ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

July 22, 2026
Share on WhatsappShare on FacebookShare on Twitter

ವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಯಿನಿಯಲ್ಲಿ ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ನೀರಿನ ಟ್ಯಾಂಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಉಜ್ಜಯಿನಿಯ ದಾರುಕ ಕಾನ್ವೆಂಟ್ ಬಳಿ ಇರುವ ಈ ನೀರಿನ ಟ್ಯಾಂಕ್ ಪಕ್ಕದಲ್ಲೇ ಶಾಲೆ ಹಾಗೂ ಹಾಸ್ಟೆಲ್‌ಗಳಿವೆ. ಹೀಗಾಗಿ ಪ್ರತಿನಿತ್ಯ ಶಾಲಾ ಮಕ್ಕಳು ಇದೇ ಟ್ಯಾಂಕ್ ಪಕ್ಕದಲ್ಲೇ ಓಡಾಡುತ್ತಿದ್ದು, ಜೀವ ಭಯದಲ್ಲೇ ಸಂಚರಿಸುವಂತಾಗಿದೆ.

ಆರೇಳು ವರ್ಷಗಳಿಂದ ಪಾಳು ಬಿದ್ದಿದ್ದ ಟ್ಯಾಂಕ್‌ನ್ನು ಯಾವುದೇ ದುರಸ್ತಿ ಮಾಡದೇ ಮತ್ತೆ ಬಳಕೆಗೆ ತರಲಾಗಿದ್ದು, ಟ್ಯಾಂಕ್‌ಗೆ ಕೇವಲ ಪೇಂಟ್ ಮಾಡಿ ನೀರು ಬಿಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಜೆಜೆಎಂ ಯೋಜನೆಯಡಿ ಟ್ಯಾಂಕ್‌ಗೆ ಪೇಂಟ್ ಮಾಡಲಾಗಿದ್ದು, ಗುಣಮಟ್ಟದ ಪರಿಶೀಲನೆ ನಡೆಸದೇ ನೀರು ಬಿಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನು, ಕಳೆದ ಒಂದು ವಾರದಿಂದ ನೀರಿನ ಟ್ಯಾಂಕ್ ಸೋರಿಕೆಯಾಗುತ್ತಿದ್ದು, ಟ್ಯಾಂಕ್‌ನ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಟ್ಯಾಂಕ್ ಪಕ್ಕದಲ್ಲೇ ಶಾಲೆ ಮತ್ತು ಹಾಸ್ಟೆಲ್‌ಗಳಿರುವುದರಿಂದ ಯಾವುದೇ ಅನಾಹುತ ಸಂಭವಿಸಿದರೆ ಮಕ್ಕಳ ಜೀವಕ್ಕೆ ಅಪಾಯ ಎದುರಾಗುವ ಆತಂಕ ಇದೆ. ಶಿಥಿಲಾವಸ್ಥೆಯಲ್ಲಿರುವ ಟ್ಯಾಂಕ್‌ನ್ನು ದುರಸ್ತಿ ಮಾಡದೇ ಕೇವಲ ಪೇಂಟ್ ಮಾಡಿ ಬಳಕೆ ಮಾಡುತ್ತಿರುವ ಅಧಿಕಾರಿಗಳ ನಡೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಜೀವಕ್ಕೆ ಅಪಾಯ ಎದುರಾಗುವ ಮುನ್ನವೇ ಟ್ಯಾಂಕ್‌ನ ಗುಣಮಟ್ಟ ಪರಿಶೀಲಿಸಿ, ಅಗತ್ಯ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಕ್ವಾಲಿಟಿ ಚೆಕ್ ಮಾಡದೇ ಟ್ಯಾಂಕ್ ಬಳಕೆಗೆ ಅನುಮತಿ ನೀಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂಬ ಪ್ರಶ್ನೆಯನ್ನೂ ಸಾರ್ವಜನಿಕರು ಮುಂದಿಟ್ಟಿದ್ದಾರೆ.

ಇದನ್ನೂ ಓದಿ : ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

Tags: Civic IssuesDilapidated Water TankKannada NewsKannada News ChannelKarnataka NewsKarnataka News beatKNBKottur TalukLatest NewsLocal NewsPublic Safetyschool childrenTrending NewsUjjayini VillageVijayanagara NewsWater Tank
SendShareTweet
Previous Post

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

Next Post

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

Related Posts

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?
ರಾಜಕೀಯ

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!
ಬೆಂಗಳೂರು

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!
ಉತ್ತರ ಕನ್ನಡ

ಆಕಸ್ಮಿಕ ಬೆಂಕಿಗೆ ಪರ್ಷಿಯನ್​ ಮೀನುಗಾರಿಕಾ ಬೋಟ್ ಭಸ್ಮ ; 30 ಲಕ್ಷಕ್ಕೂ ಹೆಚ್ಚು ನಷ್ಟ!

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ವಿವಾಹಿತ ಮಹಿಳೆ ನಿಗೂಢ ಸಾವು ; ಅತ್ತೆ, ಮಾವ, ನಾದಿನಿ ವಿರುದ್ಧ ದೂರು!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

Next Post
ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat