ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಾಲೆಯಲ್ಲೇ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

July 16, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಖಾಸಗಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದ 12 ವರ್ಷದ ಅರ್ಹನ್ ಪಾಷಾ ಎಂಬಾತ ಶಾಲೆ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜೂನ್ 10ರಂದು ಮಧ್ಯಾಹ್ನ ಸುಮಾರು 1 ಗಂಟೆ ವೇಳೆಗೆ ತರಗತಿ ಕೊಠಡಿಯಲ್ಲಿ ಅರ್ಹನ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಅದಕ್ಕೂ ಮೊದಲು ತನಗೆ ಸುಸ್ತಾಗಿದೆ ಎಂದು ಶಿಕ್ಷಕಿ ಬಳಿ ಹೇಳಿಕೊಂಡಿದ್ದರೂ, ಮಗುವಿನ ಆರೋಗ್ಯದ ಬಗ್ಗೆ ಶಾಲಾ ಶಿಕ್ಷಕರು ಸೂಕ್ತ ಗಮನ ಹರಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕುಸಿದು ಬಿದ್ದ ಅರ್ಹನ್‌ನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯದೆ, ಸುಮಾರು 45 ನಿಮಿಷಗಳ ಕಾಲ ಶಾಲೆಯ ಕೊಠಡಿಯಲ್ಲೇ ಇರಿಸಲಾಗಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ವೇಳೆ ಮಗುವನ್ನು ಕೊಠಡಿಯಲ್ಲೇ ಇರಿಸಿರುವ ಸಿಸಿಟಿವಿ ದೃಶ್ಯವೂ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ದರೆ ಮಗುವಿನ ಜೀವ ಉಳಿಸಹುದಿತ್ತು ಎಂದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ಘಟನೆ ನಡೆದ ಸುಮಾರು 45 ನಿಮಿಷಗಳ ಬಳಿಕವೇ ಶಾಲಾ ಸಿಬ್ಬಂದಿ ಮಗುವಿನ ಕುಟುಂಬಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದರು. ವಿಷಯ ತಿಳಿದ ತಕ್ಷಣ ಶಾಲೆಗೆ ಧಾವಿಸಿದ ಕುಟುಂಬಸ್ಥರು, ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲು ಶಾಲೆಯ ವ್ಯಾನ್ ನೀಡುವಲ್ಲೂ ಸಿಬ್ಬಂದಿ ಹಿಂದೇಟು ಹಾಕಿದ್ದರು ಎಂದು ಆರೋಪಿಸಿದ್ದಾರೆ. ಕೊನೆಗೆ ಕುಟುಂಬಸ್ಥರೇ ಬೈಕ್‌ನಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು, ಮಗು ಈಗಾಗಲೇ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ. ಇನ್ನೂ ಅರ್ಧಗಂಟೆ ಮೊದಲೇ ಆಸ್ಪತ್ರೆಗೆ ಕರೆತಂದಿದ್ದರೆ ಮಗುವಿನ ಜೀವ ಉಳಿಯುವ ಸಾಧ್ಯತೆ ಇತ್ತು ಎಂದು ವೈದ್ಯರು ಹೇಳಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇದೇ ವೇಳೆ, ಪ್ರಕರಣವನ್ನು ಮುಚ್ಚಿಹಾಕಲು ಮಗುವಿನ ಕುಟುಂಬಕ್ಕೆ ಹಣದ ಆಮಿಷ ಒಡ್ಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ನೇರ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

Tags: Karnataka News beat
SendShareTweet
Previous Post

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

Next Post

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

Related Posts

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!
ದಾವಣಗೆರೆ

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!
ರಾಜಕೀಯ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!
ಬೆಂಗಳೂರು

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

ಸ್ವಿಗ್ಗಿ, ಇನ್‌ಸ್ಟಾಮಾರ್ಟ್‌ನಲ್ಲೂ ಸಿಗಲಿದೆ LPG ಸಿಲಿಂಡರ್ : 10-15 ನಿಮಿಷದಲ್ಲೇ ಪೂರೈಕೆ!
ಬೆಂಗಳೂರು

ಸ್ವಿಗ್ಗಿ, ಇನ್‌ಸ್ಟಾಮಾರ್ಟ್‌ನಲ್ಲೂ ಸಿಗಲಿದೆ LPG ಸಿಲಿಂಡರ್ : 10-15 ನಿಮಿಷದಲ್ಲೇ ಪೂರೈಕೆ!

ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ‘ಅಮುಕು ಡುಮುಕು’ ಮಂಜು ವಿರುದ್ಧ FIR!
ಬೆಂಗಳೂರು

ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ‘ಅಮುಕು ಡುಮುಕು’ ಮಂಜು ವಿರುದ್ಧ FIR!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!
ಬೆಂಗಳೂರು

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

Next Post
UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

ದಿಲ್ಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ.. ‘ಕೈ’ ಹೈಕಮಾಂಡ್ ಸಭೆಯತ್ತ ರಾಜ್ಯ ನಾಯಕರ ಚಿತ್ತ!

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

100 ವರ್ಷದಲ್ಲೇ ಗರಿಷ್ಠ ತಾಪಮಾನ.. ಬಿಸಿಲಿಗೆ ಬೆಂದ ಬೆಂಗಳೂರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಚನ್ನಗಿರಿಯಲ್ಲಿ ರೈತರ ನಿದ್ದೆಗೆಡಿಸಿದ್ದ ಕಾಡಾನೆ ಸೆರೆ ; ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ!

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಸೋನಂ ವಾಂಗ್ಚುಕ್‌ರನ್ನು ಕಾಪಾಡಲು ಏನೇನು ಬೇಕೋ ಎಲ್ಲವನ್ನೂ ಮಾಡಿ : ದಿಲ್ಲಿ ಹೈಕೋರ್ಟ್ ಮಹತ್ವದ ಆದೇಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat