ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 4,098 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

July 23, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು, ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ದೊರೆತಿದೆ. ರೈಲ್ವೆ ಇಲಾಖೆಯಲ್ಲಿ (RRB Recruitment 2026) ಖಾಲಿ ಇರುವ 4,098 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ದೊರೆತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ
ಒಟ್ಟು ಹುದ್ದೆಗಳು: 4,098
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 13
ಉದ್ಯೋಗದ ಸ್ಥಳ: ದೇಶಾದ್ಯಂತ

4,098 ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ರೈಲ್ವೆ ಇಲಾಖೆಯು ವಿದ್ಯಾರ್ಹತೆಯನ್ನು ನಿಗದಿಪಡಿಸಿದೆ. ಅರ್ಜಿ ಸಲ್ಲಿಸುವವರಿಗೆ 20 ರಿಂದ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಕೊನೆಗೆ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35,400 ರೂಪಾಯಿ ಸಂಬಳ ನೀಡಲಾಗುತ್ತದೆ. ಜುಲೈ 15ರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ indianrailways.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.

ಇದನ್ನೂ ಓದಿ : ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

Tags: Apply OnlineEmployment Newsgovernment jobsIndian Railways JobsJob NotificationKarnataka News beatKNBRailway CareersRailway RecruitmentRailway Vacancy 2026RRB RecruitmentSarkari Naukri
SendShareTweet
Previous Post

CJP ಪ್ರೊಟೆಸ್ಟ್‌ : ಭಾರತದ ಸ್ಟಾರ್‌ ಕ್ರಿಕೆಟರ್ಸ್‌ ಪತ್ನಿಯರ ಪ್ರತಿಕ್ರಿಯೆ ಹೀಗಿದೆ!

Next Post

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Related Posts

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 43 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂ. ಸಂಬಳ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 253 PSI ಹುದ್ದೆಗಳ ನೇಮಕಾತಿ : ಇಲ್ಲಿದೆ ಡಿಟೇಲ್ಸ್

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಖನಿಜಗಳ ನಿಗಮದಲ್ಲಿ 50 ಎಂಜಿನಿಯರ್ ಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

UMANG ಆ್ಯಪ್ ಮೂಲಕ UAN ಆ್ಯಕ್ಟಿವೇಟ್ ಮಾಡುವುದು ಹೇಗೆ? ಸ್ಟೆಪ್ ಬೈ ಸ್ಟೆಪ್ ಗೈಡೆನ್ಸ್ ಇಲ್ಲಿದೆ!

Next Post
ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಜಿಂಬಾಬ್ವೆ ವಿರುದ್ಧದ ಸರಣಿ : ಕಹಿ ನೆನಪು ಮರೆತು ಬಲಿಷ್ಠವಾಗಿದೆ ಟೀಮ್ ಇಂಡಿಯಾ ಎಂದ ಅಯ್ಯರ್

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್‌ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವಕ ಪೊಲೀಸ್ ವಶಕ್ಕೆ!

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

ಪದವಿ ಮುಗಿಸಿದವರಿಗೆ ಗುಡ್ ನ್ಯೂಸ್ : ಇಸ್ರೋದಲ್ಲಿ 242 ಹುದ್ದೆಗಳ ನೇಮಕಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat