ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ KRS ಪಕ್ಷದ ಅಭ್ಯರ್ಥಿಯಾಗಿ ಡಾ. ಜಿ.ಆರ್ ಹೆಬ್ಬುರೂ ಘೋಷಣೆ!

July 16, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮುಂಬರುವ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ತನ್ನ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ಶಿಕ್ಷಣತಜ್ಞ, ನಿವೃತ್ತ ಶಿಕ್ಷಕ ಹಾಗೂ ಪ್ರಾಂಶುಪಾಲರಾದ ಡಾ. ಜಿ.ಆರ್ ಹೆಬ್ಬುರೂ ಅವರನ್ನು ಘೋಷಿಸಿದೆ.

ಜುಲೈ 14ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಈ ಘೋಷಣೆ ಮಾಡಿದ್ದಾರೆ. ಹಲವು ವರ್ಷಗಳ ಕಾಲ ಶಿಕ್ಷಕರಾಗಿ ಮತ್ತು ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವ ಡಾ. ಹೆಬ್ಬುರೂ ಅವರು ಶಿಕ್ಷಣ ಕ್ಷೇತ್ರದ ಸವಾಲುಗಳು, ಶಿಕ್ಷಕರ ಸಮಸ್ಯೆಗಳು, ಶೈಕ್ಷಣಿಕ ವ್ಯವಸ್ಥೆಯ ಅಗತ್ಯಗಳು ಹಾಗೂ ಶಿಕ್ಷಕರ ಹಕ್ಕುಗಳ ಬಗ್ಗೆ ಆಳವಾದ ಅನುಭವ ಮತ್ತು ಅರಿವು ಹೊಂದಿದ್ದು, ಶಿಕ್ಷಕರ ನಿಜವಾದ ಧ್ವನಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಪಕ್ಷ ತಿಳಿಸಿದೆ.

ಈ ವೇಳೆ ಮಾತನಾಡಿದ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು, ದೇಶದ ಕೇವಲ ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ವ್ಯವಸ್ಥೆ ಇದ್ದು, ಶಿಕ್ಷಕರು, ಪದವೀಧರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರನ್ನು ಶಾಸನ ಪ್ರಕ್ರಿಯೆಯಲ್ಲಿ ಭಾಗಿಯಾಗಿಸಲು ಈ ವ್ಯವಸ್ಥೆ ರೂಪಿಸಲಾಗಿದೆ. ವಿಧಾನಸಭೆಯಲ್ಲಿ ಸರ್ಕಾರದ ನಿರ್ಧಾರಗಳ ಕುರಿತು ಗುಣಾತ್ಮಕ ಚರ್ಚೆ ನಡೆಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಮಹತ್ವದ ಜವಾಬ್ದಾರಿ ವಿಧಾನ ಪರಿಷತ್ತಿನ ಮೇಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪವಿತ್ರ ಸದನ ತನ್ನ ಮೂಲ ಉದ್ದೇಶದಿಂದ ದೂರ ಸರಿದು ಭ್ರಷ್ಟ ರಾಜಕಾರಣಿಗಳ ತಾಣವಾಗಿ ಮಾರ್ಪಡುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಗಳಲ್ಲೂ ಹಣ, ಮದ್ಯ, ಉಡುಗೊರೆ ಹಾಗೂ ವಿವಿಧ ಆಮಿಷಗಳ ಪ್ರಭಾವ ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಸಮಾಜಕ್ಕೆ ಜ್ಞಾನ ನೀಡುವ ಶಿಕ್ಷಕರು ಇಂತಹ ಆಮಿಷಗಳಿಗೆ ಮಾರುಹೋಗದೆ ಮೌಲ್ಯಾಧಾರಿತ ಹಾಗೂ ಪ್ರಾಮಾಣಿಕ ರಾಜಕಾರಣವನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ. ರಾಜಕಾರಣ ಪವಿತ್ರ ಕ್ಷೇತ್ರವಾಗಿದ್ದು, ಭ್ರಷ್ಟರನ್ನು ತಿರಸ್ಕರಿಸಿ ಪ್ರಾಮಾಣಿಕರನ್ನು ಆಯ್ಕೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದ್ದಾರೆ.

ಇದುವರೆಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಬಹುತೇಕ ಪ್ರತಿನಿಧಿಗಳು ಶಿಕ್ಷಕರ ನೈಜ ಸಮಸ್ಯೆಗಳನ್ನು ಸಮರ್ಪಕವಾಗಿ ಪ್ರತಿನಿಧಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ ರವಿ ಕೃಷ್ಣಾರೆಡ್ಡಿ ಅವರು, ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವು ಶಿಕ್ಷಕರಿಗೇ ಇರುತ್ತದೆ. ಶಿಕ್ಷಕರಾಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವ ಡಾ. ಜಿ.ಆರ್. ಹೆಬ್ಬುರೂ ಅವರಿಗೆ ಶಿಕ್ಷಣ ವ್ಯವಸ್ಥೆಯ ಸವಾಲುಗಳು, ಶಿಕ್ಷಕರ ಹಕ್ಕುಗಳು ಹಾಗೂ ಸಮಸ್ಯೆಗಳ ಕುರಿತು ಆಳವಾದ ಅನುಭವವಿರುವುದರಿಂದ ಅವರು ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಪರಿಣಾಮಕಾರಿಯಾಗಿ ಧ್ವನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಿಕ್ಷಕರ ವೇತನ ತಾರತಮ್ಯದ ವಿಷಯವನ್ನೂ ಪ್ರಸ್ತಾಪಿಸಿದ ಅವರು, ಸರ್ಕಾರಿ ಶಾಲೆಗಳ ಖಾಯಂ ಶಿಕ್ಷಕರಿಗೆ ಉತ್ತಮ ವೇತನ ದೊರೆಯುತ್ತಿರುವಾಗ, ಅದೇ ವಿದ್ಯಾರ್ಹತೆ ಮತ್ತು ಅದೇ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರು ಹಾಗೂ ಖಾಸಗಿ ಶಾಲಾ ಶಿಕ್ಷಕರು ಕೇವಲ ₹10,000 ರಿಂದ ₹15,000 ಸಂಬಳಕ್ಕೆ ದುಡಿಯಬೇಕಾಗಿರುವುದು ತೀವ್ರ ಶೋಷಣೆ ಎಂದು ಹೇಳಿದರು. ಒಂದೇ ರೀತಿಯ ವಿದ್ಯಾರ್ಹತೆ ಮತ್ತು ಜವಾಬ್ದಾರಿ ಹೊಂದಿದ್ದರೂ ವೇತನದಲ್ಲಿ ಇಷ್ಟೊಂದು ತಾರತಮ್ಯ ಇರುವುದು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶಿಕ್ಷಕರ ವೇತನ ತಾರತಮ್ಯ, ಖಾಸಗಿ ಹಾಗೂ ಅತಿಥಿ ಶಿಕ್ಷಕರ ಸಮಸ್ಯೆಗಳು ಸೇರಿದಂತೆ ಶಿಕ್ಷಣ ಕ್ಷೇತ್ರದ ಅನ್ಯಾಯಗಳ ಕುರಿತು ವಿಧಾನ ಪರಿಷತ್ತಿನಲ್ಲಿ ಬಲವಾಗಿ ಹೋರಾಡಬೇಕಾದ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂದು KRS ಪಕ್ಷ ಆರೋಪಿಸಿದೆ. ವಿಧಾನ ಪರಿಷತ್ತಿನ ಘನತೆಯನ್ನು ಮರುಸ್ಥಾಪಿಸಲು, ಶಿಕ್ಷಣ ಕ್ಷೇತ್ರದಲ್ಲಿನ ಶೋಷಣೆಗೆ ಅಂತ್ಯ ಹಾಡಲು ಹಾಗೂ ಶಿಕ್ಷಕರ ನಿಜವಾದ ಧ್ವನಿಯಾಗಿ ಕಾರ್ಯನಿರ್ವಹಿಸಲು ಡಾ. ಜಿ. ಆರ್. ಹೆಬ್ಬುರೂ ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಸಮಸ್ತ ಶಿಕ್ಷಕರಲ್ಲಿ ಮನವಿ ಮಾಡಿದೆ.

ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ ರಘು ಜಾಣಗೆರೆ, ಕಾರ್ಯದರ್ಶಿ ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ಎಲ್. ಜೀವನ್, ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯ ಸ್ವಾಮಿ, ಕೃಷ್ಣ ವಿ. ಬಿ., ಆನಂದ್, ರಘುನಂದನ್ ಹಾಗೂ ಬೆಂಗಳೂರಿನ ವಿವಿಧ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

Tags: bengaloreKarnataka News beat
SendShareTweet
Previous Post

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

Next Post

ಜು.25ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣ ರಾತ್ರಿ ತಾಳಮದ್ದಳೆ’ – ‘ವಾಲಿ ವಧೆ’, ‘ಭೃಗು ಶಾಪ’ ಪ್ರಸಂಗಗಳ ಪ್ರದರ್ಶನ

Related Posts

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!
ಬೆಂಗಳೂರು

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ
ಬೆಂಗಳೂರು

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

ರಾಜ್ಯ

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?
ಬೆಂಗಳೂರು

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

Next Post
ಜು.25ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣ ರಾತ್ರಿ ತಾಳಮದ್ದಳೆ’ – ‘ವಾಲಿ ವಧೆ’, ‘ಭೃಗು ಶಾಪ’ ಪ್ರಸಂಗಗಳ ಪ್ರದರ್ಶನ

ಜು.25ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ 'ಪೂರ್ಣ ರಾತ್ರಿ ತಾಳಮದ್ದಳೆ' - 'ವಾಲಿ ವಧೆ', 'ಭೃಗು ಶಾಪ' ಪ್ರಸಂಗಗಳ ಪ್ರದರ್ಶನ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ನೋ-ಕಾಸ್ಟ್ EMI ನಿಜಕ್ಕೂ ಸಂಪೂರ್ಣ ಉಚಿತವೇ? ಗ್ರಾಹಕರು ತಿಳಿಯಲೇಬೇಕಾದ ಸತ್ಯಗಳು!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

ಕೆಲವೇ ನಿಮಿಷಗಳಲ್ಲಿ ಆ್ಯಪ್ ಮೂಲಕ ಸಾಲ: ಅಪ್ಲೈ ಮಾಡೋ ಮೊದಲು ಇದೆಲ್ಲತಿಳಿದುಕೊಳ್ಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat