ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್‌ಗೆ ವೇದಿಕೆ ಸಜ್ಜು : ಜು.19ಕ್ಕೆ ಹರಾಜು ಪ್ರಕ್ರಿಯೆ!

July 19, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಕಬಡ್ಡಿಯ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಮಟ್ಟದ ಫ್ರಾಂಚೈಸಿ ಕಬಡ್ಡಿ ಲೀಗ್‌ಗೆ ವೇದಿಕೆ ಸಜ್ಜಾಗಿದ್ದು, ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (KKPL) ತನ್ನ ಚೊಚ್ಚಲ ಆಟಗಾರರ ಹರಾಜನ್ನು ಇದೇ ಜುಲೈ 19ರಂದು ಬೆಂಗಳೂರಿನ ಕೋರಮಂಗಲ ಕ್ಲಬ್‌ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ರಾಜ್ಯದ ಕಬಡ್ಡಿಯ ಹೊಸ ಯುಗಕ್ಕೆ ನಾಂದಿ ಹಾಡಲಿರುವ ಈ ಹರಾಜು ಪ್ರಕ್ರಿಯೆ, ಗ್ರಾಮೀಣ ಪ್ರತಿಭೆಗಳಿಗೆ ಸುವರ್ಣಾವಕಾಶವನ್ನು ತಂದುಕೊಡಲಿದ್ದು, ರಾಜ್ಯದ ಕಬಡ್ಡಿ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮತ್ತು ಸಂಭ್ರಮವನ್ನು ಮೂಡಿಸಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಚೊಚ್ಚಲ ಲೀಗ್‌ ಒಟ್ಟು 8 ಪ್ರಬಲ ಫ್ರಾಂಚೈಸಿ ತಂಡಗಳು ತಮ್ಮ ಕನಸಿನ ತಂಡ ಕಟ್ಟಲು ಅಣಿಯಾಗಿವೆ.

ಫ್ರಾಂಚೈಸಿ ಮತ್ತು ಮಾಲೀಕರು

  • ಬೆಂಗಳೂರು ಬೈಸನ್ಸ್ – ಆನಂದ್ ಗೌಡ (ಮಾಲೀಕರು)
  • ಮಂಗಳೂರು ಇಂಡಿಯನ್ಸ್ – ಮೊಹಿದ್ದೀನ್ ಬಾವಾ (ಮಾಲೀಕರು)
  • ಮೈಸೂರು ಮಹಾಸೇನಾಸ್– ಪ್ರೊ. ದಯಾನಂದ್ ಸಾಗರ್ ಹಾಗೂ ಡಾ. ದಯಾನಂದ ಚಿಕ್ಕಣ್ಣ (ಮಾಲೀಕರು )
  • ವಿಜಯಪುರ ಲಯನ್ಸ್ – ಲೋಹಿತ್ ಶೆಟ್ಟಿ (ಮಾಲೀಕರು)
  • ಬೆಳಗಾವಿ ಬುಲ್ಸ್ – ಹಾಲಪ್ಪ ಹುಕ್ಕೇರಿ (ಮಾಲೀಕರು)
  • ಚಾಲುಕ್ಯ ಸೇನೆ (ಬಾಗಲಕೋಟೆ) – ಎಸ್. ಆರ್. ಪಾಟೀಲ್ (ಮಾಲೀಕರು)
  • ಉತ್ತರ ಕನ್ನಡ ಸ್ಟಾಲಿಯನ್ಸ್ – ಮಾಲೀಕರು (ವಿನಾಯಕ್ ಘೋಷ್)
  • ಹೊಯ್ಸಳ ಎಂಪೈರ್ (ಹಾಸನ) – ಜನಾರ್ಧನ ರೆಡ್ಡಿ ಹಾಗೂ ಕಾವೇರಪ್ಪ (ಮಾಲೀಕರು )

ಹರಾಜಿನಲ್ಲಿ ಪ್ರತಿ ಫ್ರಾಂಚೈಸಿಯು ಮಾಲೀಕರು, ಕೋಚ್, ಮ್ಯಾನೇಜರ್ ಹಾಗೂ ಮೆಂಟರ್‌ಗಳು ಸೇರಿದಂತೆ ಗರಿಷ್ಠ 6 ಸದಸ್ಯರೊಂದಿಗೆ ಪಾಲ್ಗೊಳ್ಳಲು ಅವಕಾಶವಿದೆ. ಫ್ರಾಂಚೈಸಿಯು ತಮ್ಮ ತಂತ್ರಗಾರಿಕೆ ರೂಪಿಸಿ ಅತ್ಯುತ್ತಮ ಪ್ರತಿಭೆಗಳ ಆಯ್ಕೆಯೊಂದಿಗೆ ಬಲಿಷ್ಠ ತಂಡವನ್ನು ತಂಡವನ್ನು ಕಟ್ಟಲಿವೆ. ಪ್ರತಿ ಫ್ರಾಂಚೈಸಿಯು ಆಟಗಾರರನ್ನು ಖರೀದಿಸಲು ಗರಿಷ್ಠ 10 ಲಕ್ಷ ರೂಪಾಯಿ ವ್ಯಯಿಸಬಹುದಾಗಿದೆ. ಪ್ರತಿಯೊಂದು ತಂಡವೂ ಕನಿಷ್ಟ 14 ಆಟಗಾರರನ್ನು ಖರೀದಿಸಬೇಕಾಗಿದೆ.

ಸಮಾನ ಬಜೆಟ್ ಇರುವುದರಿಂದ ಯಾವ ತಂಡ ಅತ್ಯುತ್ತಮ ಆಟಗಾರರನ್ನು ಆಯ್ಕೆ ಮಾಡುತ್ತದೆ ಎಂಬುದು ಕೋಚ್‌ಗಳ ಯೋಜನೆ, ಮಾಲೀಕರ ನಿರ್ಧಾರ ಮತ್ತು ಹರಾಜಿನ ತಂತ್ರದ ಮೇಲೆ ಅವಲಂಬಿತವಾಗಿರಲಿದೆ. ಇದು ಹರಾಜು ಪ್ರಕ್ರಿಯೆಯನ್ನು ರೋಚಕಗೊಳಿಸಲಿದೆ.

ಪ್ರತಿಭೆಗಳ ವೇದಿಕೆ ಕೆಕೆಪಿಎಲ್

ಗ್ರಾಮೀಣ ಪ್ರದೇಶಗಳಲ್ಲಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದ ನೂರಾರು ಯುವ ಕಬಡ್ಡಿ ಆಟಗಾರರಿಗೆ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ಮೂಲಕ ರಾಜ್ಯಮಟ್ಟದ ವೇದಿಕೆ ಕಲ್ಪಿಸಲಾಗುತ್ತಿದೆ. ಇದುವರೆಗೆ ಅವಕಾಶಕ್ಕಾಗಿ ಕಾಯುತ್ತಿದ್ದ ಗ್ರಾಮೀಣ ಪ್ರತಿಭೆಗಳು ಈಗ ವೃತ್ತಿಪರ ಫ್ರಾಂಚೈಸಿ ತಂಡಗಳ ಪರ ಆಡಲು, ತಮ್ಮ ಸಾಮರ್ಥ್ಯವನ್ನು ರಾಜ್ಯದ ಮುಂದೆ ಸಾಬೀತುಪಡಿಸಲು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಈ ಲೀಗ್ ನೆರವಾಗಲಿದೆ. ಕರ್ನಾಟಕದ ಗ್ರಾಮೀಣ ಪ್ರತಿಭೆಗಳಿಗೆ ಹೊಸ ಬದುಕು, ಹೊಸ ವೇದಿಕೆ ಮತ್ತು ಹೊಸ ಭರವಸೆಯನ್ನು ಹುಟ್ಟುಹಾಕಿರುವ ಎಲ್ಲಾ ಫ್ರಾಂಚೈಸಿ ಮಾಲೀಕರ ಕ್ರೀಡಾಪ್ರೇಮ ನಿಜಕ್ಕೂ ಶ್ಲಾಘನೀಯ ಎನಿಸಿದೆ.

ಇದನ್ನೂ ಓದಿ : 12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Tags: Karnataka News beat
SendShareTweet
Previous Post

ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ? ಇಲ್ಲಿದೆ ಮಾಹಿತಿ

Next Post

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!

Related Posts

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ
ಕ್ರೀಡೆ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್
ಕ್ರೀಡೆ

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ
ಕ್ರೀಡೆ

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕೋಚ್ ಹುದ್ದೆಗೆ ‘ನೋ’ ಎಂದ ಆ್ಯಂಡಿ ಫ್ಲವರ್‌ – ಆರ್‌ಸಿಬಿಗೇ ಮೊದಲ ಆದ್ಯತೆ

ಭಾರತದ ಏಕದಿನ ತಂಡದಿಂದ ರೋಹಿತ್‌ರನ್ನು ಕೈಬಿಡಬೇಡಿ – ಹಿಟ್‌ಮ್ಯಾನ್ ಪರ ಕೇಳಿಬಂದ 5 ಬಲವಾದ ಕಾರಣಗಳು!
ಕ್ರೀಡೆ

ಭಾರತದ ಏಕದಿನ ತಂಡದಿಂದ ರೋಹಿತ್‌ರನ್ನು ಕೈಬಿಡಬೇಡಿ – ಹಿಟ್‌ಮ್ಯಾನ್ ಪರ ಕೇಳಿಬಂದ 5 ಬಲವಾದ ಕಾರಣಗಳು!

ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!
ಕ್ರೀಡೆ

ನಿವೃತ್ತಿ ಊಹಾಪೋಹಗಳ ನಡುವೆಯೂ ರೋಹಿತ್‌ಗೆ ಲಾಲ್‌ಚಂದ್ ರಾಜ್‌ಪುತ್ ಬೆಂಬಲ!

Next Post
ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!

ಜೋರ್ಡಾನ್ ಮೇಲೆ ಇರಾನ್ ದಾಳಿಗೆ ಇಬ್ಬರು ಅಮೆರಿಕ ಸೈನಿಕರು ಬಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat