ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತ್ತೊಂದು ‌”ಅನೈತಿಕ” ಕೊಲೆ : ಗಂಡನಿಗೆ ಹಾಲು ಕುಡಿಸಿ, ಹಾವಿನಿಂದ ಕಚ್ಚಿಸಿ ಹತ್ಯೆಗೈದ ಹೆಂಡತಿ!

July 19, 2026
Share on WhatsappShare on FacebookShare on Twitter

ಮೀರತ್ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದ್ದ “ನೀಲಿ ಡ್ರಮ್ ಕೊಲೆ” ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಅದೇ ಮೀರತ್‌ನಲ್ಲಿ ಇನ್ಶೂರೆನ್ಸ್ ಹಣ ಹಾಗೂ ಅನೈತಿಕ ಸಂಬಂಧ ಮುಂದುವರಿಸುವ ಹಪಾಹಪಿಗೆ ಬಿದ್ದ ಮಹಿಳೆಯೊಬ್ಬಳು, ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಹಾವಿನ ಕಡಿತದಿಂದ ಸಾವು ಸಂಭವಿಸಿದೆ ಎಂದು ನಂಬಿಸಲು ಈ ಇಬ್ಬರು ಆರೋಪಿಗಳು ವಿಷಕಾರಿ ಹಾವನ್ನು ಬಳಸಿ ಈ ಕೃತ್ಯ ಎಸಗಿದ್ದು, ಸದ್ಯ ಪೊಲೀಸ್ ಠಾಣೆಯಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಸಂಚುಗೈದು ಕೊಲೆ

ಹಸ್ತಿನಾಪುರದಲ್ಲಿ ‘ಕೃಷ್ಣ ಕಿಡ್ಸ್ ಪ್ಲೇ ಸ್ಕೂಲ್’ ನಡೆಸುತ್ತಿದ್ದ ಅತುಲ್ ಪನ್ವಾರ್ ಮೃತ ದುರ್ದೈವಿ. ಈತನ ಪತ್ನಿ ದಾಮಿನಿ ಅದೇ ಶಾಲೆಯ ಚಾಲಕ ತುಷಾರ್ ಅಲಿಯಾಸ್ ನಿಕ್ಕಿ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ವಿಮೆಯ ಹಣಕ್ಕಾಗಿ ಮತ್ತು ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗದಿರಲಿ ಎಂಬ ಕಾರಣಕ್ಕಾಗಿ ಆರಂಭದಲ್ಲಿ ಅತುಲ್‌ನನ್ನು ರಸ್ತೆ ಅಪಘಾತದ ಮೂಲಕ ಕೊಲ್ಲಲು ಇವರಿಬ್ಬರೂ ಸೇರಿ ಸಂಚು ರೂಪಿಸಿದ್ದರು. ಆದರೆ ಆ ಪ್ರಯತ್ನ ವಿಫಲವಾದಾಗ, ಮತ್ತೊಂದು ಪ್ಲಾನ್ ಮಾಡಿದರು. ದಾಮಿನಿ ಶುಕ್ರವಾರ ರಾತ್ರಿ ಪತಿ ಅತುಲ್‌ಗೆ ಕುಡಿಯಲು ನೀಡಿದ ಹಾಲಿನಲ್ಲಿ ನಿದ್ರೆ ಮಾತ್ರೆಗಳನ್ನು ಬೆರೆಸಿದ್ದಳು. ಅತುಲ್ ಪ್ರಜ್ಞೆ ತಪ್ಪಿ ನಿದ್ದೆಗೆ ಜಾರಿದ ತಕ್ಷಣ, ಆಕೆಯ ಪ್ರಿಯಕರ ತಂದಿದ್ದ ವಿಷಕಾರಿ ಹಾವನ್ನು ಬೆಡ್ ಮೇಲೆ ಬಿಟ್ಟು ಕಚ್ಚಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡ ಅತುಲ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

20 ಲಕ್ಷ ರೂ. ವಿಮೆ ಹಣಕ್ಕೆ ಸ್ಕೆಚ್

ಮೇಲ್ನೋಟಕ್ಕೆ ಇದು ಹಾವಿನ ಕಡಿತದಿಂದ ಸಂಭವಿಸಿದ ಸಾವು ಎಂದು ಬಿಂಬಿಸಲು ಆರೋಪಿಗಳು ಪ್ರಯತ್ನಿಸಿದ್ದರು. ಆದರೆ ಪೊಲೀಸರಿಗೆ ಇವರ ನಡವಳಿಕೆಯ ಮೇಲೆ ತೀವ್ರ ಅನುಮಾನ ವ್ಯಕ್ತವಾಗಿತ್ತು. ಪೊಲೀಸರು ಮೃತನ ಹೆಂಡತಿ ಹಾಗೂ ಶಾಲಾ ವಾಹನ ಚಾಲಕನ ಮೊಬೈಲ್ ಕರೆಗಳ ವಿವರ (CDR) ಮತ್ತು ಇತರ ತಾಂತ್ರಿಕ ಸಾಕ್ಷ್ಯಗಳನ್ನು ಜಾಲಾಡಿದಾಗ ಈ ಭೀಕರ ಕೊಲೆ ರಹಸ್ಯ ಬಯಲಾಗಿದೆ. ಅತುಲ್ ಹೆಸರಿನಲ್ಲಿದ್ದ 20 ಲಕ್ಷ ರೂಪಾಯಿ ಜೀವ ವಿಮೆ ಹಣವನ್ನು ಲೂಟಿ ಮಾಡುವುದು ಹಾಗೂ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಆತನನ್ನು ಮುಗಿಸುವುದೇ ಈ ಕೊಲೆಯ ಮುಖ್ಯ ಉದ್ದೇಶವಾಗಿತ್ತು ಎಂದು ಮೀರತ್ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳ ಬಂಧನ

ಸದ್ಯ ಪೊಲೀಸರು ದಾಮಿನಿ ಹಾಗೂ ಆಕೆಯ ಪ್ರಿಯಕರ ತುಷಾರ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ವಿಚಾರಣೆಯ ವೇಳೆ, ವಿವಾಹಿತನಾಗಿದ್ದ ತುಷಾರ್ ತನ್ನ ಪತ್ನಿಗೂ ವಿಚ್ಛೇದನ ನೀಡಿ ದಾಮಿನಿ ಜೊತೆ ಬಾಳಲು ಸಜ್ಜಾಗಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರದಲ್ಲಿ ರಣಭೀಕರ ಮಳೆ, ಭೂಕುಸಿತ.. 10ಕ್ಕೂ ಹೆಚ್ಚು ಸಾವು, ಹಲವರು ನಾಪತ್ತೆ

Tags: IndiaKarnataka News beat
SendShareTweet
Previous Post

ಫ್ಲೆಮಿಂಗ್ ಉತ್ತರಾಧಿಕಾರಿಯಾಗಿ ವಿವಿಎಸ್ ಲಕ್ಷ್ಮಣ್? CSK ಮುಖ್ಯ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗನ ಬೆಂಬಲ

Next Post

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

Related Posts

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!
ದೇಶ

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!
ದೇಶ

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!
ದೇಶ

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!
ದೇಶ

ತ್ರಿಪುರ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲೇ ಶವವಾಗಿ ಪತ್ತೆ!

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!
ದೇಶ

ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!
ದೇಶ

“ಅದು 28 ವರ್ಷದ ಯುವಕರ ಸಾಧನೆ, 56 ವರ್ಷದ ‘ಯುವಕ’ನದ್ದಲ್ಲ” : ರಾಹುಲ್ ಗಾಂಧಿಗೆ ಮೋದಿ ಟಾಂಗ್!

Next Post
ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

ಚೆನ್ನಮ್ಮ ನಿಧನ - ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

2027ರ ವಿಶ್ವಕಪ್‌ನಲ್ಲಿ ಕೊಹ್ಲಿ-ರೋಹಿತ್ ಆಡ್ತಾರಾ? ಗೊಂದಲಕ್ಕೆ ತೆರೆ ಎಳೆಯಲು ಯುವರಾಜ್ ಸಿಂಗ್ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat