ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

July 20, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ (Visvesvaraya Jala Nigam Limited Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 11 ಅಸಿಸ್ಟಂಟ್ ಕಂಪನಿ ಸೆಕ್ರೆಟರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ
ಒಟ್ಟು ಹುದ್ದೆಗಳು: 11
ಹುದ್ದೆಗಳ ಹೆಸರು: ಅಸಿಸ್ಟಂಟ್ ಕಂಪನಿ ಸೆಕ್ರೆಟರಿ
ಅರ್ಜಿ ಸಲ್ಲಿಕೆ ಮಾದರಿ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 14

ಹುದ್ದೆಗಳಿಗೆ ಅನುಗುಣವಾಗ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಕಾರ್ಯಾನುಭವ ಇರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 45 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮೊದಲಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ನಿಗಮವು ಸೇವಾವಧಿ ವಿಸ್ತರಿಸುವ ಅಧಿಕಾರ ಹೊಂದಿರುತ್ತದೆ.

ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.97 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು vjnl.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

Managing Director, VJNL, No.148, Embassy Square, Infantry Road, Bengaluru-560001.

ಇದನ್ನೂ ಓದಿ : ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!

Tags: Karnataka News beat
SendShareTweet
Previous Post

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

Next Post

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

Related Posts

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : 1.56 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : 1.56 ಲಕ್ಷ ರೂ. ಸಂಬಳ

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

EPFOಗೆ ಪ್ರೊಫೈಲ್ ಫೋಟೋ ಅಪ್ಡೇಟ್ ಮಾಡದಿದ್ದರೆ ಕ್ಲೇಮ್ ರಿಜೆಕ್ಟ್ : ಮೊದಲು ಈ ಕೆಲ್ಸ ಮಾಡಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFOಗೆ ಪ್ರೊಫೈಲ್ ಫೋಟೋ ಅಪ್ಡೇಟ್ ಮಾಡದಿದ್ದರೆ ಕ್ಲೇಮ್ ರಿಜೆಕ್ಟ್ : ಮೊದಲು ಈ ಕೆಲ್ಸ ಮಾಡಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸ್ಯಾಲರಿ!

Next Post
ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

ತಮಿಳುನಾಡು ಸಿಎಂ ವಿಜಯ್‌ಗೆ ಬೆದರಿಕೆ ಆರೋಪ : ಡಿಎಂಕೆ ಶಾಸಕ ಮಾರ್ಕಂಡೇಯನ್ ಬಂಧನ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿರುದ್ಧ ರೈತರ ರಣಕಹಳೆ : ದೆಹಲಿಗೆ ಮುತ್ತಿಗೆ, ಶಂಭು ಗಡಿ ಸೀಲ್!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

ಟೀಕಾಕಾರರಿಗೆ ಬೌಂಡರಿಗಳೇ ಉತ್ತರ : ರೋಹಿತ್‌ ಶತಕದ ಬೆನ್ನಲ್ಲೇ ನಿವೃತ್ತಿ ವದಂತಿಗೆ ತೆರೆ ಎಳೆದ ರವಿಶಾಸ್ತ್ರಿ

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat