ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ರೆಸಾರ್ಟ್‌ಗಾಗಿ ಜಮೀನು ಕಬಳಿಕೆ : ಸರ್ಕಾರದ ಆದೇಶವಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

July 18, 2026
Share on WhatsappShare on FacebookShare on Twitter

ಕೊಪ್ಪಳ: ಕೊಪ್ಪಳ ಜಿಲ್ಲೆಯ ನಾರಾಯಣಪೇಟೆ ಹಾಗೂ ರಾಜಾರಾಮಪೇಟೆ ಗ್ರಾಮಗಳ ಸರ್ಕಾರಿ ಜಮೀನಿನಲ್ಲಿ ರೆಸಾರ್ಟ್‌ಗಳು ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ಸ್ಥಗಿತಗೊಳಿಸಿ, ಜಮೀನನ್ನು ಸರ್ಕಾರದ ಭೌತಿಕ ಸ್ವಾಧೀನಕ್ಕೆ ಪಡೆಯುವಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಪತ್ರದಲ್ಲಿ ತಿಳಿಸಿರುವಂತೆ, ಕೊಪ್ಪಳ ಉಪವಿಭಾಗಾಧಿಕಾರಿಗಳು 2026ರ ಜೂನ್‌ 16ರಂದು ನೀಡಿರುವ ಆದೇಶದಲ್ಲಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮದಡಿಯಲ್ಲಿ ನಾರಾಯಣಪೇಟೆ ಗ್ರಾಮದ 1 ಎಕರೆ ಹಾಗೂ ರಾಜಾರಾಮಪೇಟೆ ಗ್ರಾಮದ 6 ಎಕರೆ ಜಮೀನಿನ ಮಂಜೂರಾತಿಯನ್ನು ರದ್ದುಗೊಳಿಸಿ, ನಂತರ ನಡೆದ ಎಲ್ಲಾ ಪರಭಾರೆಗಳನ್ನು ಅಮಾನ್ಯವೆಂದು ಘೋಷಿಸಿ, ಜಮೀನನ್ನು “ಸರ್ಕಾರಿ ಪರಂಪೋಕು” ಹೆಸರಿನಲ್ಲಿ ಮರು ನೋಂದಾಯಿಸಿ ಸರ್ಕಾರದ ವಶಕ್ಕೆ ಪಡೆಯಲು ಆದೇಶಿಸಿರುವುದಾಗಿ ಉಲ್ಲೇಖಿಸಲಾಗಿದೆ.

ಅದೇ ರೀತಿ, ಪಿ.ಟಿ.ಸಿ.ಎಲ್. ಕಾಯ್ದೆಯಡಿ ನಾರಾಯಣಪೇಟೆ ಗ್ರಾಮದ ಜಮೀನುಗಳನ್ನು ಮೂಲ ಮಂಜೂರಿದಾರರು ಮತ್ತು ಅವರ ವಾರಸುದಾರರಿಗೆ ಮರು ಹಸ್ತಾಂತರಿಸಿ ಭೌತಿಕ ಸ್ವಾಧೀನ ನೀಡುವಂತೆ ಉಪವಿಭಾಗಾಧಿಕಾರಿಗಳು ಆದೇಶಿಸಿರುವುದನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟಾದರೂ ಆದೇಶ ಜಾರಿಯಾಗದೆ, ಸರ್ಕಾರದ ವಶಕ್ಕೆ ಪಡೆಯಬೇಕಾದ ಜಮೀನುಗಳಲ್ಲಿ ಹಂಪಿ ಫೆದರ್ಸ್ ರೆಸಾರ್ಟ್ಸ್, ಹಂಪಿ ವಿಸ್ಕರ್ಸ್‌ ರೆಸಾರ್ಟ್ಸ್ ಹಾಗೂ ಹಂಪಿ ಬಾರ್ಡರ್ಸ್ ರೆಸಾರ್ಟ್ ಸೇರಿದಂತೆ ಖಾಸಗಿ ಸಂಸ್ಥೆಗಳು ಇನ್ನೂ ರೆಸಾರ್ಟ್‌, ಹೋಟೆಲ್‌ ಹಾಗೂ ಪ್ರವಾಸೋದ್ಯಮ ಸಂಬಂಧಿತ ವಾಣಿಜ್ಯ ಚಟುವಟಿಕೆಗಳನ್ನು ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.

ಉಪವಿಭಾಗಾಧಿಕಾರಿಗಳ ಆದೇಶ ಹೊರಬಿದ್ದ ನಂತರವೂ ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ತಹಶೀಲ್ದಾರ್‌, ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಕಂದಾಯ ಅಧಿಕಾರಿಗಳು ಜಮೀನನ್ನು ಭೌತಿಕವಾಗಿ ಸರ್ಕಾರದ ವಶಕ್ಕೆ ಪಡೆಯುವ ಕ್ರಮ ಕೈಗೊಂಡಿಲ್ಲ. ಇದರಿಂದ ಸರ್ಕಾರದ ಆದೇಶ ಜಾರಿಯಲ್ಲಿ ಉದ್ದೇಶಪೂರ್ವಕ ವಿಳಂಬವಾಗಿದ್ದು, ಸರ್ಕಾರಿ ಆಸ್ತಿಯ ಅನಧಿಕೃತ ಬಳಕೆ ಮುಂದುವರಿದಿದೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಜಮೀನಿನಲ್ಲಿ ನಡೆಯುತ್ತಿರುವ ಎಲ್ಲಾ ರೆಸಾರ್ಟ್‌, ಹೋಟೆಲ್‌ ಹಾಗೂ ಇತರೆ ವಾಣಿಜ್ಯ ಚಟುವಟಿಕೆಗಳನ್ನು ತಕ್ಷಣ ಸ್ಥಗಿತಗೊಳಿಸಿ, ಅಗತ್ಯವಿದ್ದಲ್ಲಿ ಕಟ್ಟಡಗಳಿಗೆ ಸೀಲ್ ಹಾಕಬೇಕು. ಜೊತೆಗೆ, ಆದೇಶ ಜಾರಿಗೊಳಿಸುವಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ತೋರಿದ ಅಧಿಕಾರಿಗಳ ವಿರುದ್ಧ ಇಲಾಖಾ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ದೇಶದ ಮೊದಲ ಖಾಸಗಿ ರಾಕೆಟ್ ‘ವಿಕ್ರಮ್-1’ ಉಡಾವಣೆ

Tags: Karnataka News beat
SendShareTweet
Previous Post

ವಲಸಿಗ ಟ್ರಕ್ ಚಾಲಕರ ಜಾಗಕ್ಕೆ ಅಮೆರಿಕದ ನಿವೃತ್ತ ಸೈನಿಕರ ನೇಮಕ: ಟ್ರಂಪ್ ಪ್ರಸ್ತಾವನೆಯಿಂದ 1.5 ಲಕ್ಷ ಭಾರತೀಯರಿಗೆ ಸಂಕಷ್ಟ!

Next Post

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Related Posts

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಶಾಲಾ ಮಕ್ಕಳ ಶೂ ವಿತರಣೆಯಲ್ಲೂ ಲೂಟಿ?
ವಿಜಯನಗರ

ಶಾಲಾ ಮಕ್ಕಳ ಶೂ ವಿತರಣೆಯಲ್ಲೂ ಲೂಟಿ?

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ
ತುಮಕೂರು

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ

ಕೊಡಚಾದ್ರಿ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ
ಶಿವಮೊಗ್ಗ

ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ : ಇಬ್ಬರು ಗಂಭೀರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

Next Post
ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಶಾಲಾ ಮಕ್ಕಳ ಶೂ ವಿತರಣೆಯಲ್ಲೂ ಲೂಟಿ?

ಶಾಲಾ ಮಕ್ಕಳ ಶೂ ವಿತರಣೆಯಲ್ಲೂ ಲೂಟಿ?

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat