ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೈ ಕೋರ್ಟ್‌ ಕಳವಳ : ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು

July 18, 2026
Share on WhatsappShare on FacebookShare on Twitter

ನವದೆಹಲಿ: ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಖ್ಯಾತ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಇಂದು ಮುಂಜಾನೆ ದೆಹಲಿ ಪೊಲೀಸರು ಪ್ರತಿಭಟನಾ ಸ್ಥಳದಿಂದ ದಿಢೀರ್ ತೆರವುಗೊಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತಜ್ಞರ ಸಲಹೆ ಹಾಗೂ ಹೈಕೋರ್ಟ್ ಆದೇಶದ ಅನ್ವಯ ಪೊಲೀಸರು ಅವರನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಾಂಗ್ಚುಕ್ ಅವರು ಪ್ರಜ್ಞಾವಸ್ಥೆಯಲ್ಲಿದ್ದು, ಅವರ ಆರೋಗ್ಯ ಸ್ಥಿರವಾಗಿವೆ ಎಂದು ವರದಿಗಳು ತಿಳಿಸಿವೆ.

ಸೋನಮ್ ವಾಂಗ್ಚುಕ್ ಅವರ ಆರೋಗ್ಯದ ಸ್ಥಿತಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಕೆಲವೇ ಗಂಟೆಗಳ ಮುನ್ನ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಹೈಕೋರ್ಟ್, “ಪ್ರತಿಯೊಬ್ಬ ನಾಗರಿಕನ ಜೀವವೂ ಅಮೂಲ್ಯವಾದುದು” ಎಂದು ಅಭಿಪ್ರಾಯಪಟ್ಟು, ವಾಂಗ್ಚುಕ್ ಅವರ ಜೀವ ರಕ್ಷಣೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ದೈನಂದಿನ ಆರೋಗ್ಯ ತಪಾಸಣೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿತ್ತು. ಶುಕ್ರವಾರ ಅವರ ಆರೋಗ್ಯ ತಪಾಸಣೆ ನಡೆಸಿದ್ದ ವೈದ್ಯರು, ವಾಂಗ್ಚುಕ್ ಅವರ ಅಂಗಾಂಗಗಳು ವೈಫಲ್ಯಗೊಳ್ಳುವ ಭೀತಿ ಇದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ ಎಂದು ಎಚ್ಚರಿಸಿದ್ದರು. 59 ವರ್ಷ ವಯಸ್ಸಿನ ವಾಂಗ್ಚುಕ್ ಅವರು ಉಪವಾಸದ ಅವಧಿಯಲ್ಲಿ ಈಗಾಗಲೇ 9 ಕೆಜಿಗಿಂತಲೂ ಹೆಚ್ಚು ತೂಕ ಕಳೆದುಕೊಂಡಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ತಲ್ಲಣ

ವಾಗ್ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಸಣ್ಣ ಮಟ್ಟದ ನೂಕಾಟ ಮತ್ತು ಗದ್ದಲ ಉಂಟಾಗಿದೆ. ಆದರೆ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿ, ವಾಂಗ್ಚುಕ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ತಲುಪಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಇದೇ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಂತರ್ ಮಂತರ್ ಪ್ರತಿಭಟನಾ ಸ್ಥಳವನ್ನು ಶಾಂತಿಯುತವಾಗಿ ಖಾಲಿ ಮಾಡುವಂತೆ ಪೊಲೀಸರು ಉಳಿದ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ಕಳೆದ ಎರಡು ದಿನಗಳಿಂದ ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಪ್ರತಿಪಕ್ಷಗಳ ಪ್ರಮುಖ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದರು. ಕಾಂಗ್ರೆಸ್‌ನ ಪವನ್ ಖೇರಾ, ಸಮಾಜವಾದಿ ಪಕ್ಷದ ಸಂಸದೆ ಡಿಂಪಲ್ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ವಾಂಗ್ಚುಕ್ ಅವರನ್ನು ಭೇಟಿಯಾಗಿ, ಆರೋಗ್ಯದ ದೃಷ್ಟಿಯಿಂದ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ಮನವಿ ಮಾಡಿದ್ದರು.

ಈ ನಡುವೆ, ದೇಶದಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಬೇಕೆಂದು ಆಗ್ರಹಿಸಿ ಆನ್‌ಲೈನ್ ಸತ್ಯಾಗ್ರಹವನ್ನು ಆರಂಭಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಘಟನೆಯು ತನ್ನ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದೆ. ಅಭಿಜೀತ್ ದಿಪ್ಕೆ ನೇತೃತ್ವದ ಈ ಸಂಘಟನೆಯು ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್ ಭವನಕ್ಕೆ ಬೃಹತ್ ಜಾಥಾ ನಡೆಸಲು ಕರೆ ನೀಡಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈ ಹೋರಾಟದಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿದೆ.

ಇದನ್ನೂ ಓದಿ : ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

Tags: Karnataka News beatPolicePolitician
SendShareTweet
Previous Post

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

Next Post

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

Related Posts

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!
ದೇಶ

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ
ದೇಶ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ
ದೇಶ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ವಾಂಗ್ಚುಕ್ ತೆರವು ಬೆನ್ನಲ್ಲೇ ಹೋರಾಟದ ಚುಕ್ಕಾಣಿ ಹಿಡಿದ ಅಭಿಜೀತ್ ದಿಪ್ಕೆ: ಮತ್ತೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ!
ದೇಶ

ವಾಂಗ್ಚುಕ್ ತೆರವು ಬೆನ್ನಲ್ಲೇ ಹೋರಾಟದ ಚುಕ್ಕಾಣಿ ಹಿಡಿದ ಅಭಿಜೀತ್ ದಿಪ್ಕೆ: ಮತ್ತೊಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ!

ಸಿವಿಲ್ ಡ್ರೆಸ್‌ನಲ್ಲಿ ಬಂದು ಸೋನಮ್ ವಾಂಗ್ಚುಕ್ ಅವರನ್ನು ರಹಸ್ಯವಾಗಿ ಕರೆದೊಯ್ದ ದೆಹಲಿ ಪೊಲೀಸರು!
ದೇಶ

ಸಿವಿಲ್ ಡ್ರೆಸ್‌ನಲ್ಲಿ ಬಂದು ಸೋನಮ್ ವಾಂಗ್ಚುಕ್ ಅವರನ್ನು ರಹಸ್ಯವಾಗಿ ಕರೆದೊಯ್ದ ದೆಹಲಿ ಪೊಲೀಸರು!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Next Post
ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ಭಾರತದಲ್ಲಿ ಮುಂದಿನ ವರ್ಷವೇ ಪ್ಲಾಸ್ಟಿಕ್ ನೋಟುಗಳ ಚಲಾವಣೆ: ಆರ್‌ಬಿಐನಿಂದ ಜಾಗತಿಕ ಟೆಂಡರ್ ಆಹ್ವಾನ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

ಇತಿಹಾಸ ಬರೆದ ‘ವಿಕ್ರಮ್-1’ : ಆರಂಭಿಕ ಗೊಂದಲಗಳ ಬಳಿಕ ಕೊನೆಗೂ ಭಾರತದ ಮೊದಲ ಖಾಸಗಿ ರಾಕೆಟ್ ನಭಕ್ಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat