ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

July 21, 2026
Share on WhatsappShare on FacebookShare on Twitter

ಬೆಂಗಳೂರು : ಹಣದುಬ್ಬರ ಏರಿಕೆಯಾಗುತ್ತಿರುವ ಕಾಲಘಟ್ಟದಲ್ಲಿ ನಾವು ಉಳಿತಾಯ ಮಾಡಿದ ಹಣವನ್ನು ಹೂಡಿಕೆಯನ್ನು ಕೂಡ ಮಾಡುವ ಅನಿವಾರ್ಯತೆ ಇದೆ. ಅದರಲ್ಲೂ, ಸಣ್ಣ ಆದಾಯ, ಕಡಿಮೆ ಸಂಬಳ ಇರುವವರು ಸಣ್ಣ ಮೊತ್ತವಾದರೂ ಸರಿ ಹೂಡಿಕೆ ಮಾಡಬಹುದು. ಇದಕ್ಕಾಗಿ ಅಂಚೆ ಕಚೇರಿಯ ರೆಕರಿಂಗ್ ಡೆಪಾಸಿಟ್ (Post Office RD) ಉತ್ತಮ ಯೋಜನೆಯಾಗಿದೆ. ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಯೋಜನೆಗಳಲ್ಲಿ ಹೂಡಿಕೆ ಮಾಡಲು ಹಿಂಜರಿಯುವವರು, ರಿಸ್ಕ್ ತೆಗೆದುಕೊಳ್ಳಲು ಬಯಸದವರು ಕೇಂದ್ರ ಸರ್ಕಾರದ ಬೆಂಬಲ ಇರುವವರು ಆರ್.ಡಿ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.

ಸಣ್ಣ ಹೂಡಿಕೆ, ದೊಡ್ಡ ಲಾಭ

ಪೋಸ್ಟ್ ಆಫೀಸ್ RD ಯೋಜನೆಯಲ್ಲಿ ನೀವು ತಿಂಗಳಿಗೆ ಕನಿಷ್ಠ 100 ರೂಪಾಯಿಯಿಂದ ಹೂಡಿಕೆ ಪ್ರಾರಂಭಿಸಬಹುದು. ಇಲ್ಲಿ ಗರಿಷ್ಠ ಹೂಡಿಕೆಗೆ ಯಾವುದೇ ಮಿತಿಯಿಲ್ಲ. ನೀವು ಶಿಸ್ತುಬದ್ಧವಾಗಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹೂಡಿಕೆ ಮಾಡುವುದರಿಂದ 5 ವರ್ಷಗಳಲ್ಲಿ 1.4 ಲಕ್ಷ ರೂ. ಗಳಿಸಬಹುದಾಗಿದೆ. ಇದು ಹೇಗೆ ಎಂಬುದರ ಲೆಕ್ಕಾಚಾರ ಇಲ್ಲಿದೆ.

5 ವರ್ಷಗಳ ಹೂಡಿಕೆಯ ಲೆಕ್ಕಾಚಾರ

ಸದ್ಯದ ಅಂಚೆ ಕಚೇರಿ ಬಡ್ಡಿ ದರ ಶೇ. 6.7ರ ಆಧಾರದ ಮೇಲೆ, ಮಾಸಿಕ 2,000 ರೂಪಾಯಿ ಹೂಡಿಕೆಯ ಫಲಿತಾಂಶ ಇಲ್ಲಿದೆ.
ಮಾಸಿಕ ಹೂಡಿಕೆ: 2,000 ರೂಪಾಯಿ
ಒಟ್ಟು ಹೂಡಿಕೆ: 1,20,000 ರೂಪಾಯಿ
ಗಳಿಸಿದ ಅಂದಾಜು ಬಡ್ಡಿ: 20,435 ರೂಪಾಯಿ
ಮೆಚ್ಯೂರಿಟಿ ನಂತರ ಸಿಗುವ ಒಟ್ಟು ಮೊತ್ತ: 1,40,435 ರೂಪಾಯಿ

ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ನಿಮ್ಮ ಹೂಡಿಕೆ ಸಂಪೂರ್ಣ ಸುರಕ್ಷಿತವಾಗಿರುತ್ತದೆ. ಪ್ರತಿ ತಿಂಗಳು ನಿರ್ದಿಷ್ಟ ಮೊತ್ತವನ್ನು ಹೂಡಿಕೆ ಮಾಡುವ ಅಭ್ಯಾಸವು ನಿಮ್ಮ ಆರ್ಥಿಕ ಗುರಿಗಳನ್ನು ಸಾಧಿಸಲು ನೆರವಾಗುತ್ತದೆ. ತುರ್ತು ಸಂದರ್ಭಗಳಲ್ಲಿ, ನೀವು ಕನಿಷ್ಠ 12 ಕಂತುಗಳನ್ನು ಪಾವತಿಸಿದ ನಂತರ ನಿಮ್ಮ ಠೇವಣಿಯ ಮೇಲೆ ಶೇ. 50ರಷ್ಟು ಸಾಲ ಪಡೆಯುವ ಅವಕಾಶವಿದೆ. ಈ ಯೋಜನೆಯಲ್ಲಿ ಖಾತೆ ತೆರೆಯಲು ನೀವು ಯಾವುದೇ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. ನಿಮ್ಮ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಹೋಗಿ ಸುಲಭವಾಗಿ ಖಾತೆ ತೆರೆದು ಉಳಿತಾಯವನ್ನು ಪ್ರಾರಂಭಿಸಬಹುದು.

ಇದನ್ನೂ ಓದಿ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : 1.56 ಲಕ್ಷ ರೂ. ಸಂಬಳ

Tags: Financial Planninggovernment schemeGuaranteed ReturnsIndia Finance NewsInvestment PlanInvestment TipsKannadanewsKannadanewsChannelkarnatakanewsbeatKNBLatestNewsMoney Saving TipsMonthly InvestmentPersonal FinancePost Office RDPost Office SchemeRecurring DepositRs 2000 InvestmentSavings PlanSmall Savings SchemeTrendingNews
SendShareTweet
Previous Post

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

Next Post

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

Next Post
ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat