ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

July 14, 2026
Share on WhatsappShare on FacebookShare on Twitter

ಕಠ್ಮಂಡು : ಹಾವಿನ ದ್ವೇಷ 12 ವರ್ಷ ಎಂಬ ಮಾತಿದೆ. ಆದರೆ, ಆನೆಯೂ ದ್ವೇಷ ಸಾಧಿಸುತ್ತದೆಯೇ? ಗೊತ್ತಿಲ್ಲ. ಆದರೆ, ನೇಪಾಳದಲ್ಲಿ ನಡೆದ ಅಚ್ಚರಿಯ ಹಾಗೂ ಕರುಣಾಜನಕ ಘಟನೆಯೊಂದು ಇಂಥ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇಲ್ಲಿ ಭೀಕರ ನರಭಕ್ಷಕ ಕಾಡಾನೆಯೊಂದು ಒಂದೇ ಕುಟುಂಬದ ನಾಲ್ಕು ಜೀವಗಳನ್ನು ಬಲಿಪಡೆದಿದೆ. ಆನೆಯ ದಾಳಿಗೆ ಹೆದರಿ ಇಡೀ ಕುಟುಂಬವು ಹಳ್ಳಿಯನ್ನೇ ಬಿಟ್ಟು ಮೈಲಿಗಟ್ಟಲೆ ದೂರ ಹೋಗಿ ನೆಲೆಸಿದ್ದರೂ, ಅದೇ ಆನೆ 14 ವರ್ಷಗಳ ನಂತರ ಹುಡುಕಿಕೊಂಡು ಬಂದು ಕುಟುಂಬದ ಮತ್ತಿಬ್ಬರನ್ನು ಹತ್ಯೆ ಮಾಡಿದೆ. ಆದರೆ ಆ ಆನೆಗೆ ಈ ಕುಟುಂಬದ ಮೇಲೆ ಯಾಕಿಷ್ಟು ದ್ವೇಷ ಎಂಬುದು ಮಾತ್ರ ಗೊತ್ತಾಗಿಲ್ಲ.

ಶನಿಚರ ಬೋಟೆ ಎಂಬವರ ಕುಟುಂಬಕ್ಕೆ ಈ ಕಾಡಾನೆಯ ಕಾಟ 2012ರ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು. ನೇಪಾಳದ ಚಿತ್ವಾನ್ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ಮಡಿ ಎಂಬ ಪಟ್ಟಣದಲ್ಲಿ ‘ಧುರ್ಬೆ’ ಹೆಸರಿನ ಈ ಮದಗಜ ಶನಿಚರ ಅವರ ಪೋಷಕರನ್ನು ತುಳಿದು ಕೊಂದಿತ್ತು. ಹೆತ್ತವರನ್ನು ಕಳೆದುಕೊಂಡ ಆಘಾತದಲ್ಲಿದ್ದ ಶನಿಚರ, ಆನೆಯ ಸಿಟ್ಟಿನಿಂದ ತಪ್ಪಿಸಿಕೊಳ್ಳಲು ತನ್ನ ಕುಟುಂಬದೊಂದಿಗೆ ಅಲ್ಲಿಂದ 9 ಮೈಲಿ ದೂರದಲ್ಲಿದ್ದ ರಪ್ತಿ ನದಿಯನ್ನು ದಾಟಿ ಜಗತ್ಪುರ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಇಷ್ಟು ದೊಡ್ಡ ನದಿಯನ್ನು ದಾಟಿ ಆನೆ ಬರುವುದಿಲ್ಲ, ತಾವು ಸುರಕ್ಷಿತವಾಗಿದ್ದೇವೆ ಎಂದೇ ಈ ಕುಟುಂಬ ಇಷ್ಟು ವರ್ಷ ಭಾವಿಸಿತ್ತು.

ಮತ್ತೆ ಹುಡುಕಿಕೊಂಡು ಬಂದ ಯಮಸ್ವರೂಪಿ ಆನೆ

ಆದರೆ, ವಿಧಿಯ ಆಟ ಬೇರೆಯೇ ಆಗಿತ್ತು. ಇತ್ತೀಚೆಗೆ ಜಗತ್ಪುರದಲ್ಲಿರುವ ಶನಿಚರ ಅವರ ಮನೆಗೆ ನುಗ್ಗಿದ ಅದೇ ಧುರ್ಬೆ ಆನೆ, ಅವರ 25 ವರ್ಷದ ಸೊಸೆ ಆಶಿಕಾ ಬೋಟೆ ಮತ್ತು ಕೇವಲ 4 ವರ್ಷದ ಮೊಮ್ಮಗ ಭರತ್ ಬೋಟೆಯನ್ನು ಅತ್ಯಂತ ಕ್ರೂರವಾಗಿ ತುಳಿದು ಕೊಂದಿದೆ. “ದೊಡ್ಡ ನದಿಯನ್ನು ದಾಟಿ ಬಂದರೆ ನಾವು ಬದುಕಿಕೊಳ್ಳಬಹುದು ಎಂದುಕೊಂಡಿದ್ದೆವು. ಆದರೆ ಇಷ್ಟು ವರ್ಷಗಳ ನಂತರವೂ ಅದೇ ಆನೆ ನಮ್ಮನ್ನು ಹುಡುಕಿಕೊಂಡು ಬಂದು ನನ್ನ ಸೊಸೆ ಮತ್ತು ಪುಟ್ಟ ಮೊಮ್ಮಗನನ್ನು ಕಸಿದುಕೊಂಡಿದೆ. ನಮಗೆ ಇನ್ನು ಓಡಿಹೋಗಲು ಎಲ್ಲೂ ಜಾಗವೇ ಉಳಿದಿಲ್ಲ” ಎಂದು ಶನಿಚರ ಬೋಟೆ ಕಣ್ಣೀರು ಹಾಕಿದ್ದಾರೆ.

25 ಜನರನ್ನು ಬಲಿ ಪಡೆದ ಆನೆಗೆ ವಿಕಿಪೀಡಿಯಾ ಪುಟ!

ಚಿತ್ವಾನ್ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳ ಪ್ರಕಾರ, ಈ ಧುರ್ಬೆ ಆನೆ ನೇಪಾಳದ ಅತ್ಯಂತ ಅಪಾಯಕಾರಿ ಆನೆಯಾಗಿದ್ದು, 2010ರಿಂದ ಇದುವರೆಗೆ ಬರೋಬ್ಬರಿ 25 ಜನರನ್ನು ಕೊಂದಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಇದರ ಕ್ರೌರ್ಯದ ಇತಿಹಾಸ ಎಷ್ಟಿದೆಯೆಂದರೆ, ಈ ಆನೆಯ ಹೆಸರಿನಲ್ಲಿ ಪ್ರತ್ಯೇಕ ವಿಕಿಪೀಡಿಯಾ ಪುಟವೇ ಸೃಷ್ಟಿಯಾಗಿದೆ. ವನ್ಯಜೀವಿ ಇಲಾಖೆಯು ಈ ಆನೆಯ ಚಲನವಲನದ ಮೇಲೆ ನಿಗಾ ಇಡಲು 2016ರಲ್ಲಿ ರೇಡಿಯೋ ಕಾಲರ್ ಅಳವಡಿಸಿತ್ತು. ಅದು ನಿಷ್ಕ್ರಿಯಗೊಂಡಾಗ 2020 ಹಾಗೂ 2023ರಲ್ಲಿ ಹೊಸ ಟ್ರ್ಯಾಕಿಂಗ್ ಕಾಲರ್‌ಗಳನ್ನು ಅಳವಡಿಸಲಾಗಿದ್ದರೂ ಸಹ, ಈ ಭೀಕರ ದಾಳಿಯನ್ನು ತಡೆಯಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ.

ಇದನ್ನೂ ಓದಿ : ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Tags: IndiaKarnataka News beat
SendShareTweet
Previous Post

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

Next Post

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

Related Posts

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

Next Post
ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

ಗಿಲ್ ಅಬ್ಬರ, ಮಿಂಚಿದ ಅಕ್ಷರ್-ವಾಷಿಂಗ್ಟನ್ ; ಇಂಗ್ಲೆಂಡ್‌ ವಿರುದ್ಧ ಭಾರತ ಜಯಭೇರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat