ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

July 22, 2026
Share on WhatsappShare on FacebookShare on Twitter

ಬೆಂಗಳೂರು : ಟೀಮ್ ಇಂಡಿಯಾದ ಹೊಸ ವೇಗದ ಬೌಲಿಂಗ್ ಆಸ್ತ್ರವಾಗಿ ಉದಯಿಸುತ್ತಿರುವ ಯುವ ಆಟಗಾರ ಅಶೋಕ್ ಶರ್ಮಾ, ಇತ್ತೀಚೆಗೆ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ಪರ ಅದ್ಭುತ ಪ್ರದರ್ಶನ ನೀಡುವ ಮೂಲಕ ರಾಷ್ಟ್ರೀಯ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇದೀಗ ಜಿಂಬಾಬ್ವೆ ವಿರುದ್ಧದ ಮುಂಬರುವ 3 ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗುವ ಮೂಲಕ ಭಾರತ ತಂಡಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ.

ತಮ್ಮ ಈ ಕ್ಷಿಪ್ರ ಬೆಳವಣಿಗೆಯ ಹಿಂದೆ ಗುಜರಾತ್ ಟೈಟನ್ಸ್ ತಂಡದ ಮುಖ್ಯ ತರಬೇತುದಾರ ಆಶಿಶ್ ನೆಹ್ರಾ ಅವರ ಬಹುದೊಡ್ಡ ಪಾತ್ರವಿದೆ ಎಂಬುದನ್ನು ಅಶೋಕ್ ಶರ್ಮಾ ಸ್ಮರಿಸಿಕೊಂಡಿದ್ದಾರೆ. “ನನಗೆ ಯಾವುದೇ ಸಮಸ್ಯೆ ಎದುರಾದರೂ ಅಥವಾ ಅನುಮಾನಗಳಿದ್ದರೂ, ನಾನು ಮೊದಲು ಸಂಪರ್ಕಿಸುವುದು ಆಶಿಶ್ ನೆಹ್ರಾ ಸರ್ ಅವರನ್ನೇ” ಎಂದು ಜಿಯೋ ಸ್ಟಾರ್ ಜೊತೆಗಿನ ಸಂದರ್ಶನದಲ್ಲಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಮಧ್ಯರಾತ್ರಿಯಾದರೂ ಸಹಾಯಕ್ಕೆ ಸಿದ್ಧರಿದ್ದ ಆಶಿಶ್ ನೆಹ್ರಾ

ಆಶಿಶ್ ನೆಹ್ರಾ ಅವರು ಕೇವಲ ಕೋಚ್ ಆಗಿ ಮಾತ್ರವಲ್ಲದೆ, ಓರ್ವ ಉತ್ತಮ ಮೆಂಟರ್ ಆಗಿ ತಮ್ಮನ್ನು ಹೇಗೆ ತಿದ್ದಿ ತೀಡಿದರು ಎಂಬುದನ್ನು ಅಶೋಕ್ ಬಿಚ್ಚಿಟ್ಟಿದ್ದಾರೆ. “ನನಗೆ ನನ್ನ ಮೇಲೆಯೇ ಅನುಮಾನಗಳು ಮೂಡಿದಾಗ ಅಥವಾ ಏನಾದರೂ ಪ್ರಶ್ನೆಗಳಿದ್ದಾಗ ನೇರವಾಗಿ ನೆಹ್ರಾ ಅವರ ಬಳಿ ಹೋಗುತ್ತಿದ್ದೆ. ‘ನಿನಗೆ ಏನೇ ಪ್ರಶ್ನೆಗಳಿದ್ದರೂ ಮಧ್ಯರಾತ್ರಿ ಬಂದರೂ ನಾನು ಸಹಾಯ ಮಾಡಲು ಸಿದ್ಧ’ ಎಂದು ಅವರು ಭರವಸೆ ನೀಡಿದ್ದರು. ಪಂದ್ಯಗಳ ನಂತರ ನನ್ನ ಬೌಲಿಂಗ್ ವಿಡಿಯೋಗಳನ್ನು ಅವರ ಜೊತೆ ಕುಳಿತು ವಿಶ್ಲೇಷಿಸುತ್ತಿದ್ದೆ. ಅವರು ನೀಡಿದ ಸಲಹೆಗಳು ಮತ್ತು ನಾನು ಕಲಿಯಬೇಕಾದ ತಂತ್ರಗಳ ಬಗ್ಗೆ ಅವರು ತೋರಿದ ಕಾಳಜಿಯಿಂದಲೇ ಈ ಐಪಿಎಲ್ ಋತುವಿನಲ್ಲಿ ನಾನು ಬಹಳಷ್ಟು ಕಲಿತುಕೊಂಡೆ” ಎಂದು ಅಶೋಕ್ ಕೃತಜ್ಞತೆಯಿಂದ ನೆನಪಿಸಿಕೊಂಡಿದ್ದಾರೆ.

150 ಕಿ.ಮೀ ವೇಗದ ಬೆರಗು, ಟೆಸ್ಟ್ ಕ್ರಿಕೆಟ್ ಆಡುವ ಕನಸು

ಇತ್ತೀಚಿನ ಐಪಿಎಲ್ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 154.2 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ಎಲ್ಲರಬ್ಬೇರುವಂತೆ ಮಾಡಿದ್ದ ಅಶೋಕ್ ಶರ್ಮಾ, ಸದ್ಯ ಭಾರತದ ಅತ್ಯಂತ ವೇಗದ ಬೌಲರ್‌ಗಳ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಭಾರತದ ಜರ್ಸಿ ತೊಡುವುದು ತಮ್ಮ ಅತಿದೊಡ್ಡ ಕನಸು ಎನ್ನುವ ಅವರು, ಜಿಂಬಾಬ್ವೆ ಸರಣಿಯಲ್ಲಿ ಗರಿಷ್ಠ ವಿಕೆಟ್‌ಗಳನ್ನು ಕಬಳಿಸಿ ತಮ್ಮ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತದನಂತರ ಭಾರತದ ಪರ ರೆಡ್-ಬಾಲ್ (ಟೆಸ್ಟ್) ಕ್ರಿಕೆಟ್‌ನಲ್ಲಿ ಕಣಕ್ಕಿಳಿಯುವುದು ತಮ್ಮ ಅಂತಿಮ ಗುರಿ ಎಂಬುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಸ್ಟೇನ್ ಆರಾಧ್ಯ ದೈವ, ಇಶಾಂತ್ ಮತ್ತು ಸಿರಾಜ್ ಮಾರ್ಗದರ್ಶನ

ದಕ್ಷಿಣ ಆಫ್ರಿಕಾದ ದಿಗ್ಗಜ ವೇಗಿ ಡೇಲ್ ಸ್ಟೇನ್ ಅವರನ್ನು ತಮ್ಮ ಆರಾಧ್ಯ ದೈವ ಎಂದು ಹೇಳಿಕೊಂಡಿರುವ ಅಶೋಕ್, ಸ್ಟೇನ್ ಅವರ ಆಕ್ರಮಣಕಾರಿ ಶೈಲಿ ಮತ್ತು ಏಕಾಂಗಿಯಾಗಿ ಪಂದ್ಯವನ್ನು ಗೆಲ್ಲಿಸಿಕೊಡುವ ಸಾಮರ್ಥ್ಯವನ್ನು ಆರಾಧಿಸುವುದಾಗಿ ತಿಳಿಸಿದ್ದಾರೆ. ಇದಲ್ಲದೆ, ಐಪಿಎಲ್ ಟ್ರೈನಿಂಗ್ ಕ್ಯಾಂಪ್‌ಗಳಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾ ಅವರು ‘ಗುಡ್ ಲೆಂತ್’ (Good Length) ಪ್ರದೇಶದಲ್ಲಿ ಸ್ಥಿರವಾಗಿ ಬೌಲಿಂಗ್ ಮಾಡುವ ಮಹತ್ವವನ್ನು ಹೇಗೆ ವಿವರಿಸಿದರು ಎಂಬುದಾಗಿ ಅಶೋಕ್ ಹಂಚಿಕೊಂಡಿದ್ದಾರೆ. ಹಾಗೆಯೇ ಮೊಹಮ್ಮದ್ ಸಿರಾಜ್ ಅವರು ನೆಟ್ಸ್‌ನಲ್ಲಿ ತನ್ನ ಬೌಲಿಂಗ್ ವೀಕ್ಷಿಸಿ, ಸಣ್ಣಪುಟ್ಟ ತಾಂತ್ರಿಕ ಬದಲಾವಣೆಗಳ ಬಗ್ಗೆ ನೀಡಿದ ಸಲಹೆಗಳು ಕೂಡ ಪಂದ್ಯಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಲು ಸಹಾಯವಾಗಿವೆ ಎಂದು ಅವರು ಹೇಳಿದ್ದಾರೆ.

16 ವಿಕೆಟ್‌ಗಳನ್ನು ಪಡೆಯುವ ಬದಲು ಲೈನ್ ಮತ್ತು ಲೆಂತ್ ಸರಿಯಾಗಿದ್ದರೆ 24 ವಿಕೆಟ್‌ಗಳನ್ನು ಪಡೆಯಬಹುದು ಎಂಬ ಇಶಾಂತ್ ಕಿವಿಮಾತನ್ನು ಅವರು ನೆನಪಿಸಿಕೊಂಡಿದ್ದಾರೆ. ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸಗಳಲ್ಲಿನ ನಿರಾಸೆಯ ಬಳಿಕ ಇದೀಗ ಭಾರತ ತಂಡ ಪುಟಿದೇಳುವ ಉತ್ಸಾಹದಲ್ಲಿದ್ದು, ಆಶಿಶ್ ನೆಹ್ರಾ ಅವರಂತಹ ದಿಗ್ಗಜರ ಮಾರ್ಗದರ್ಶನದಲ್ಲಿ ಪಳಗಿರುವ ಅಶೋಕ್ ಶರ್ಮಾ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭರವಸೆಯ ಹೆಜ್ಜೆಗಳನ್ನಿಡಲು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

Tags: Ashish NehraAshok SharmaBCCICricket NewsCricket Updatesfast bowlerIndian CricketKarnataka News beatKNBSports newsTeam IndiaTilak Varma
SendShareTweet
Previous Post

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Next Post

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

Related Posts

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?
ಕ್ರೀಡೆ

ಟಿ20 ಸ್ಟ್ರೈಕ್ ರೇಟ್ ಕುಸಿತದ ಬಗ್ಗೆ ಮೌನ ಮುರಿದ ತಿಲಕ್ ವರ್ಮಾ.. ಹೇಳಿದ್ದೇನು?

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಟೀಮ್‌ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ಹೆಸರು ಮುಂಚೂಣಿ : ರವಿಶಾಸ್ತ್ರಿ, ರಾಹುಲ್ ರೇಸ್‌ನಿಂದ ಔಟ್!

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್
ಕ್ರೀಡೆ

‘ಬೆಂಕಿಯಿಲ್ಲದೆ ಹೊಗೆಯಾಡುವುದಿಲ್ಲ’ : ರೋಹಿತ್ ನಿವೃತ್ತಿ ವದಂತಿ ಕುರಿತು ಮೌನ ಮುರಿದ ಆರ್. ಅಶ್ವಿನ್

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ
ಕ್ರೀಡೆ

ಟಿ20 ಸರಣಿ ವೈಫಲ್ಯಕ್ಕೆ ಏಷ್ಯಾದಲ್ಲಿ ಅತಿ ಹೆಚ್ಚು ಪಂದ್ಯಗಳನ್ನಾಡಿದ್ದೇ ಪ್ರಮುಖ ಕಾರಣ : ತಿಲಕ್ ವರ್ಮಾ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!
ಕ್ರೀಡೆ

ಶಮಿ ಮತ್ತು ಸಿರಾಜ್ ಕ್ರಿಕೆಟ್ ಭವಿಷ್ಯ ಅಂತ್ಯವಾಯಿತೇ? ಜಹೀರ್ ಖಾನ್ ಮಹತ್ವದ ಹೇಳಿಕೆ!

2027ರ ಏಕದಿನ ವಿಶ್ವಕಪ್‌ಗೆ ಶಮಿ, ಭುವನೇಶ್ವರ್ ಕುಮಾರ್ ಫಿಟ್ : ಆರ್.ಅಶ್ವಿನ್ ಬೆಂಬಲ!
ಕ್ರೀಡೆ

2027ರ ಏಕದಿನ ವಿಶ್ವಕಪ್‌ಗೆ ಶಮಿ, ಭುವನೇಶ್ವರ್ ಕುಮಾರ್ ಫಿಟ್ : ಆರ್.ಅಶ್ವಿನ್ ಬೆಂಬಲ!

Next Post
ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat