ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

CJP ‘ಚಲೋ ಸಂಸದ್’ ರ್‍ಯಾಲಿ ; ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ.. ರಣರಂಗವಾದ ದೆಹಲಿ

July 20, 2026
Share on WhatsappShare on FacebookShare on Twitter

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ರಾಜಧಾನಿ ದೆಹಲಿಯಲ್ಲಿ ಭಾರೀ ಹಂಗಾಮ ಸೃಷ್ಟಿಯಾಗಿದೆ. ನೀಟ್ (NEET) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ‘ (CJP) ಹಮ್ಮಿಕೊಂಡಿರುವ “ಸಂಸದ್ ಚಲೋ” ಪಾದಯಾತ್ರೆ ಭಾರೀ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಪಾದಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಸಾವಿರಾರು ವಿದ್ಯಾರ್ಥಿಗಳು, ಕಾರ್ಯಕರ್ತರು ಜಂತರ್ ಮಂತರ್ ಬಳಿ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರಿ, ಪೊಲೀಸರು ಲಾಠಿಪ್ರಹಾರ ಮಾಡುವ ಮೂಲಕ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಯುವಕರು ಮತ್ತು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಮುಂಗಾರು ಅಧಿವೇಶನದ ಆರಂಭದ ದಿನವಾದ ಇಂದು ಸಂಸತ್ ಭವನದತ್ತ ಮೆರವಣಿಗೆ ಹೊರಡಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಭಾರೀ ನೂಕಾಟ-ತಳ್ಳಾಟ ನಡೆದು, ಸ್ಥಳದಲ್ಲಿ ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ದೆಹಲಿಯ ಹಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಪೊಲೀಸ್ ನಿಷೇಧಾಜ್ಞೆ ಮತ್ತು ಸಿಜೆಪಿ ಮನವಿ

ಸಂಸತ್ ಭವನದ ಕಡೆಗೆ ಯಾವುದೇ ಮೆರವಣಿಗೆಗೆ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಭಾನುವಾರವೇ ಸ್ಪಷ್ಟಪಡಿಸಿದ್ದರು. ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದ ಪೊಲೀಸರು, ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದರು. ಮತ್ತೊಂದೆಡೆ, ಪ್ರತಿಭಟನಾಕಾರರಿಗೆ ಶಾಂತಿ ಕಾಪಾಡುವಂತೆ ಸಿಜೆಪಿ ಪಕ್ಷ ಮನವಿ ಮಾಡಿದೆ. “ಪೊಲೀಸರು ನಿಮ್ಮನ್ನು ಎಲ್ಲೇ ತಡೆದರೂ ಶಾಂತಿಯಿಂದಿರಿ. ನಾವು ಈ ಹೋರಾಟವನ್ನು ಪ್ರೀತಿ ಮತ್ತು ಅಹಿಂಸೆಯ ಮೂಲಕವೇ ಗೆಲ್ಲಲಿದ್ದೇವೆ” ಎಂದು ಪಕ್ಷದ ನಾಯಕರು ಕಾರ್ಯಕರ್ತರಲ್ಲಿ ಕೋರಿದ್ದಾರೆ.

ಬಂದ್ ಆದ ಮೆಟ್ರೋ ನಿಲ್ದಾಣಗಳು, ಸಾರ್ವಜನಿಕರ ಪರದಾಟ

ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಭದ್ರತಾ ಹಿತದೃಷ್ಟಿಯಿಂದ ದೆಹಲಿಯ ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಸೇವಾ ತೀರ್ಥ ಎಂಬ ಐದು ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಇದರಿಂದಾಗಿ ಸಾವಿರಾರು ಉದ್ಯೋಗಿಗಳು ಮತ್ತು ದಿನನಿತ್ಯದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಯಿತು. ರಾಜೀವ್ ಚೌಕ್‌ನಂತಹ ಜನನಿಬಿಡ ನಿಲ್ದಾಣಗಳಲ್ಲಿ ಮೆಟ್ರೋ ಗೇಟ್‌ಗಳನ್ನು ಮುಚ್ಚಿದ್ದರಿಂದ ಪ್ರಯಾಣಿಕರು ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಪರದಾಡಿದರು.

ಇದನ್ನೂ ಓದಿ : ಬಿಜೆಪಿ–ಜೆಡಿಎಸ್‌ನಲ್ಲಿ ಒಳಜಗಳ.. ಮೈತ್ರಿ ಉಳಿಯುತ್ತಾ, ಮುರಿಯುತ್ತಾ..?

Tags: IndiaKarnataka News beat
SendShareTweet
Previous Post

“Age Is Just A Number” : ರೋಹಿತ್ ಅದ್ಭುತ ಡೈವಿಂಗ್‌ಗೆ ಕ್ರೀಡಾಭಿಮಾನಿಗಳು ಫಿದಾ!

Next Post

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!

Related Posts

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!
ದೇಶ

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!
ದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!
ದೇಶ

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!
ದೇಶ

ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!
ದೇಶ

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

Next Post
ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat