ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!

July 15, 2026
Share on WhatsappShare on FacebookShare on Twitter

ನವದೆಹಲಿ : ಹೊರ್ಮುಜ್ ಜಲಸಂಧಿಯಲ್ಲಿನ ದಾಳಿ ಭೀತಿಯನ್ನು ಯಶಸ್ವಿಯಾಗಿ ಎದುರಿಸಿ ಇನ್ನು ನಾವು ಸುರಕ್ಷಿತ ಎಂದೇ ಆ ಭಾರತೀಯ ನಾವಿಕ ಭಾವಿಸಿದ್ದರು. ಹಡಗು ಸುರಕ್ಷಿತವಾಗಿ ದಾಟಿತು ಎಂದು ತನ್ನ ಕುಟುಂಬಕ್ಕೆ ಕಳುಹಿಸಿದ ಸಂದೇಶವೇ ಅವರ ಕೊನೆಯ ಸಂದೇಶವಾಗಿತ್ತು. ಇದಾದ ಕೆಲವೇ ಕ್ಷಣಗಳಲ್ಲಿ ಇರಾನಿ ಪಡೆಗಳ ದಾಳಿಗೆ ಅವರು ಬಲಿಯಾದರು.

ಹೌದು, ಓಮಾನ್ ಕರಾವಳಿಯ ಹತ್ತಿರದ ಹೊರ್ಮುಜ್ ಜಲಸಂಧಿಯಲ್ಲಿ ಸೈಪ್ರಸ್ ಧ್ವಜ ಹೊತ್ತ ‘ಜಿಎಫ್‌ಎಕ್ಸ್ ಗ್ಯಾಲಕ್ಸಿ’ (GFX Galaxy) ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಮಹಾರಾಷ್ಟ್ರದ ಪುಣೆ ಮೂಲದ ಮರೈನ್ ಇಂಜಿನಿಯರ್ ಹೆರಂಬ್ ಕರ್ಮಾರ್ಕರ್ (30) ಸಾವನ್ನಪ್ಪಿದ್ದಾರೆ.

ಕಳೆದ ಭಾನುವಾರ ಈ ಸರಕು ಸಾಗಣೆ ಹಡಗಿನ ಮೇಲೆ ದಾಳಿ ನಡೆದಾಗ ನೌಕೆಯಲ್ಲಿದ್ದ ಭಾರತೀಯ ಸಿಬ್ಬಂದಿ ಪೈಕ ಹೆರಂಬ್ ಕೂಡ ಒಬ್ಬರಾಗಿದ್ದರು. ತಾವು ಗಲ್ಫ್ ವಲಯವನ್ನು ಸುರಕ್ಷಿತವಾಗಿ ದಾಟಿದ್ದೇವೆ ಎಂದು ಹೆರಂಬ್ ತಮ್ಮ ಕುಟುಂಬಕ್ಕೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೆ, ದುರದೃಷ್ಟವಶಾತ್ ಆ ಸಂದೇಶವೇ ಅವರ ಜೀವನದ ಕೊನೆಯ ಸಂವಹನವಾಯಿತು. ಬುಧವಾರ ಹೆರಂಬ್ ಅವರ ಕುಟುಂಬದವರು ಅವರು ಸಾವನ್ನಪ್ಪಿರುವುದನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಈ ಘಟನೆಯು ಕುಟುಂಬಸ್ಥರಲ್ಲಿ ತೀವ್ರ ಆಘಾತ ಉಂಟುಮಾಡಿದೆ.

ಕುಟುಂಬದ ಆಕ್ರಂದನ

ಅಕಾಲಿಕವಾಗಿ ಮಗನನ್ನು ಕಳೆದುಕೊಂಡ ಕುಟುಂಬವು ಇದೀಗ ಅವರ ಮೃತದೇಹಕ್ಕಾಗಿ ಕಾಯುತ್ತಿದೆ. “ಹೆರಂಬ್ ಅವರಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಭಾರತ ಸರ್ಕಾರಕ್ಕೆ ನಮ್ಮ ಏಕೈಕ ವಿನಂತಿಯೆಂದರೆ, ಅವರ ಮೃತದೇಹವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ನಮ್ಮ ದೇಶಕ್ಕೆ ತಂದು ನಮಗೆ ಹಸ್ತಾಂತರಿಸಬೇಕು,” ಎಂದು ಹೆರಂಬ್ ಅವರ ಮಾವ ವಿವೇಕ್ ಟಂಡನ್ ಅವರು ಭಾವುಕರಾಗಿ ವಿನಂತಿಸಿಕೊಂಡಿದ್ದಾರೆ.

ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ಸರಣಿ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಈ ದಾಳಿಯನ್ನು ಕಠಿಣ ಪದಗಳಲ್ಲಿ ಖಂಡಿಸಿದೆ. ಹಡಗಿನಲ್ಲಿದ್ದ 10 ಭಾರತೀಯ ಪ್ರಜೆಗಳನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಓಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಲ್ಲಿನ ಸ್ಥಳೀಯ ಅಧಿಕಾರಿಗಳೊಂದಿಗೆ ಮತ್ತು ಹಡಗಿನ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿದೆ.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ನಡೆಸಲಾಗುತ್ತಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ದಾಳಿ ನಡೆಸಿದ್ದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಎಂದು ಯುಎಸ್ ಸೆಂಟ್ರಲ್ ಕಮಾಂಡ್ ಹೇಳಿದೆ. ನಾವು ಸತತ ಎಚ್ಚರಿಕೆ ನೀಡಿದ ಹೊರತಾಗಿಯೂ ಅನಧಿಕೃತ ಹಾದಿಯಲ್ಲಿ ನೌಕೆ ಸಾಗಿದ ಕಾರಣ ದಾಳಿ ನಡೆಸಬೇಕಾಯಿತು ಎಂದು ಹೇಳುವ ಮೂಲಕ ಇರಾನ್ ಪಡೆ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ : ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

Tags: IndiaKarnataka News beat
SendShareTweet
Previous Post

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಪೋಷಕರು!

Next Post

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!

Related Posts

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!
ದೇಶ

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!
ದೇಶ

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!
ದೇಶ

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!
ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!
ದೇಶ

MNC ಜಾಬ್‌ ಕೊಡಿಸುವ ಆಮಿಷ ಒಡ್ಡಿ ಸಾವಿರಾರು ಮಂದಿಗೆ ವಂಚನೆ ; ಖತರ್ನಾಕ್ ಗ್ಯಾಂಗ್ ಬಂಧನ!

Next Post
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ – 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!

ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಕೇಸ್‌ - 165 ಕೋಟಿ ರೂ. ನಾಮ ಹಾಕಿ ಖದೀಮರು ದುಬೈಗೆ ಪರಾರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat