ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

July 21, 2026
Share on WhatsappShare on FacebookShare on Twitter

ನವದೆಹಲಿ : ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುವ, ಬಂಗಾಳ ಮೂಲದ ಯುವ ವಿಕೆಟ್ ಕೀಪರ್-ಬ್ಯಾಟರ್ ಅಭಿಷೇಕ್ ಪೊರೆಲ್ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಸಹಜೀವನ ನಡೆಸಿ ವಂಚಿಸಿರುವ ಹಾಗೂ ಅತ್ಯಾಚಾರ ಎಸಗಿರುವ ಗಂಭೀರ ಆರೋಪಗಳು ಕ್ರಿಕೆಟಿಗನ ಮೇಲೆ ಕೇಳಿಬಂದಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾ ಹೈಕೋರ್ಟ್ ಇದೀಗ ಅಭಿಷೇಕ್ ಪೊರೆಲ್ ಅವರನ್ನು ತಕ್ಷಣವೇ ಬಂಧಿಸುವಂತೆ ಹಾಗೂ ಅವರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳುವಂತೆ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಕಳೆದ ತಿಂಗಳು ಈ ಆರೋಪಗಳು ಕೇಳಿಬಂದಾಗ, ಇದೆಲ್ಲವೂ ಶುದ್ಧ ಸುಳ್ಳು ಎಂದು ಅಭಿಷೇಕ್ ಹೇಳಿದ್ದರು. ಹೂಗ್ಲಿ ಜಿಲ್ಲೆಯ ಮೊಗ್ರಾ ಪೊಲೀಸ್ ಠಾಣೆಯಲ್ಲಿ ಈ ವಿವಾದಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು.

ಜಾಮೀನು ರಹಿತ ಪ್ರಕರಣ ದಾಖಲು

ಪ್ರಸ್ತುತ ಅಭಿಷೇಕ್ ಪೊರೆಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಮೊಗ್ರಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಸಂಖ್ಯೆ 346/2026 ಆಗಿದ್ದು, ಇದರಲ್ಲಿ ಅತ್ಯಾಚಾರ ಮತ್ತು ಕ್ರಿಮಿನಲ್ ಹಲ್ಲೆಯಂತಹ ಜಾಮೀನು ರಹಿತ ಗಂಭೀರ ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್, ದೂರುದಾರ ಮಹಿಳೆಯ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಆಕ್ಷೇಪಾರ್ಹ ಚಿತ್ರಗಳು ಅಥವಾ ಮಾಹಿತಿಗಳು ಸೋರಿಕೆಯಾಗದಂತೆ ತಡೆಯುವ ಉದ್ದೇಶದಿಂದ, ಆರೋಪಿಯ ಬಳಿ ಇರುವ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆಯುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಲಾಗಿದೆ.

ಆರೋಪಿತ ಮಹಿಳೆಯ ಹೇಳಿಕೆ ಹಾಗೂ ಪೊರೆಲ್ ಪ್ರತಿಕ್ರಿಯೆ

ಈ ಹಿಂದೆಯೇ ಮಹಿಳೆಯೊಬ್ಬರು ಅಭಿಷೇಕ್ ಪೊರೆಲ್ ವಿರುದ್ಧ ಸ್ಫೋಟಕ ಹೇಳಿಕೆ ನೀಡಿದ್ದರು. ತಾವಿಬ್ಬರೂ ಕಳೆದ 3 ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದೆವು. ಆದರೆ ಕಳೆದ ವರ್ಷದಿಂದ ಕ್ರಿಕೆಟಿಗ ತಮ್ಮಿಂದ ದೂರ ಉಳಿಯಲು ಆರಂಭಿಸಿದ ನಂತರ ಸಂಬಂಧದಲ್ಲಿ ಬಿರುಕು ಬಿಟ್ಟಿತು ಎಂದು ಮಹಿಳೆ ಆರೋಪಿಸಿದ್ದರು. ಅಲ್ಲದೆ, ಮದುವೆಯಾಗುವ ಭರವಸೆ ನೀಡಿ ತಮ್ಮೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದರು ಎಂದೂ ಆಕೆ ದೂರಿದ್ದಳು. ಈ ದೂರಿನ ಆಧಾರದ ಮೇಲೆ ನಾವು ತನಿಖೆ ಆರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿದ್ದ ಅಭಿಷೇಕ್ ಪೊರೆಲ್, ತಾವು ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ತೋರುತ್ತಿರುವುದರಿಂದ ಇಂತಹ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂದಿದ್ದರು. ಅಲ್ಲದೆ, ಈಗಲೇ ಏನೂ ಮಾತನಾಡುವುದಿಲ್ಲ, ಪೊಲೀಸರ ತನಿಖೆ ಎದುರಿಸಲು ಸಿದ್ಧ ಎಂದಿದ್ದರು.

ಅಪಾಯದಲ್ಲಿ ಅಭಿಷೇಕ್ ಪೊರೆಲ್ ಐಪಿಎಲ್ ಭವಿಷ್ಯ!

ಒಂದು ವೇಳೆ ಈ ಪ್ರಕರಣದಲ್ಲಿ ಅಭಿಷೇಕ್ ಪೊರೆಲ್ ದೋಷಿ ಎಂದು ಸಾಬೀತಾದರೆ ಬಂಗಾಳ ಕ್ರಿಕೆಟ್ ತಂಡ ಹಾಗೂ ಐಪಿಎಲ್ ಟೂರ್ನಿಯಲ್ಲಿ ಅವರ ಭವಿಷ್ಯಕ್ಕೆ ದೊಡ್ಡ ಪೆಟ್ಟು ಬೀಳುವುದು ಖಚಿತವಾಗಿದೆ. ಇತ್ತೀಚಿನ ಐಪಿಎಲ್ ಸೀಸನ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡಿ ಮಿಂಚಿದ್ದ ಪೊರೆಲ್, ಉತ್ತಮ ಭವಿಷ್ಯದ ನಿರೀಕ್ಷೆಯಲ್ಲಿದ್ದರು. ಆದರೆ ಈ ಪೊಲೀಸ್ ವಿಚಾರಣೆ ಹಾಗೂ ನ್ಯಾಯಾಲಯದ ಆದೇಶಗಳು ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಯಶ್ ದಯಾಳ್ ಅವರ ಮೇಲೂ ಇದೇ ರೀತಿಯ ಅತ್ಯಾಚಾರದ ಆರೋಪ ಕೇಳಿಬಂದಾಗ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಆಡಳಿತ ಮಂಡಳಿ ಅಭಿಷೇಕ್ ಪೊರೆಲ್ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದೆ ಕಾದುನೋಡಬೇಕಿದೆ.

ಇದನ್ನೂ ಓದಿ : ಇಂಗ್ಲೆಂಡ್ ಸರಣಿ ಸೋಲಿಗೆ ಗಂಭೀರ್ ಹೊಣೆ : ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಶ್ರೀಕಾಂತ್ ಕಿಡಿ

Tags: Abhishek PorelAbhishek Porel NewsBreaking NewsCelebrity ControversyCourt Verdict NewsCrime News IndiaIndia Crime UpdatesKNBKolkata High CourtKolkata High Court OrderKolkata NewsLatest India NewsLegal News IndiaRape Allegation CaseSports News UpdateWest Bengal News
SendShareTweet
Previous Post

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

Next Post

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

Related Posts

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ
ಕ್ರೀಡೆ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?
ಕ್ರೀಡೆ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್
ಕ್ರೀಡೆ

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ
ಕ್ರೀಡೆ

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!
ಕ್ರೀಡೆ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

Next Post
ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat