ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು

July 17, 2026
Share on WhatsappShare on FacebookShare on Twitter

ನವದೆಹಲಿ : ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ಮತ್ತು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 20ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸುವ ದಿನಾಂಕವನ್ನು ಘೋಷಿಸಿದ್ದಾರೆ.

ಜುಲೈ 20ರಂದು ಸಂಸತ್‌ ಭವನಕ್ಕೆ ಹಮ್ಮಿಕೊಳ್ಳಲಾಗಿರುವ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ ನಂತರ ತಮ್ಮ ಉಪವಾಸವನ್ನು ಕೊನೆಗೊಳಿಸುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ, ಮೆರವಣಿಗೆಯಲ್ಲಿ ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳದಿದ್ದರೆ ತಾವು “ದೆವ್ವವಾಗಿ ಮರಳಿ ಬರುವುದಾಗಿ” ಮಾರ್ಮಿಕವಾಗಿ ಎಚ್ಚರಿಸಿದ್ದಾರೆ.

ಸಂಸತ್ ಚಲೋ ಯಶಸ್ಸಿಗೆ ಕರೆ

ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಜಂತರ್ ಮಂತರ್ ಪ್ರತಿಭಟನೆ 28ನೇ ದಿನಕ್ಕೆ ಕಾಲಿಟ್ಟಿದ್ದು, ಜುಲೈ 20 ರಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನದಂದು ಬೃಹತ್ “ಸಂಸತ್ ಚಲೋ” ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಈ ಕುರಿತು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಾಂಗ್ಚುಕ್, ಜುಲೈ 20 ರಂದು ನಿಮ್ಮೊಂದಿಗೆ ಸಂಸತ್ತಿನ ಕಡೆಗೆ ಹೆಜ್ಜೆ ಹಾಕಲು ನಾನು ಹೇಗಾದರೂ ಬದುಕಿರುತ್ತೇನೆ. ಆದರೆ ನಮ್ಮ ಈ ಶಾಂತಿಯುತ ಮೆರವಣಿಗೆ ಅಂದು ಯಶಸ್ವಿಯಾಗದಿದ್ದರೆ, ನಾನು ದೆವ್ವವಾಗಿ ಹಿಂತಿರುಗುತ್ತೇನೆ ಎಂದು ಹಾಸ್ಯ ಚಟಾಕಿಯೊಂದಿಗೆ ಗಂಭೀರ ಸಂದೇಶ ರವಾನಿಸಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಸಹಾನುಭೂತಿ ತೋರಿಸುವುದಕ್ಕಿಂತ ಹೆಚ್ಚಾಗಿ, ಜುಲೈ 20ರ ಸಂಸತ್ ಚಲೋದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವದ ದೇಗುಲಕ್ಕೆ ನಮ್ಮ ಧ್ವನಿ ತಲುಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕ್ಷೀಣಿಸುತ್ತಿರುವ ಆರೋಗ್ಯ ಸ್ಥಿತಿ

ಮೂರನೇ ವಾರಕ್ಕೆ ಕಾಲಿಟ್ಟಿರುವ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ವೈದ್ಯಕೀಯ ವರದಿಗಳ ಪ್ರಕಾರ, ಉಪವಾಸ ಆರಂಭಿಸಿದ ದಿನದಿಂದ ಇದುವರೆಗೆ ಅವರು 9 ಕೆಜಿಗೂ ಹೆಚ್ಚು ತೂಕ ಕಳೆದುಕೊಂಡಿದ್ದು, ಸದ್ಯ ಅವರ ತೂಕ 56.65 ಕೆಜಿಗೆ ಕುಸಿದಿದೆ. ಅವರ ರಕ್ತದೊತ್ತಡ 105/61 mmHg ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣ 80 mg/dL ನಷ್ಟಿದೆ. ಅವರು ಪ್ರಸ್ತುತ ಪ್ರಜ್ಞಾವಸ್ಥೆಯಲ್ಲಿದ್ದರೂ ವೈದ್ಯರ ನಿರಂತರ ನಿಗಾ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಸಹ ಮಧ್ಯಪ್ರವೇಶಿಸಿದ್ದು, ವಾಂಗ್ಚುಕ್ ಅವರ ಆರೋಗ್ಯದ ಮೇಲೆ ದಿನನಿತ್ಯ ನಿಗಾ ಇಡಲು ಮತ್ತು ಅಗತ್ಯಬಿದ್ದರೆ ವೈದ್ಯಕೀಯ ನೆರವು ನೀಡಲು ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ಆದೇಶಿಸಿದೆ.

ಉಪವಾಸದಿಂದ ಬದಲಾದ ಹೋರಾಟದ ಹಾದಿ

ನಿರುದ್ಯೋಗಿ ಯುವಕರನ್ನು “ಜಿರಳೆಗಳು” ಮತ್ತು “ಪರಾವಲಂಬಿಗಳು” ಎಂದು ಕರೆದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯನ್ನು ಖಂಡಿಸಿ ವಿದ್ಯಾರ್ಥಿಗಳು ಆರಂಭಿಸಿದ್ದ ಒಂದು ಸಾಂಕೇತಿಕ ಹಾಗೂ ವ್ಯಂಗ್ಯಾತ್ಮಕ ಪ್ರತಿಭಟನೆಯಾಗಿದ್ದ ಸಿಜೆಪಿ (CJP) ಚಳವಳಿಗೆ ಸೋನಮ್ ವಾಂಗ್ಚುಕ್ ಅವರ ಪ್ರವೇಶ ಹೊಸ ಆಯಾಮವನ್ನು ನೀಡಿದೆ. ಅವರ ಉಪವಾಸ ಸತ್ಯಾಗ್ರಹವು ಈ ಆನ್‌ಲೈನ್ ಅಭಿಯಾನವನ್ನು ನೈತಿಕ ಮತ್ತು ಬಲವಾದ ಜನಾಂದೋಲನವನ್ನಾಗಿ ಪರಿವರ್ತಿಸಿಜದೆ. ಇವರ ಹೋರಾಟಕ್ಕೆ ಬೆಂಬಲ ಸೂಚಿಸಿ ಹಲವು ರಾಜಕೀಯ ಮುಖಂಡರು, ಸಾಹಿತಿಗಳು, ನಟರು ಮತ್ತು ನಾಗರಿಕ ಸಮಾಜದ ಗಣ್ಯರು ಜಂತರ್ ಮಂತರ್‌ಗೆ ಭೇಟಿ ನೀಡುತ್ತಿದ್ದಾರೆ.

ಕೇಂದ್ರ ಸರ್ಕಾರದ ಕಡೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದೆ ಉಪವಾಸ ಕೈಬಿಟ್ಟರೆ ಹೋರಾಟದ ಬಗ್ಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬುದು ವಾಂಗ್ಚುಕ್ ಅವರ ಅಭಿಪ್ರಾಯವಾಗಿದೆ. ಹೀಗಾಗಿ ಜುಲೈ 20ರಂದು ನಡೆಯುವ ಸಂಸತ್ ಮೆರವಣಿಗೆಯ ಜನಬೆಂಬಲ ಮತ್ತು ಯಶಸ್ಸೇ ಈ ಇಡೀ ಸತ್ಯಾಗ್ರಹದ ಭವಿಷ್ಯವನ್ನು ನಿರ್ಧರಿಸಲಿದೆ.

ಇದನ್ನೂ ಓದಿ : “ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!

Tags: IndiaKarnataka News beat
SendShareTweet
Previous Post

ಲಾರ್ಡ್ಸ್‌ ವಿಜಯದ ನಾಯಕಿ ಕ್ರಾಂತಿ ಗೌಡ್‌ಗೆ ಭವ್ಯ ಸನ್ಮಾನ ; ಮಧ್ಯಪ್ರದೇಶದ ಹೆಮ್ಮೆಯ ಪುತ್ರಿಗೆ ರಾಜ್ಯದ ಗೌರವ

Next Post

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!

Related Posts

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?
ದೇಶ

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’
ದೇಶ

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!
ದೇಶ

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ
ದೇಶ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!
ದೇಶ

LIC ಪಾಲಿಸಿದಾರರಿಗೆ ಶಾಕಿಂಗ್ ನ್ಯೂಸ್ : ಇನ್ಮುಂದೆ ನೀವು ಹೀಗೆ ಪೇಮೆಂಟ್ ಮಾಡುವಂತಿಲ್ಲ!

Next Post
2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!

2027ರ ವಿಶ್ವಕಪ್ : ಯುವ ಪಡೆಯತ್ತ ಗಂಭೀರ್ ಒಲವು.. ರೋಹಿತ್, ವಿರಾಟ್ ಭವಿಷ್ಯ ಡೋಲಾಯಮಾನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat