ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

July 21, 2026
Share on WhatsappShare on FacebookShare on Twitter

ಬೆಂಗಳೂರು : ಐಪಿಎಲ್‌ನಲ್ಲಿ ಕಾಂಗರೂಗಳ ನಾಡಿನ ದಿಗ್ಗಜರಿಗೆ ಬೆವರಿದ ಇಳಿಸಿದ ಭಾರತೀಯ ಉದಯೋನ್ಮುಖ ಆಟಗಾರ, ಡೆಲ್ಲಿ ಕ್ಯಾಪಿಟಲ್ಸ್‌ನ ಸ್ಪೋಟಕ ಬ್ಯಾಟಿಂಗ್ ಆಲ್‌ರೌಂಡರ್ ಆಶುತೋಷ್ ಶರ್ಮಾ ಇದೀಗ ಇಂಗ್ಲೆಂಡ್ ದೇಶಿ ಕ್ರಿಕೆಟ್‌ನಲ್ಲಿ ಆಡಲು ಸಜ್ಜಾಗಿದ್ದಾರೆ. ಬ್ರಿಟನ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ ವನ್ ಡೇ ಕಪ್ ಟೂರ್ನಿಗಾಗಿ ಹ್ಯಾಂಪ್‌ಶೈರ್ ಕ್ರಿಕೆಟ್ ತಂಡ ಅವರನ್ನು ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿದೆ. ಈ ಬಾರಿ ಮಂಗಳವಾರ ಸ್ಕಾರ್ಬರೋದಲ್ಲಿ ನಡೆಯಲಿರುವ ತಮ್ಮ ಮೊದಲ ಪಂದ್ಯದಲ್ಲಿ ಹ್ಯಾಂಪ್‌ಶೈರ್ ತಂಡ ಯಾರ್ಕ್‌ಶೈರ್ ತಂಡವನ್ನು ಎದುರಿಸಲಿದ್ದು, ಅದಕ್ಕೂ ಮುನ್ನವೇ ಆಶುತೋಷ್ ಅವರನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿರುವುದನ್ನು ಟ್ವಿಟರ್ (ಎಕ್ಸ್) ಮೂಲಕ ಖಚಿತಪಡಿಸಿದೆ.

ಐಪಿಎಲ್ ಸಾಧನೆಯಿಂದ ದಕ್ಕಿದ ಅವಕಾಶ

ಇದಕ್ಕೂ ಮುನ್ನ ಐಪಿಎಲ್ 2024ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ 27 ವರ್ಷದ ಆಶುತೋಷ್, ಆನಂತರ 2025 ಹಾಗೂ 2026ರ ಸೀಸನ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದರು. ಪ್ರಸಕ್ತ 2025ರ ಐಪಿಎಲ್‌ನಲ್ಲಿ 160.62 ಸ್ಟ್ರೈಕ್ ರೇಟ್‌ನಲ್ಲಿ 204 ರನ್ ಹಾಗೂ 2026ರಲ್ಲಿ 181.91 ಸ್ಟ್ರೈಕ್ ರೇಟ್‌ನಲ್ಲಿ 171 ರನ್ ಸಿಡಿಸಿ ಅದ್ಭುತ ಪ್ರದರ್ಶನ ನೀಡಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ-ಮಾಲೀಕತ್ವವನ್ನು ಹೊಂದಿರುವ ‘ಜಿಎಂಆರ್ ಗ್ರೂಪ್’, ಹ್ಯಾಂಪ್‌ಶೈರ್ ತಂಡವನ್ನು ಕೂಡ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಶುತೋಷ್ ತೋರಿದ ಈ ಅಮೋಘ ಆಟವನ್ನು ಗಮನಿಸಿರುವ ಹ್ಯಾಂಪ್‌ಶೈರ್, ಇದೀಗ ಒನ್ ಡೇ ಕಪ್‌ಗೆ ಅವರನ್ನು ಆಯ್ಕೆ ಮಾಡಿಕೊಂಡಿದೆ.

ಹ್ಯಾಂಪ್‌ಶೈರ್ ಕ್ರಿಕೆಟ್ ನಿರ್ದೇಶಕರ ಮೆಚ್ಚುಗೆ

ಆಶುತೋಷ್ ಶರ್ಮಾ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿರುವ ಬಗ್ಗೆ ಹ್ಯಾಂಪ್‌ಶೈರ್ ಕ್ರಿಕೆಟ್ ನಿರ್ದೇಶಕ ಗೈಲ್ಸ್ ವೈಟ್ ಹರ್ಷ ವ್ಯಕ್ತಪಡಿಸಿದ್ದಾರೆ. “ಒನ್ ಡೇ ಕಪ್‌ ಟೂರ್ನಿಗಾಗಿ ಆಶುತೋಷ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದು ನಮಗೆ ಅತೀವ ಸಂತಸ ತಂದಿದೆ. ಅವರು ಅಪಾರ ಪ್ರತಿಭೆ ಹೊಂದಿರುವ ಆಟಗಾರ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ದೊಡ್ಡ ಮಟ್ಟದಲ್ಲಿ ಮಿಂಚಿದ್ದಾರೆ.

ಹೀಗಾಗಿ ಉನ್ನತ ಮಟ್ಟದ ಪೈಪೋಟಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಬಾರಿ ಸ್ವಲ್ಪದರಲ್ಲೇ ಪ್ರಶಸ್ತಿ ಕೈತಪ್ಪಿತ್ತು, ಈ ಬಾರಿ ಅವರನ್ನು ತಂಡಕ್ಕೆ ಸ್ವಾಗತಿಸಲು ನಾವು ಉತ್ಸುಕರಾಗಿದ್ದೇವೆ” ಎಂದು ಗೈಲ್ಸ್ ವೈಟ್ ತಿಳಿಸಿದ್ದಾರೆ. ಕಳೆದೆರಡು ಸೀಸನ್‌ಗಳಲ್ಲಿ ಹ್ಯಾಂಪ್‌ಶೈರ್ ರನ್ನರ್ ಅಪ್ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಇದು ಕೂಡ ಒಂದಾಗಿದೆ.

ಯುಕೆಯಲ್ಲಿ ಆಡಿದ ಹಳೆಯ ಅನುಭವ

ಆಶುತೋಷ್ ಶರ್ಮಾ ಅವರಿಗೆ ಇಂಗ್ಲೆಂಡ್ ನೆಲದಲ್ಲಿ ಆಡುವುದು ಹೊಸತೇನಲ್ಲ. ಮಧ್ಯಪ್ರದೇಶ ಮೂಲದ ಈ ಯುವ ಪ್ರತಿಭೆ ಈ ಹಿಂದೆಯೇ ಅಲ್ಲಿನ ಹಲವು ಕ್ಲಬ್‌ಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. 2017ರಲ್ಲೇ ಮಿಡ್ಲ್‌ಸೆಕ್ಸ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದ ಅವರು, 2022 ಮತ್ತು 2023ರ ಸೀಸನ್‌ಗಳಲ್ಲಿ ಗ್ರೇವ್ಸೆಂಡ್ ತಂಡದ ಭಾಗವಾಗಿದ್ದರು.

ಇನ್ನು 2025ರಲ್ಲಿ ಲಿವರ್‌ಪೂಲ್ ಲೀಗ್‌ನಲ್ಲಿ ವಿಗಾನ್ ಕ್ಲಬ್ ಪರ ಆಡಲು ಬ್ರಿಟನ್‌ಗೆ ಕಾಲಿಟ್ಟ ಕೇವಲ ಕೆಲವೇ ಗಂಟೆಗಳಲ್ಲಿ ಅಮೋಘ ಶತಕ ಸಿಡಿಸಿ ತಮ್ಮ ಬ್ಯಾಟಿಂಗ್ ಪರಾಕ್ರಮ ಮೆರೆದಿದ್ದರು. ಇದುವರೆಗೆ 21 ಲಿಸ್ಟ್-ಎ ಪಂದ್ಯಗಳನ್ನು ಆಡಿರುವ ಅವರು 458 ರನ್ ಕಲೆಹಾಕಿದ್ದಾರೆ. ಇದೀಗ ಆಶುತೋಷ್ ಜೊತೆಗೆ 23 ವರ್ಷದ ಯುವ ವೇಗಿ ಹ್ಯಾರಿ ಪೆಟ್ರಿ ಹಾಗೂ 19 ವರ್ಷದ ಆಲಿ ವಿಲಿಯಮ್ಸ್ ಅವರನ್ನೂ ಕೂಡ ಹ್ಯಾಂಪ್‌ಶೈರ್ ಫ್ರಾಂಚೈಸಿ ಒಪ್ಪಂದ ಮಾಡಿಕೊಂಡಿದೆ.

ಇದನ್ನೂ ಓದಿ : ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಗಿಲ್ ಫಿಟ್ನೆಸ್ ಪ್ರಶ್ನಿಸಿದ ಇರ್ಫಾನ್ ಪಠಾಣ್!

Tags: Ashutosh SharmaBCCI NewsBritish LeagueCricket NewsCricket UpdatesDelhi CapitalsIndian CricketerKarnataka News beatKNBOverseas LeagueSports News IndiaT20 cricket
SendShareTweet
Previous Post

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

Next Post

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

Related Posts

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್
ಕ್ರೀಡೆ

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ
ಕ್ರೀಡೆ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ
ಕ್ರೀಡೆ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ
ಕ್ರೀಡೆ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’
ಕ್ರೀಡೆ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’

Next Post
ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : 'ಜನರ ದನಿಯೇ ದೇವರ ದನಿ' ಎಂದ ನಟ-ನಟಿಯರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat