ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

July 23, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸ್ಟಾರ್‌ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಸಲ್ಮಾನ್ ಖಾನ್, ತಮ್ಮ ಬಾಲ್ಯದ ಫೋಟೋವೊಂದನ್ನು ಹಂಚಿಕೊಂಡು ಪ್ರತಿಭಟನೆಯ ಕುರಿತು ಸಂದೇಶ ನೀಡಿದ್ದಾರೆ. ಇದು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ವಿಚಾರವಾಗಿದ್ದು, ಇದನ್ನು ರಾಜಕೀಯವಾಗಿ ಹೈಜಾಕ್ ಮಾಡಬಾರದು ಎಂದು ಹೇಳಿದ್ದಾರೆ.

ನೀಟ್ ಪೇಪರ್ ಲೀಕ್ ಒಂದು ಗಂಭೀರ ವಿಚಾರವಾಗಿದ್ದು, ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನ ಸರಿಯಾದ ದಾರಿಯಲ್ಲಿದೆ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಆದರೆ, ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟ ಹಿಂಸೆಯ ರೂಪ ಪಡೆದುಕೊಂಡಿದ್ದು ನೋವುಂಟು ಮಾಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿರುವ ಅವರು, ಈ ಹೋರಾಟದ ಪ್ರತಿಫಲವೂ ವಿದ್ಯಾರ್ಥಿಗಳಿಗೇ ಸಲ್ಲಬೇಕು. ಶಿಕ್ಷಣವೇ ಮುಂದಿನ ಟ್ರೆಂಡ್ ಆಗಬೇಕು ಎಂಬ ಸಂದೇಶವನ್ನು ಸಲ್ಮಾನ್ ಖಾನ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ನೀಡಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಈ ಗಂಭೀರ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಹರಿಸಬೇಕು ಎಂಬ ಸಂದೇಶವನ್ನು ‘ಸಲ್ಲು’ ತಮ್ಮ ಪೋಸ್ಟ್ ಮೂಲಕ ನೀಡಿದ್ದಾರೆ.

ಇದನ್ನೂ ಓದಿ : ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

Tags: Education NewsExam ScamIndia EducationKarnataka News beatKNBNEET 2026Neet EXamNEET Paper LeakNEET ProtestSalman khanStudents protestViral News
SendShareTweet
Previous Post

ಪಾನಮತ್ತರಾಗಿ ವಾಹನ ಚಾಲಯಿಸಿ ಸಿಕ್ಕಿಬಿದ್ದ ಡೇವಿಡ್ ವಾರ್ನರ್ : ತಪ್ಪೊಪ್ಪಿಕೊಂಡ ಆಸೀಸ್ ತಾರೆಗೆ ಜೈಲು ಶಿಕ್ಷೆ!

Next Post

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

ಜಾಗದ ಕೊರತೆ ; ಅನಾಥ ವಾಹನಗಳ ತೆರವು ಕಾರ್ಯಾಚರಣೆಗೆ ಬ್ರೇಕ್..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat