ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

July 23, 2026
Share on WhatsappShare on FacebookShare on Twitter

ನವದೆಹಲಿ : ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ ‘ಚಲೋ ಸಂಸದ್’ ಪ್ರತಿಭಟನಾ ಮೆರವಣಿಗೆಯ ವೇಳೆ ಯುವತಿಯೊಬ್ಬಳಿಗೆ ಕಪಾಳಮೋಕ್ಷ ಮಾಡಿದ್ದ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯನ್ನು ಜಂತರ್ ಮಂತರ್ ಪ್ರತಿಭಟನಾ ಸ್ಥಳದ ಕರ್ತವ್ಯದಿಂದ ತೆರವುಗೊಳಿಸಲಾಗಿದೆ. ಈಶಾನ್ಯ ದೆಹಲಿಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಹೆಚ್ಚುವರಿ ಡಿಸಿಪಿ) ಸಂಕೇತ್ ಲಂಬಾ ಅವರನ್ನು ಜಂತರ್ ಮಂತರ್ ಕರ್ತವ್ಯದಿಂದ ತೆಗೆದುಹಾಕಲಾಗಿದೆ.

ಜುಲೈ 20ರಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ಯುವಕರು ಸಂಸತ್ ಭವನದತ್ತ ಮೆರವಣಿಗೆ ಹೊರಟಿದ್ದಾಗ, ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವತಿಯ ಮೇಲೆ ಹಲ್ಲೆ ನಡೆಸಿರುವುದು ವೀಡಿಯೊದಲ್ಲಿ ದಾಖಲಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದ ಸಾಕೇತ್ ಗೋಖಲೆ, ಅಧಿಕಾರಿ ಲಂಬಾ ವಿರುದ್ಧ ದೆಹಲಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. “ಪೊಲೀಸ್ ದೌರ್ಜನ್ಯದ ವಿರುದ್ಧ ಯಾರೂ ದೂರು ನೀಡರಿಲ್ಲ ಎಂದು ನಿನ್ನೆ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು, ಹೀಗಾಗಿ ನಾನು ಇಂದು ಅಧಿಕೃತ ದೂರು ನೀಡಿದ್ದೇನೆ,” ಎಂದು ಸಾಕೇತ್ ಮಾಹಿತಿ ನೀಡಿದ್ದಾರೆ.

ದೆಹಲಿ ಹೈಕೋರ್ಟ್‌ ಖಂಡನೆ, ನೋಟಿಸ್ ಜಾರಿ

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರ ಪೀಠದ ಮುಂದೆ ಜುಲೈ 22 ರಂದು ಈ ವಿಷಯ ಪ್ರಸ್ತಾಪವಾಯಿತು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್, “ಏನೂ ಮಾಡದೆ ಸುಮ್ಮನೆ ನಿಂತಿದ್ದ ಯುವತಿಯ ಮೇಲೆ ಹೆಚ್ಚುವರಿ ಡಿಸಿಪಿ ಸಂದೀಪ್ ಲಂಬಾ ಕಪಾಳಮೋಕ್ಷ ಮಾಡಿದ್ದಾರೆ. ಇಂತಹ ಖಾಕಿ ಧರಿಸಿದ ಗೂಂಡಾಗಳ ಹೆಸರನ್ನು ಬಹಿರಂಗಪಡಿಸಲು ನಾವು ಹೆದರಬಾರದು. ಅವರನ್ನು ತಕ್ಷಣವೇ ಕೋರ್ಟ್‌ಗೆ ಕರೆಸಿ ಹೊಣೆಗಾರರನ್ನಾಗಿ ಮಾಡಬೇಕು,” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಪ್ರತಿಭಟನಾಕಾರರನ್ನು ಚದುರಿಸಲು ನಿಯಮಾವಳಿ ಪ್ರಕಾರ ಮೊದಲು ಜಲಫಿರಂಗಿ ಪ್ರಯೋಗಿಸದೇ, ಕೊನೆಯ ಅಸ್ತ್ರವಾದ ಅಶ್ರುವಾಯುವನ್ನು (ಟಿಯರ್ ಗ್ಯಾಸ್) ನೇರವಾಗಿ ವಿದ್ಯಾರ್ಥಿಗಳ ಮೇಲೆಯೇ ಪ್ರಯೋಗಿಸಲಾಗಿದೆ ಎಂದು ಕೋರ್ಟ್ ಗಮನಕ್ಕೆ ತರಲಾಯಿತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದೆಹಲಿ ಪೊಲೀಸ್, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿದೆ. ಜೊತೆಗೆ ಜುಲೈ 20ರ ಘಟನೆಯ ಎಲ್ಲಾ ಸಿಸಿಟಿವಿ ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಭದ್ರವಾಗಿ ಕಾಯ್ದಿರಿಸಲು ಆದೇಶಿಸಿದೆ.

ಪ್ರತಿಭಟನೆಯ ಹಿನ್ನೆಲೆಯೇನು?

ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಪೊಲೀಸರ ಅನುಮತಿ ನಿರಾಕರಣೆಯ ಹೊರತಾಗಿಯೂ ‘ಸಿಜೆಪಿ’ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ನೆರೆದು ಸಂಸತ್ ಭವನದತ್ತ ‘ಚಲೋ ಸಂಸದ್’ ಮೆರವಣಿಗೆ ಆರಂಭಿಸಿದ್ದರು. ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆದ ಈ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಬಳಸಿದ್ದರು. ಈ ವೇಳೆ ಸುಮಾರು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಹಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಗೊಳಗಾಗಿದ್ದರು.

ಇದನ್ನೂ ಓದಿ : ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!

Tags: Breaking NewsDelhi PoliceIndia NewsJantar MantarKarnataka News beatKNBLaw and orderPolice ActionPolice Officer TransferProtest NewsPublic ProtestViral Video
SendShareTweet
Previous Post

ದೇಶದ 2.5 ಕೋಟಿ ಉದ್ಯೋಗಿಗಳಿಗೆ ಬಂಪರ್ : ಇವರಿಗೆಲ್ಲ ಸಿಗಲಿದೆ PF ಸೌಲಭ್ಯ

Next Post

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

Related Posts

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!
ದೇಶ

ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!
ದೇಶ

ಫಾಸ್ಟ್‌ಟ್ರ್ಯಾಕ್ ಕೋರ್ಟ್‌ ಸಾಕಾಗಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೆಕು : ಕೇಂದ್ರಕ್ಕೆ CJP ತಿರುಗೇಟು!

ಜಾಗತಿಕ ಚಂದ್ರ ಉಪಗ್ರಹ ಯೋಜನೆಗೆ ಮರಗೆಲಸದ ವ್ಯಕ್ತಿಯ ಮಗಳು ಆಯ್ಕೆ!
ದೇಶ

ಜಾಗತಿಕ ಚಂದ್ರ ಉಪಗ್ರಹ ಯೋಜನೆಗೆ ಮರಗೆಲಸದ ವ್ಯಕ್ತಿಯ ಮಗಳು ಆಯ್ಕೆ!

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ
ದೇಶ

ಜಂತರ್ ಮಂತರ್‌ನಲ್ಲಿ ತಡರಾತ್ರಿ ಭುಗಿಲೆದ್ದ ಹಿಂಸಾಚಾರ : ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ
ದೇಶ

ಪರೀಕ್ಷಾ ಅಕ್ರಮ ತನಿಖೆಗೆ ‘ತ್ವರಿತಗತಿ ನ್ಯಾಯಾಲಯ’ ಸ್ಥಾಪನೆ : ಪ್ರಧಾನಿ ಮೋದಿ ಘೋಷಣೆ

Next Post
ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ - ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat