ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

July 22, 2026
Share on WhatsappShare on FacebookShare on Twitter

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಹಾಗೂ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇದೀಗ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಆಡಳಿತ ವ್ಯವಸ್ಥೆಯನ್ನು ನಿರ್ವಹಿಸಲು ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಹುದ್ದೆಯ ಆಯ್ಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಆಗಸ್ಟ್ 28ರ ನಂತರ ನೂತನ ಸಿಇಒ ಆಡಳಿತದ ಚುಕ್ಕಾಣಿ ಹಿಡಿಯಲಿದ್ದು, ದೇಶಾದ್ಯಂತ ಸಲ್ಲಿಕೆಯಾಗಿರುವ ಸುಮಾರು 5,500 ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸುತ್ತಿದೆ. ಈ ಪ್ರಕ್ರಿಯೆಯನ್ನು ಮುಂದಿನ 40 ದಿನಗಳಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಅನುಭವದ ಜೊತೆಗೆ ಭಕ್ತಿಗೆ ಆದ್ಯತೆ

ಸಿಇಒ ಹುದ್ದೆಗೆ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು, ನ್ಯಾಯಾಧೀಶರು, ವಕೀಲರು ಹಾಗೂ ಪ್ರಸಿದ್ಧ ಐಟಿ ಮತ್ತು ಹಣಕಾಸು ತಜ್ಞರು ಅರ್ಜಿ ಸಲ್ಲಿಸಿದ್ದಾರೆ. ಆಯ್ಕೆ ಸಮಿತಿಯ ಪ್ರಕಾರ, ಅಭ್ಯರ್ಥಿಗಳ 20 ವರ್ಷಗಳ ಆಡಳಿತಾತ್ಮಕ ಅನುಭವದ ಜೊತೆಗೆ ಶ್ರೀರಾಮನ ಮೇಲಿರುವ ಭಕ್ತಿ ಮತ್ತು ಧಾರ್ಮಿಕ ನಿಷ್ಠೆಯು ಆಯ್ಕೆಯ ಪ್ರಮುಖ ಮಾನದಂಡವಾಗಿದೆ. 50 ರಿಂದ 70 ವರ್ಷದೊಳಗಿನ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಅವಧಿಗೆ ಈ ಹುದ್ದೆಯನ್ನು ನೀಡಲಾಗುತ್ತಿದ್ದು, ಕಾರ್ಯಕ್ಷಮತೆಯ ಆಧಾರದ ಮೇಲೆ ಅವಧಿಯನ್ನು ವಿಸ್ತರಿಸಲಾಗುವುದು.

ರಹಸ್ಯ ಸಂದರ್ಶನ

ಮೊದಲ ಹಂತದಲ್ಲಿ 5,000 ಅರ್ಜಿಗಳನ್ನು ಭೇರ್ಪಡಿಸಿ, ಉಳಿದ 500 ಜನರ ಪೈಕಿ ಕೇವಲ 20 ರಿಂದ 30 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಸಮಿತಿಯ ಸದಸ್ಯರು ದೂರವಾಣಿ ಮೂಲಕ ಅಭ್ಯರ್ಥಿಗಳ ಅನುಭವ ಹಾಗೂ ಧಾರ್ಮಿಕ ಮನೋಭಾವವನ್ನು ತಿಳಿದುಕೊಂಡು, ತದನಂತರ ಆಯ್ದ ಕೆಲವರನ್ನು ಸಮಗ್ರ ಸಂದರ್ಶನಕ್ಕೆ ಕರೆಯುತ್ತಿದ್ದಾರೆ. ಇತ್ತೀಚೆಗೆ ಮಂದಿರದ ಪ್ರಸಾದ ನಿಕೇತನದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ, ಮಂದಿರದ ನಿಧಿಯನ್ನು ಪಾರದರ್ಶಕವಾಗಿ ನಿರ್ವಹಿಸುವ ಯೋಜನೆಗಳ ಕುರಿತಾಗಿಯೂ ಅಭ್ಯರ್ಥಿಗಳಿಂದ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರ ಮತ್ತು ಆರ್‌ಎಸ್‌ಎಸ್ ಮೇಲ್ವಿಚಾರಣೆ

ಈ ಸೂಕ್ಷ್ಮ ಹಾಗೂ ಜವಾಬ್ದಾರಿಯುತ ಹುದ್ದೆಯ ಅಂತಿಮ ಆಯ್ಕೆಯು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೇರ ಮೇಲ್ವಿಚಾರಣೆಯಲ್ಲಿ ನಡೆಯಲಿದೆ. ಎರಡೂ ಕಡೆಯ ಸಮ್ಮತಿ ಇರುವ ಸೂಕ್ತ ವ್ಯಕ್ತಿಯನ್ನು ಮಾತ್ರ ಸಿಇಒ ಪೀಠದಲ್ಲಿ ಕೂರಿಸಲಾಗುವುದು. ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಸಿಇಒ ಕಚೇರಿಯ ಸಿಬ್ಬಂದಿ ಆಯ್ಕೆಯಲ್ಲೂ ಕೇಂದ್ರ ಹಾಗೂ ಸಂಘದ ಒಪ್ಪಿಗೆ ಪ್ರಮುಖ ಪಾತ್ರ ವಹಿಸಲಿದೆ ಎನ್ನಲಾಗಿದೆ.
ಮತ್ತೊಂದೆಡೆ, ರಾಮಮಂದಿರದ ಪ್ರಸಾದ ಮತ್ತು ಕಾಣಿಕೆಯಲ್ಲಿ ನಡೆದಿದೆ ಎನ್ನಲಾದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಠಿಣ ನಿಲುವು ತಳೆದಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಹೊಸ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ನಿಷ್ಪಕ್ಷವಾಗಿ ನಡೆಸಲು ಕೋರ್ಟ್ ನಿರ್ದೇಶಿಸಿದ್ದು, ಜುಲೈ 27ರಂದು ಮುಂದಿನ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ : ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

Tags: Ayodhya NewsAyodhya Ram mandircentral governmentCEO RecruitmentIndia NewsKannada NewsKannada News ChannelKarnataka News beatKNBLatest NewsRam MandirRecruitment NewsRSSShri Ram Janmabhoomi Teerth KshetraTemple AdministrationTrending News
SendShareTweet
Previous Post

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

Next Post

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

Related Posts

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು
ದೇಶ

ಹೆಸರು ದುರ್ಬಳಕೆ ಆರೋಪ: ಬಲಪಂಥೀಯ ಇನ್‌ಫ್ಲೂಯೆನ್ಸರ್ ವಿರುದ್ಧ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ದೂರು

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

Next Post
ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat