ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

July 17, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಆಕಾಂಕ್ಷಿಗಳು ಇದೀಗ ಹೈಕಮಾಂಡ್ ನಾಯಕರ ನಿರ್ಧಾರದತ್ತ ಕಣ್ಣಿಟ್ಟಿದ್ದಾರೆ. ಯಾವುದೇ ಕ್ಷಣದಲ್ಲಿ ಸಂಪುಟ ವಿಸ್ತರಣೆಯ ಪಟ್ಟಿ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.

ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಯತ್ತ ಗಮನ ಹರಿಸಿದ್ದು, ರಾಜ್ಯ ನಾಯಕರ ಮೇಲೆ ವಿಶ್ವಾಸವಿಟ್ಟು ಬೆಂಗಳೂರಿಗೆ ಮರಳಿದ್ದಾರೆ. ಅಧಿವೇಶನದೊಳಗೆ ಸಚಿವ ಸ್ಥಾನಗಳ ಪಟ್ಟಿ ಅಂತಿಮಗೊಳ್ಳಲಿದೆ ಎಂಬ ಭರವಸೆ ಆಕಾಂಕ್ಷಿಗಳಲ್ಲಿದೆ.

ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ನೀಡಿರುವ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ಪರಿಶೀಲಿಸಿದ್ದು, ಯಾರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಮುಂದಿನ ವಾರದೊಳಗೆ ಬಹುತೇಕ ಸಂಪುಟ ಪಟ್ಟಿಯ ತಯಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ನಾಯಕರು ಎಲ್ಲ ಅಂಶಗಳನ್ನು ಅಳೆದು ತೂಗಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ನಾಯಕರಿಗೆ ಮತ್ತೊಮ್ಮೆ ದೆಹಲಿಗೆ ಬುಲಾವ್ ಬರುವ ಸಾಧ್ಯತೆಯೂ ಇದೆ.

ಸಂಪುಟ ವಿಸ್ತರಣೆಯ ದಿನಾಂಕ ಹಾಗೂ ಸಚಿವರ ಹೆಸರುಗಳ ಬಗ್ಗೆ ಸ್ಪಷ್ಟತೆ ಸಿಗದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳಲ್ಲಿ ಕುತೂಹಲ ಮುಂದುವರಿದಿದ್ದು, ರಾಜ್ಯ ರಾಜಕೀಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : ಕರ್ನಾಟಕ ಲೋಕಾಯುಕ್ತದಲ್ಲಿ 25 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಪಿಯುಸಿ ಪಾಸಾಗಿದ್ದರೆ ಸಾಕು

Tags: Karnataka News beat
SendShareTweet
Previous Post

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

Next Post

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

Related Posts

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!
ಬೆಂಗಳೂರು

2 ವರ್ಷದ ಕಂದಮ್ಮ ಅನುಮಾನಾಸ್ಪದ ಸಾವು – ಲಿವ್-ಇನ್ ರಿಲೇಷನ್‌ನಲ್ಲಿದ್ದ ಜೋಡಿ ಮೇಲೆ ಅನುಮಾನ!

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!
ತುಮಕೂರು

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಟೇಕಾಫ್ ಆಗ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ!

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!
ಬೆಂಗಳೂರು

ಸಚಿವಾಲಯದಲ್ಲಿ ನೀರು-ವಿದ್ಯುತ್ ಉಳಿತಾಯಕ್ಕೆ ಕಟ್ಟುನಿಟ್ಟಿನ ಆದೇಶ ; ಹೊಸ ನಿಯಮ ಜಾರಿ!

Next Post
ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

‘ಬಾಸ್’ ಆಟಕ್ಕಿಲ್ಲ ಅಡ್ಡಿ ಆತಂಕ..!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat