ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

July 20, 2026
Share on WhatsappShare on FacebookShare on Twitter

ಬೆಂಗಳೂರು : ಹುಡುಗಿಯರಿದ್ದಾರೆ ಎಂದು ಆನ್‌ಲೈನ್‌ನಲ್ಲಿ ಪೋಸ್ಟ್ ಹಾಕಿ ಯುವಕರನ್ನು ಸಂಪರ್ಕಿಸುತ್ತಿದ್ದ ಗ್ಯಾಂಗ್, ಬಳಿಕ ಭೇಟಿಗೆ ಬಂದವರನ್ನು ಕಿಡ್ನಾಪ್ ಮಾಡಿ ಹಣ, ಮೊಬೈಲ್ ಹಾಗೂ ಚಿನ್ನದ ಸರ ದೋಚುತ್ತಿದ್ದ ಪ್ರಕರಣವನ್ನು ಸಿಸಿಬಿ ಅಧಿಕಾರಿಗಳು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 11 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಮುಂದುವರಿದಿದೆ.

ಕೆ.ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿ ಈ ಕೃತ್ಯ ನಡೆದಿದ್ದು, ಲೊಕ್ಯಾಂಟೋ ವೆಬ್‌ಸೈಟ್‌ನಲ್ಲಿ ಹುಡುಗಿಯರ ಬಗ್ಗೆ ಮಾಹಿತಿ ನೋಡಿ ಒಬ್ಬ ವ್ಯಕ್ತಿ ಭೇಟಿಗೆ ತೆರಳಿದ್ದ. ಈ ವೇಳೆ ಆಟೋದಲ್ಲಿ ಇದ್ದ ಜೀಬಾ ಖಾನ್ ಮತ್ತು ದೀಪಾ ಸೇರಿ ಗ್ಯಾಂಗ್ ಸದಸ್ಯರು, ಯುವತಿಯ ಭೇಟಿಗೂ ಮುನ್ನವೇ ಆತನನ್ನು ಕಿಡ್ನಾಪ್ ಮಾಡಿದ್ದಾರೆ. ನಂತರ ಚೇತನ್, ಮನು, ಶಾಬು, ಮಂಜುನಾಥ್, ಜಯಕುಮಾರ್, ಅರುಣ್ ಕೀರ್ತಿ, ಕಾಂತರಾಜು, ಸಂದೀಪ್ ಸೇರಿದಂತೆ ಗ್ಯಾಂಗ್ ಸದಸ್ಯರು ಸಂತ್ರಸ್ತನನ್ನು ನಗರದ ವಿವಿಧ ಭಾಗಗಳಲ್ಲಿ ಸುತ್ತಾಡಿಸಿ, ಹಣ, ಮೊಬೈಲ್ ಹಾಗೂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆಯ ಬಗ್ಗೆ ಸಿಸಿಬಿಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ದೂರು ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ 11 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎರಡು ಆಟೋಗಳು, ನಾಲ್ಕು ದ್ವಿಚಕ್ರ ವಾಹನಗಳು, 13 ಮೊಬೈಲ್‌ಫೋನ್‌ಗಳು ಹಾಗೂ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಈ ಗ್ಯಾಂಗ್ ಇದೇ ರೀತಿಯಲ್ಲಿ ಹಲವರನ್ನು ಹುಡುಗಿಯರ ಹೆಸರಿನಲ್ಲಿ ಬಲೆಗೆ ಬೀಳಿಸಿ ಸುಲಿಗೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ನಲ್ಲಿ ನೀರು ಹರಿಸಿ ಪ್ರಿಯಕರನ ತುಂಡರಿಸಿದ ದೇಹ ಡ್ರಮ್‌ನಲ್ಲಿಟ್ಟ ಪ್ರೇಯಸಿ : ಕಲ್ಯಾಣ್‌ನಲ್ಲೊಂದು ಭೀಕರ ಕೊಲೆ!

Tags: bengaloreKarnataka News beat
SendShareTweet
Previous Post

ಉಪವಾಸ ಅಂತ್ಯಕ್ಕೆ ಸೋನಮ್ ವಾಂಗ್ಚುಕ್ 3 ಷರತ್ತು : ಆಸ್ಪತ್ರೆಯಿಂದಲೇ ಕೈಬರಹದ ಪತ್ರ ಬಿಡುಗಡೆ!

Next Post

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Related Posts

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!
ಬೆಂಗಳೂರು

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!
ಬೆಂಗಳೂರು

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್
ಬೆಂಗಳೂರು

ಬೆಂಗಳೂರಿನಲ್ಲಿ ಮಳೆ : ಬಿಸಿಲಿನ ಬೇಗೆಯಿಂದ ಜನರಿಗೆ ಕೊಂಚ ರಿಲೀಫ್

Next Post
ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat