿನಲ್ಲಿದ್ದುಕೊಂಡೇ ಸ್ನಾತಕೋತ್ತರ ಪದವಿ ಓದುತ್ತಾ ಸವಲತ್ತುಗಳನ್ನು ಪಡೆಯುತ್ತಿದ್ದಾನೆ. ಆದರೆ, ಮಗಳ ಸಾವಿಗೆ ನ್ಯಾಯ ಸಿಗಬಹುದು ಎಂದು ಕಾಯುತ್ತಿದ್ದ ಶ್ರದ್ಧಾ ವಾಕರ್ ತಂದೆ ವಿಕಾಸ್ ವಾಕರ್ ಅವರು 2025ರ ಫೆಬ್ರವರಿಯಲ್ಲಿ ನ್ಯಾಯ ಸಿಗದೆಯೇ ಕಣ್ಣು ಮುಚ್ಚಿದ್ದಾರೆ. ಇದೇ ಅವಧಿಯಲ್ಲಿ ಶ್ರದ್ಧಾಳ ಅಜ್ಜಿಯೂ ನಿಧನರಾಗಿದ್ದಾರೆ. ತನಿಖೆಯ ಸಾಕ್ಷ್ಯಗಳಾಗಿ ದೇಹದ ಭಾಗಗಳನ್ನು ಇನ್ನೂ ಸಂರಕ್ಷಿಸಿಡಲಾಗಿರುವುದರಿಂದ, ಕುಟುಂಬಸ್ಥರಿಗೆ ಇದುವರೆಗೆ ಶ್ರದ್ಧಾಳ ಅಂತ್ಯಸಂಸ್ಕಾರ ಮಾಡಲು ಸಹ ಸಾಧ್ಯವಾಗಿಲ್ಲ.

ಪ್ರಸ್ತುತ ಪ್ರತಿ ವಿಚಾರಣೆಗೂ ಮುಂಬೈನಿಂದ ದೆಹಲಿಗೆ ಅಲೆಯುತ್ತಿರುವ ಶ್ರದ್ಧಾಳ ಚಿಕ್ಕಮ್ಮ ರಾಜಲ್ ನಾಯ್ಕ್ ಅವರು ಕೋರ್ಟ್‌ನ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತ್ವರಿತಗತಿ ನ್ಯಾಯಾಲಯದಲ್ಲೂ ಆರೋಪಿಯ ಓದು ಹಾಗೂ ವೈಯಕ್ತಿಕ ಹಿತಾಸಕ್ತಿಗಳಿಗೆ ಮನ್ನಣೆ ನೀಡುತ್ತಿರುವುದು ಎಷ್ಟು ಸರಿ? ನಮಗೆ ತಕ್ಷಣ ನ್ಯಾಯ ಬೇಕು ಮತ್ತು ಅಫ್ತಾಬ್‌ಗೆ ಮರಣದಂಡನೆ ಶಿಕ್ಷೆಯಾಗಬೇಕು,” ಎಂದು ಅವರು ಆಕ್ರೋಶಭರಿತರಾಗಿ ಆಗ್ರಹಿಸುತ್ತಾ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ : “ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

Tags: IndiaKarnataka News beat
SendShareTweet
Previous Post

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಹೆಸರು?

Next Post

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

Related Posts

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?
ದೇಶ

ಚಲಿಸುವ ರೈಲಿನಲ್ಲೇ ಪೂಜೆ : ವಿಡಿಯೋ ವೈರಲ್ ಬೆನ್ನಲ್ಲೇ ರೈಲ್ವೆ ಇಲಾಖೆ ಹೇಳಿದ್ದೇನು?

Next Post
ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat