ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 39 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

July 16, 2026
Share on WhatsappShare on FacebookShare on Twitter

ಬೆಂಗಳೂರು : ನೀವು ದಕ್ಷಿಣ ಕನ್ನಡ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ದಕ್ಷಿಣ ಕನ್ನಡದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Dakshina Kannada Recruitment 2026) ಖಾಲಿ ಇರುವ 39 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ
ಹುದ್ದೆ ಹೆಸರು: ಹೆಲ್ತ್ ಇನ್ಸ್ ಪೆಕ್ಟರ್ ಇತ್ಯಾದಿ
ಒಟ್ಟು ಹುದ್ದೆ: 39
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ
ಸರ್ಜಿ ಸಲ್ಲಿಕೆಗೆ ಕೊನೆಯ ದಿನ: ಜುಲೈ 20

1 ಹೆಲ್ತ್ ಇನ್ಸ್ ಪೆಕ್ಟರ್, 11 ಫಾರ್ಮಸಿ ಆಫೀಸರ್, 22 ಜೂನಿಯರ್ ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಬಿ-ಫಾರ್ಮ್, ಡಿ-ಫಾರ್ಮ್, ಬಿಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 18,940 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ yadgir.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನ ಹಾಗೂ ಮೆರಿಟ್ ಲಿಸ್ಟ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ

District Health and Family Welfare Officer’s Office, Public Works Building Complex, Nehru Maidan Road, Dakshina Kannada, Mangalore – 575001

ಇದನ್ನೂ ಓದಿ : UGCET ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ!

Tags: Karnataka News beat
SendShareTweet
Previous Post

ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿಯ ಹತ್ಯೆ.. ಇಬ್ಬರ ಬಂಧನ!

Next Post

‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

Related Posts

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಿಎ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್-ನವೆಂಬರ್ ಪರೀಕ್ಷೆಗಳಿಗೆ ನೋಂದಣಿ ಆರಂಭ!

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಮ್ಮ ಮೆಟ್ರೋದಲ್ಲಿ ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ : 1.64 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ  ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತವಾಗಿ AI ಕಲಿಯಬೇಕಾ? ಸರ್ಕಾರದ ಕೋರ್ಸ್‌ಗೆ ಹೀಗೆ ಅರ್ಜಿ ಸಲ್ಲಿಸಿ!

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಬ್ಯಾಂಕ್‌ನಲ್ಲಿ 14 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ವರ್ಷಕ್ಕೆ 5 ಲಕ್ಷ ರೂ. ಪ್ಯಾಕೇಜ್

Next Post
‘ಗಗನಯಾನ’ ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

'ಗಗನಯಾನ' ವಿಜ್ಞಾನಿಗಳ ದಿಢೀರ್ ರಾಜೀನಾಮೆ : ಇಸ್ರೋ ನಿಯಮಗಳು ಮತ್ತಷ್ಟು ಕಠಿಣ.. ನಿರ್ಗಮನಕ್ಕೆ ಬ್ರೇಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ.. ಪಂಜಾಬ್ ಕಿಂಗ್ಸ್ ದಾಖಲೆ ಮುರಿದ ವಾಷಿಂಗ್ಟನ್ ಫ್ರೀಡಂ!

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ.. ಪಂಜಾಬ್ ಕಿಂಗ್ಸ್ ದಾಖಲೆ ಮುರಿದ ವಾಷಿಂಗ್ಟನ್ ಫ್ರೀಡಂ!

ಫುಟ್‌ಪಾತ್ ತೆರವು ಬೆನ್ನಲ್ಲೇ ಖಾಸಗಿ ಬಸ್‌ಗಳ ಮೇಲೂ ಸರ್ಕಾರದಿಂದ ಕಠಿಣ ಕ್ರಮ!

ಫುಟ್‌ಪಾತ್ ತೆರವು ಬೆನ್ನಲ್ಲೇ ಖಾಸಗಿ ಬಸ್‌ಗಳ ಮೇಲೂ ಸರ್ಕಾರದಿಂದ ಕಠಿಣ ಕ್ರಮ!

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

ಅಮೆರಿಕ, ಯುರೋಪ್, ಭಾರತದಲ್ಲಿ ಒನ್‌ಪ್ಲಸ್ ವ್ಯವಹಾರ ಸ್ಥಗಿತ? ; ಕಂಪನಿ ನೀಡಿದ ಸ್ಪಷ್ಟನೆ ಏನು?

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ.. ಪಂಜಾಬ್ ಕಿಂಗ್ಸ್ ದಾಖಲೆ ಮುರಿದ ವಾಷಿಂಗ್ಟನ್ ಫ್ರೀಡಂ!

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವದಾಖಲೆ.. ಪಂಜಾಬ್ ಕಿಂಗ್ಸ್ ದಾಖಲೆ ಮುರಿದ ವಾಷಿಂಗ್ಟನ್ ಫ್ರೀಡಂ!

ಫುಟ್‌ಪಾತ್ ತೆರವು ಬೆನ್ನಲ್ಲೇ ಖಾಸಗಿ ಬಸ್‌ಗಳ ಮೇಲೂ ಸರ್ಕಾರದಿಂದ ಕಠಿಣ ಕ್ರಮ!

ಫುಟ್‌ಪಾತ್ ತೆರವು ಬೆನ್ನಲ್ಲೇ ಖಾಸಗಿ ಬಸ್‌ಗಳ ಮೇಲೂ ಸರ್ಕಾರದಿಂದ ಕಠಿಣ ಕ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat