ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

July 22, 2026
Share on WhatsappShare on FacebookShare on Twitter

ಬೆಂಗಳೂರು : ಟೀಮ್ ಇಂಡಿಯಾದಲ್ಲಿ ಯುವ ವೇಗದ ಬೌಲರ್‌ಗಳಿಗೆ ಸತತವಾಗಿ ಅವಕಾಶ ನೀಡುತ್ತಿರುವುದರಿಂದ, ತಂಡದ ಪ್ರಮುಖ ಅನುಭವಿ ಬೌಲರ್‌ಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಅವರ ವೃತ್ತಿಜೀವನ ಮುಕ್ತಾಯದ ಹಂತ ತಲುಪಿದೆಯೇ ಎಂಬ ಪ್ರಶ್ನೆಗಳು ಕ್ರಿಕೆಟ್ ವಲಯದಲ್ಲಿ ಎದ್ದಿವೆ. ಈ ಬಗ್ಗೆ ಟೀಮ್ ಇಂಡಿಯಾದ ಮಾಜಿ ದಿಗ್ಗಜ ವೇಗಿ ಹಾಗೂ ವಿಶ್ವಕಪ್ ವಿಜೇತ ಆಟಗಾರ ಜಹೀರ್ ಖಾನ್ ಮೌನ ಮುರಿದಿದ್ದು, ಅನುಭವಿ ವೇಗಿಗಳ ಭವಿಷ್ಯದ ಕುರಿತು ತಮ್ಮ ಖಚಿತವಾದ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಭಾರತ ತಂಡವು ಪ್ರಸ್ತುತ ಮುಂಬರುವ ದಿನಗಳ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಆಟಗಾರರನ್ನು ಪರೀಕ್ಷಿಸುತ್ತಿದೆ. ಹಾಗೆಂದ ಮಾತ್ರಕ್ಕೆ ಹಿರಿಯ ಆಟಗಾರರ ಕಥೆ ಮುಗಿದೇ ಹೋಯಿತು ಎಂದು ಅರ್ಥವಲ್ಲ ಎಂಬುದಾಗಿ ಜಹೀರ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಶಮಿ ಮತ್ತು ಸಿರಾಜ್ ಕಥೆ ಮುಗಿದಿಲ್ಲ

ಭಾರತ ತಂಡದ ಮ್ಯಾನೇಜ್ಮೆಂಟ್ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಯುವ ಬೌಲರ್‌ಗಳಿಗೆ ಮಣೆ ಹಾಕುತ್ತಿರುವ ಹಿನ್ನೆಲೆಯಲ್ಲಿ, ಸಿರಾಜ್ ಮತ್ತು ಶಮಿಯ ಅವಕಾಶಗಳು ಬಂದ್ ಆಗಿವೆ ಎಂಬ ವಾದವನ್ನು ಜಹೀರ್ ಖಾನ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. “ಹೊಸ ಯುವ ಆಟಗಾರರಿಗೆ ಅವಕಾಶ ನೀಡುವಾಗ ಸಹಜವಾಗಿಯೇ ಹಿರಿಯ ಆಟಗಾರರಿಗೆ ಸ್ವಲ್ಪ ವಿರಾಮ ನೀಡಬೇಕಾಗುತ್ತದೆ.

ಆಯ್ಕೆ ಸಮಿತಿ ಶಮಿ ಹಾಗೂ ಸಿರಾಜ್ ಬಳಿ ಯಾವ ರೀತಿಯಲ್ಲಿ ಸಂವಹನ ನಡೆಸಿದೆಯೋ ಗೊತ್ತಿಲ್ಲ. ಆದರೆ, ಓರ್ವ ಆಟಗಾರನಾಗಿ ಯಾವ ಸಮಯದಲ್ಲಾದರೂ ಅವಕಾಶ ಸಿಕ್ಕಾಗ ಮೈದಾನಕ್ಕಿಳಿಯಲು ಸರ್ವಸನ್ನದ್ಧರಾಗಿರಬೇಕು. ನಿಮ್ಮ ನಿಯಂತ್ರಣದಲ್ಲಿರುವ ವಿಷಯಗಳ ಕಡೆಗೆ ಮಾತ್ರ ಗಮನಹರಿಸಬೇಕು” ಎಂದು ಅವರು ಕಿವಿಮಾತು ಹೇಳಿದ್ದಾರೆ. 2025ರ ಫೆಬ್ರವರಿಯಿಂದ ಶಮಿ ಭಾರತದ ಪರ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಮತ್ತೊಂದೆಡೆ ಸಿರಾಜ್ ಇತ್ತೀಚೆಗಷ್ಟೇ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು ಎಂಬುದನ್ನು ನಾವು ಇಲ್ಲಿ ಸ್ಮರಿಸಬಹುದು.

ದಿನೇಶ್ ಕಾರ್ತಿಕ್ ಉದಾಹರಣೆ ನೀಡಿದ ಜಹೀರ್ ಖಾನ್

ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ನ ಸದ್ಯದ ಪ್ರಥಮ ಆದ್ಯತೆಯ ಪಟ್ಟಿಯಲ್ಲಿ ಶಮಿ ಹಾಗೂ ಸಿರಾಜ್ ಅವರ ಹೆಸರು ಇಲ್ಲದಿರಬಹುದು, ಆದರೆ ಭಾರತ ತಂಡದ ಸಮಗ್ರ ಭವಿಷ್ಯದ ಯೋಜನೆಗಳಲ್ಲಿ ಅವರು ಖಂಡಿತವಾಗಿಯೂ ಇದ್ದಾರೆ ಎಂದು ಜಹೀರ್ ಹೇಳಿದ್ದಾರೆ. “ಇದಕ್ಕೆ ಅತ್ಯುತ್ತಮ ಉದಾಹರಣೆ ಎಂದರೆ ದಿನೇಶ್ ಕಾರ್ತಿಕ್. ತಂಡದಿಂದ ಸುದೀರ್ಘ ಕಾಲ ಹೊರಗುಳಿದಿದ್ದರೂ ಸಹ ಅವರು ತಮ್ಮ ಸಾಮರ್ಥ್ಯವನ್ನು ಟಿ20 ಮಾದರಿಯಲ್ಲಿ ಸಾಬೀತುಪಡಿಸಿ, ಎಂತಹ ಭರ್ಜರಿ ಕಂಬ್ಯಾಕ್ ಮಾಡಿದರು. ಹೀಗಾಗಿ ಶಮಿ ಮತ್ತು ಸಿರಾಜ್ ಕೂಡ ಅವಕಾಶ ಸಿಕ್ಕಾಗಲೆಲ್ಲಾ ಶ್ರೇಷ್ಠ ಪ್ರದರ್ಶನ ನೀಡುತ್ತಾ, ಫಿಟ್ ಆಗಿರುವುದರತ್ತ ಗಮನ ಕೇಂದ್ರೀಕರಿಸಬೇಕು. ಸದ್ಯಕ್ಕೆ ಆಯ್ಕೆಗಾರರ ಮೊದಲ ಆದ್ಯತೆ ನೀವಲ್ಲದಿರಬಹುದು. ಆದರೆ ನಿಮಗಾಗಿ ಬಾಗಿಲು ಸಂಪೂರ್ಣವಾಗಿ ಮುಚ್ಚಿದೆ ಎಂದು ಇದರ ಅರ್ಥವಲ್ಲ” ಎಂದು ಜಹೀರ್ ಹುರಿದುಂಬಿಸಿದ್ದಾರೆ.

ಬಹು-ಆಯಾಮದ ಆಟಗಾರರಿಗೆ ಆಧ್ಯತೆ, ಭುವಿಗೆ ಅವಕಾಶ?

ಪ್ರಸ್ತುತ ಹರ್ಷಿತ್ ರಾಣಾನಂತಹ ಯುವ ವೇಗಿಗಳು ತಂಡಕ್ಕೆ ಆಯ್ಕೆಯಾಗುತ್ತಿರುವ ಹಿಂದಿನ ಗುಟ್ಟನ್ನೂ ಜಹೀರ್ ರಟ್ಟು ಮಾಡಿದ್ದಾರೆ. ಅಚ್ಚರಿ ಎಂದರೆ, ಆಯ್ಕೆ ಸಮಿತಿ ಹಾಗೂ ಮ್ಯಾನೇಜ್ಮೆಂಟ್ ಈಗ ಕೇವಲ ಬೌಲಿಂಗ್ ಮಾಡುವವರಿಗಿಂತ, ಕೆಳಕ್ರಮಾಂಕದಲ್ಲಿ ಉಪಯುಕ್ತ ರನ್‌ ಕಲೆಹಾಕಬಲ್ಲ ಸಾಮರ್ಥ್ಯ ಹೊಂದಿರುವ ಬೌಲರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಬಾಲ್ ಜೊತೆಗೆ ಬ್ಯಾಟ್‌ನಲ್ಲೂ ಕೊಡುಗೆ ನೀಡಬಲ್ಲ ಆಟಗಾರರ ಕಡೆಗೆ ಆಯ್ಕೆಗಾರರ ಒಲವು ಹೆಚ್ಚಿದೆ ಎಂದು ಜಹೀರ್ ವಿಶ್ಲೇಷಿಸಿದ್ದಾರೆ.

ಇದೇ ವೇಳೆ ಭುವನೇಶ್ವರ್ ಕುಮಾರ್ ಅವರ ಅದ್ಭುತ ಫಾರ್ಮ್ ಬಗ್ಗೆಯೂ ಮಾತನಾಡಿದ ಜಹೀರ್, ಈಗೇನಾದರೂ ಟಿ20 ವಿಶ್ವಕಪ್ ನಡೆಯುತ್ತಿದ್ದರೆ, ಐಪಿಎಲ್ 2026ರ ಭರ್ಜರಿ ಪ್ರದರ್ಶನದ ಆಧಾರದ ಮೇಲೆಯೇ ಭುವಿಗೆ ಮತ್ತೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಆಯ್ಕೆಗಾರರು ಗಂಭೀರವಾಗಿ ಯೋಚಿಸುತ್ತಿದ್ದರು ಎಂದಿದ್ದಾರೆ. “ತಂಡದ ಆಯ್ಕೆ ಆಟಗಾರರ ಕೈಯಲ್ಲಿಲ್ಲ. ತಾವು ಆಡಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸಿಕೊಂಡು, ಮರಳಿ ತಂಡಕ್ಕೆ ಬರುವ ಇರಾದೆ ಇದ್ದರೆ ಅದಕ್ಕೆ ತಕ್ಕಂತೆ ಶಕ್ತಿಮೀರಿ ಪ್ರಯತ್ನಿಸುವುದಷ್ಟೇ ಆಟಗಾರರ ಕರ್ತವ್ಯ” ಎಂದು ಜಹೀರ್ ಖಾನ್ ಮಾರ್ಮಿಕವಾಗಿ ನುಡಿದಿದ್ದಾರೆ.

ಇದನ್ನೂ ಓದಿ : 2027ರ ಏಕದಿನ ವಿಶ್ವಕಪ್‌ಗೆ ಶಮಿ, ಭುವನೇಶ್ವರ್ ಕುಮಾರ್ ಫಿಟ್ : ಆರ್.ಅಶ್ವಿನ್ ಬೆಂಬಲ!

Tags: BCCICricket AnalysisCricket NewsFast BowlersIndian CricketKannada NewsKannada News ChannelKarnataka News beatKNBLatest NewsMohammed ShamiMohammed SirajTeam IndiaTest cricketTrending NewsZaheer Khan
SendShareTweet
Previous Post

ಶಿಥಿಲ ಟ್ಯಾಂಕ್‌ನಿಂದ ಮಕ್ಕಳ ಜೀವಕ್ಕೆ ಕಂಟಕ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

Next Post

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

Related Posts

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್
ಕ್ರೀಡೆ

ಜಾನಿ ಬೈರ್‌ಸ್ಟೋ ಎಸೆದ ಚೆಂಡು ಸಹ ಆಟಗಾರನಿಗೇ ಬಿತ್ತು; ನೋವಿನಿಂದ ನೆಲಕ್ಕುರುಳಿದ ಫೀಲ್ಡರ್, ವಿಡಿಯೊ ವೈರಲ್

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ಲುವಾನ್-ಡ್ರೆ ಪ್ರಿಟೋರಿಯಸ್; ಅತಿ ಕಿರಿಯ ಶತಕವೀರನಾದ ದಕ್ಷಿಣ ಆಫ್ರಿಕಾ ಯುವ ಆಟಗಾರ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ
ಕ್ರೀಡೆ

‘ರಿಷಭ್ ಪಂತ್ ನನ್ನ ನೆಚ್ಚಿನ ಆಟಗಾರ’ ಎಂದ ಸುರೇಶ್ ರೈನಾ; ಏಕದಿನ, ಟಿ20 ತಂಡಕ್ಕೆ ಮರಳುವ ವಿಶ್ವಾಸ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ
ಕ್ರೀಡೆ

‘ಕೋಚ್‌ನ ಫೇವರಿಟ್‌ಗಳು ಮತ್ತೆ ಬಂದಿದ್ದಾರೆ’: ಗಂಭೀರ್ ಆಯ್ಕೆ ವಿರುದ್ಧ ಬದರಿನಾಥ್ ಅಸಮಾಧಾನ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ
ಕ್ರೀಡೆ

ಭಾರತ–ಜಪಾನ್ ನಡುವೆ ಮೊದಲ ಐತಿಹಾಸಿಕ ಟಿ20 ಪಂದ್ಯ; 75 ವರ್ಷಗಳ ರಾಜತಾಂತ್ರಿಕ ಸಂಬಂಧಕ್ಕೆ ಕ್ರಿಕೆಟ್‌ನಲ್ಲೂ ಸಂಭ್ರಮ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’
ಕ್ರೀಡೆ

ಭಾರತ-ಪಾಕ್ ಕದನಕ್ಕೂ ಮುನ್ನ ದೀಪ್ತಿ ಶರ್ಮಾ ಗುಡುಗು; ‘ಪಾಕಿಸ್ತಾನಕ್ಕಿಂತ ನಾವು ಯಾವಾಗಲೂ ಒಂದು ಹೆಜ್ಜೆ ಮುಂದೆ’

Next Post
SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

SIR ವಿರುದ್ಧ ಮತ್ತೊಂದು ಆರೋಪ : ಒಂದೇ ಮತಗಟ್ಟೆಯಲ್ಲಿ 13 ಸಾವಿರಕ್ಕೂ ಹೆಚ್ಚು ಹೆಸರು ಡಿಲೀಟ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat