ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ಶಮಿ, ಭುವನೇಶ್ವರ್ ಕುಮಾರ್ ಫಿಟ್ : ಆರ್.ಅಶ್ವಿನ್ ಬೆಂಬಲ!

July 21, 2026
Share on WhatsappShare on FacebookShare on Twitter

ಬೆಂಗಳೂರು : ಇತ್ತೀಚೆಗೆ ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತದ ಬೌಲಿಂಗ್ ಪಡೆ ತೀವ್ರ ವೈಫಲ್ಯ ಅನುಭವಿಸುವ ಮೂಲಕ ಅನೇಕ ಪ್ರಶ್ನೆಗಳಿಗೆ ಕಾರಣವಾಗಿದೆ. ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ಗುರ್ನೂರ್ ಬ್ರಾರ್ ಅವರನ್ನೊಳಗೊಂಡ ಯುವ ವೇಗದ ಬೌಲಿಂಗ್ ಪಡೆಯು ಇಂಗ್ಲೆಂಡ್ ಬ್ಯಾಟರ್‌ಗಳ ಅಬ್ಬರಕ್ಕೆ ಸಿಲುಕಿ 50 ಓವರ್‌ಗಳಲ್ಲಿ ಬರೋಬ್ಬರಿ 387 ರನ್ ಚಚ್ಚಿಸಿಕೊಂಡಿತ್ತು.

ಇಂಗ್ಲೆಂಡ್‌ನ ಪರಿಸ್ಥಿತಿಗಳಲ್ಲಿ 4 ವೇಗಿಗಳನ್ನು ಕಣಕ್ಕಿಳಿಸುವ ಮ್ಯಾನೇಜ್ಮೆಂಟ್ ತಂತ್ರವು ಸಂಪೂರ್ಣವಾಗಿ ವಿಫಲವಾಯಿತು. ಮೊಣಕಾಲಿನ ಗಾಯದ ಕಾರಣದಿಂದಾಗಿ ಜಸ್ಪ್ರೀತ್ ಬುಮ್ರಾ ಆಡದಿದ್ದ ಈ ಪಂದ್ಯದಲ್ಲಿ, ಭಾರತದ ಬೌಲಿಂಗ್ ವಿಭಾಗವು ಇಂಗ್ಲೆಂಡ್‌ಗೆ ಯಾವುದೇ ರೀತಿಯ ಸವಾಲೊಡ್ಡಲು ಸಾಧ್ಯವಾಗಲಿಲ್ಲ. ಇದು ಮುಂದಿನ ದಿನಗಳಲ್ಲಿ ಅನುಭವಿ ಬೌಲರ್‌ಗಳ ಅಗತ್ಯವನ್ನು ಎತ್ತಿ ತೋರಿಸಿದೆ.

2027ರ ವಿಶ್ವಕಪ್‌ಗೆ ಹಿರಿಯ ಬೌಲರ್‌ಗಳಿಗೆ ಅಶ್ವಿನ್ ಬೆಂಬಲ

ಮುಂಬರುವ 2027ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದ್ದು, ಅಲ್ಲಿನ ಪಿಚ್‌ಗಳಲ್ಲಿ ವೇಗಿಗಳ ಪಾತ್ರ ನಿರ್ಣಾಯಕವಾಗಿರಲಿದೆ ಎಂದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ವಿಮಲ್ ಕುಮಾರ್ ಅವರೊಂದಿಗಿನ ಯೂಟ್ಯೂಬ್ ಸಂವಾದ ‘ಆಶ್ ಕಿ ಬಾತ್’ ನಲ್ಲಿ ಮಾತನಾಡಿದ ಅಶ್ವಿನ್, ಮುಂಬರುವ ವಿಶ್ವಕಪ್‌ಗೆ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಹಾಗೂ ಭುವನೇಶ್ವರ್ ಕುಮಾರ್ ಅವರಂತಹ ಅನುಭವಿ ವೇಗಿಗಳಿಗೆ ಅವಕಾಶ ನೀಡಬೇಕು ಎಂದು ಬೆಂಬಲ ಸೂಚಿಸಿದ್ದಾರೆ. “ದಕ್ಷಿಣ ಆಫ್ರಿಕಾದ ಪಿಚ್‌ಗಳು ಕೊಂಚ ನಿಧಾನಗತಿಯಲ್ಲಿರುತ್ತವೆ. ಹೀಗಾಗಿ ಉತ್ತಮ ಫಾರ್ಮ್‌ನಲ್ಲಿರುವ ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಎಲ್ಲರಿಗೂ ತಂಡದಲ್ಲಿ ಆಡುವ ಉತ್ತಮ ಅವಕಾಶವಿದೆ” ಎಂದು ಅಶ್ವಿನ್ ವಿವರಿಸಿದ್ದಾರೆ.

ಕೋಚ್ ನೇಮಕ ಪ್ರಕ್ರಿಯೆ ಕುರಿತು ಬಿಸಿಸಿಐಗೆ ಅಶ್ವಿನ್ ಸಲಹೆ

ಮಾತುಕತೆಯ ವೇಳೆ, ಟೀಮ್ ಇಂಡಿಯಾದ ಕೋಚ್ ಬದಲಾವಣೆ ಪ್ರಕ್ರಿಯೆ ಬಗ್ಗೆ ಕೂಡ ಅಶ್ವಿನ್ ತಮ್ಮದೇ ಆದ ಸಲಹೆ ನೀಡಿದ್ದಾರೆ. ಒಬ್ಬ ಕೋಚ್‌ನಿಂದ ಮತ್ತೊಬ್ಬ ಕೋಚ್‌ಗೆ ಅಧಿಕಾರ ಹಸ್ತಾಂತರವಾಗುವಾಗ ಕೆಲವು ಪ್ರಮುಖ ಬದಲಾವಣೆಗಳು ಆಗುವುದು ಸಹಜ. ಆದರೆ ಬಿಸಿಸಿಐ, ನಿರ್ಗಮಿಸುವ ಕೋಚ್‌ನ ಸಲಹೆ ಮೇರೆಗೆ ಮುಂಚಿತವಾಗಿಯೇ ಭವಿಷ್ಯದ ಕೋಚ್‌ಗಳನ್ನು ಸಿದ್ಧಪಡಿಸುತ್ತಾ ಬಂದರೆ ಈ ಬದಲಾವಣೆಯ ಅವಧಿ ಸುಗಮವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ರಾಹುಲ್ ದ್ರಾವಿಡ್ ಬಗ್ಗೆ ನೋಡುವುದಾದರೆ ಅವರು ಮುಂದಿನ 2027ರ ವರೆಗಿನ ಯೋಜನೆಗಳ ಬಗ್ಗೆ ಚರ್ಚೆ ಮಾಡಿರಬೇಕು ಅಥವಾ ನನ್ನ ಅವಧಿ ಇಲ್ಲಿಗೆ ಮುಗಿಯಿತು ಎಂದಿದ್ದರೆ, ಅವರ ಯೋಜನೆಗಳನ್ನು ದಾಖಲಿಸಿ ಮುಂದಿನ ಕೋಚ್‌ಗೆ ಹಸ್ತಾಂತರಿಸುವ ವ್ಯವಸ್ಥೆ ಇರಬೇಕು” ಎಂದು ಅಶ್ವಿನ್ ತಿಳಿಸಿದ್ದಾರೆ.

ಇದನ್ನೂ ಓದಿ : ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಆಶುತೋಷ್ ಶರ್ಮಾಗೆ ಒಲಿದ ಬ್ರಿಟನ್ ಲೀಗ್!

Tags: 2027 ODI World CupBCCIBhuvneshwar KumarCricket NewsIndian CricketKarnataka News beatKNBMohammed ShamiRavichandran AshwinSports News IndiaTeam IndiaWorld Cup 2027
SendShareTweet
Previous Post

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

Related Posts

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ
ಕ್ರೀಡೆ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?
ಕ್ರೀಡೆ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್
ಕ್ರೀಡೆ

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ
ಕ್ರೀಡೆ

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!
ಕ್ರೀಡೆ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

Next Post
ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

ರಷ್ಯಾ ದಾಳಿ : ಕೇರಳದ ಮರ್ಚೆಂಟ್ ನೇವಿ ಅಧಿಕಾರಿ ಬಲಿ.. 3 ತಿಂಗಳ ಹಿಂದಷ್ಟೇ ಆಗಿತ್ತು ನಿಶ್ಚಿತಾರ್ಥ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat