ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್ : 30 ಸಾವಿರ ರೂ. ಸ್ಕಾಲರ್‌ಶಿಪ್ ಪಡೆಯೋದು ಹೇಗೆ?

July 20, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿಗೆ ಪ್ರವೇಶಾತಿ ಪಡೆದಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಡಾ.ರಾಜೇಂದ್ರ ಪ್ರಸಾದ್ ಸ್ಕಾಲರ್‌ಶಿಪ್ ಪ್ರೋಗ್ರಾಂ (Dr. Rajendra Prasad Scholarship Program 2026-27) ಅನ್ವಯ ಎಸ್ಸೆಸ್ಸೆಲ್ಸಿ ಪಾಸಾದವರಿಗೆ 30 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.

ಅರ್ಹತೆಗಳು ಏನು?

• 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು
• ಸರ್ಕಾರಿ ಶಾಲೆಯಲ್ಲಿ ಓದಿದವರು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರು
• ಎಸ್ಸೆಸ್ಸೆಲ್ಸಿಯಲ್ಲಿ ಶೇ.65ರಷ್ಟು ಮಾರ್ಕ್ಸ್ ಪಡೆದಿರಬೇಕು
• ವಿದ್ಯಾರ್ಥಿಯ ಕುಟುಂಬದ ಆದಾಯ ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಇರಬೇಕು

ಅರ್ಜಿ ಸಲ್ಲಿಸುವುದು ಹೇಗೆ?

• ಮೊದಲಿಗೆ https://www.buddy4study.com/page/dr-rajendra-prasad-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು.
• ನೋಂದಣಿ ಮಾಡಿಕೊಂಡು, Dr. Rajendra Prasad Scholarship Program 2026-27 ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು
• ಸ್ಟಾರ್ಟ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಬೇಕು
• ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
• ಸಬ್ಮಿಟ್ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು

ಯಾವ ದಾಖಲೆ ಬೇಕು?

ಅರ್ಜಿ ಸಲ್ಲಿಸಲು ಬಯಸುವವರು ಕೆಲ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ, 10ನೇ ತರಗತಿ ಮಾರ್ಕ್ಸ್ ಕಾರ್ಡ್, ಪಿಯುಸಿ ಕೋರ್ಸಿಗೆ ಪ್ರವೇಶಾತಿ ಪಡೆದ ದಾಖಲೆ, ಕಟ್ಟಿದ ಫೀಸ್ ರಶೀದಿ, ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ : ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಮುನಿಸು? ಯಾವ ಮುನಿಸು? ಲಂಡನ್‌ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಕೊಹ್ಲಿ-ಗಂಭೀರ್

Next Post

ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

Related Posts

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ

Next Post
ರೆಸ್ಟೋರೆಂಟ್‌ಗಳ ‘ಸರ್ವಿಸ್ ಚಾರ್ಜ್’ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

ರೆಸ್ಟೋರೆಂಟ್‌ಗಳ 'ಸರ್ವಿಸ್ ಚಾರ್ಜ್'ಗೆ ಸರ್ಕಾರ ಬ್ರೇಕ್ : ಗ್ರಾಹಕರ ಜೇಬಿಗೆ ಕನ್ನ ಹಾಕಿದ್ರೆ ಬೀಳಲಿದೆ ಬೀಗ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat