ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಜಾ ರಘುವಂಶಿ ಕೊಲೆ ಕೇಸ್‌ : ಪತ್ನಿ ಸೋನಂಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌!

July 23, 2026
Share on WhatsappShare on FacebookShare on Twitter

ನವದೆಹಲಿ : ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿಯನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ರದ್ದುಪಡಿಸಿದೆ.

ಮೇಘಾಲಯದಲ್ಲಿ ನಡೆದಿದ್ದ ರಾಜಾ ರಘುವಂಶಿ ಕೊಲೆ ಪ್ರಕರಣದಲ್ಲಿ ಸೋನಂ ಪ್ರಮುಖ ಆರೋಪಿಯಾಗಿದ್ದು, ಆಕೆಯ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಿ.ಬಿ. ವರಾಳೆ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಸೋನಂ ವಿರುದ್ಧದ ಆರೋಪಗಳು “ಬಹಳ ಗಂಭೀರವಾಗಿವೆ” ಎಂದು ನ್ಯಾಯಾಲಯ ಹೇಳಿದೆ. ಇದೇ ವೇಳೆ, ವಿಚಾರಣೆ ಆರು ತಿಂಗಳೊಳಗೆ ಪೂರ್ಣಗೊಳ್ಳದಿದ್ದರೆ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಸೋನಂಗೆ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ಮೂರು ವಾರಗಳ ಒಳಗಾಗಿ ಪೊಲೀಸರ ಮುಂದೆ ಶರಣಾಗುವಂತೆ ಸೋನಂಗೆ ನ್ಯಾಯಾಲಯ ಕಾಲಾವಕಾಶ ನೀಡಿದೆ.

ಪ್ರಕರಣದ ಹಿನ್ನೆಲೆ :

ರಾಜಾ ರಘುವಂಶಿ ಮತ್ತು ಸೋನಂ ರಘುವಂಶಿ ಕಳೆದ ವರ್ಷದ ಮೇ 11ರಂದು ವಿವಾಹವಾಗಿದ್ದರು. ಮದುವೆಯಾದ ಕೇವಲ ಒಂಬತ್ತು ದಿನಗಳ ಬಳಿಕ, ಮೇ 20ರಂದು ಇಬ್ಬರೂ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದರು. ಅವರ ಬಳಿ ಒನ್‌ವೇ ಟಿಕೆಟ್ ಇತ್ತು. ಈ ದಂಪತಿ ಈಶಾನ್ಯ ಭಾರತದ ಹಲವು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಸುತ್ತಾಡಿದ್ದರು. ಬಳಿಕ ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರಿಗೆ ಸಂಪರ್ಕ ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರನ್ನು ಸಂಪರ್ಕಿಸಿದ್ದರು. ಆರಂಭದಲ್ಲಿ ನಾಪತ್ತೆಯಾಗಿದ್ದ ದಂಪತಿಯನ್ನು ಪತ್ತೆಹಚ್ಚಲು ಆರಂಭವಾದ ತನಿಖೆ, ಜೂನ್ 2ರಂದು ರಾಜಾ ರಘುವಂಶಿಯ ಮೃತದೇಹ ಕಂದಕವೊಂದರಲ್ಲಿ ಪತ್ತೆಯಾದ ಬಳಿಕ ಕೊಲೆ ತನಿಖೆಯಾಗಿ ಬದಲಾಗಿತ್ತು.

ಘಟನೆ ನಡೆದ ಸುಮಾರು ಹತ್ತು ದಿನಗಳ ಬಳಿಕ ರಾಜಾ ಅವರ ಮೃತದೇಹ ಪತ್ತೆಯಾಗಿತ್ತು. ಬಳಿಕ ಜೂನ್ 7ರ ರಾತ್ರಿ ಸೋನಂ ಗಾಜಿಯಾಬಾದ್‌ನ ಘಾಜಿಪುರದಲ್ಲಿರುವ ಧಾಬಾವೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಚಿಕಿತ್ಸೆಗಾಗಿ ಘಾಜಿಪುರ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ಬಳಿಕ ಸೋನಂ ಪೊಲೀಸರ ಮುಂದೆ ಶರಣಾಗಿದ್ದರು. ಪ್ರಕರಣದ ತನಿಖೆ ಮುಂದುವರಿದಂತೆ ಸೋನಂ ಅವರ ಪ್ರಿಯಕರ ರಾಜ್ ಸಿಂಗ್ ಕುಶ್ವಾಹನನ್ನೂ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ : ಜಂತರ್ ಮಂತರ್‌ನಲ್ಲಿ ಯುವತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಪೊಲೀಸ್ ಅಧಿಕಾರಿ ವರ್ಗಾವಣೆ!

Tags: Bail CancelledBreaking NewsCourt VerdictCrime NewsIndia NewsKarnataka News beatKNBLegal NewsMurder caseRaja Raghuvanshi Murder CaseSonam RaghuvanshiSupreme Court
SendShareTweet
Previous Post

ಮತ್ತೆ ಹರಾರೆ ಮೈದಾನಕ್ಕೆ ಎಂಟ್ರಿಕೊಟ್ಟ ಸೂರ್ಯವಂಶಿ – ಜಿಂಬಾಬ್ವೆ ವಿರುದ್ಧ ಮಿಂಚಲು ಸಜ್ಜು!

Next Post

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

Related Posts

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ
ದೇಶ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ದೇಶ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 12 ಮಂದಿ ಸಾವು: ನೀಲಿ ಬಣ್ಣಕ್ಕೆ ತಿರುಗುತ್ತಿರುವ ದೇಹಗಳು, ಹಲವರ ಸ್ಥಿತಿ ಗಂಭೀರ!

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು
ದೇಶ

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: ಪಾರ್ಕ್ ಮಾಡಿದ್ದ ಲಾರಿಗೆ ಕಾರು ಡಿಕ್ಕಿ, ತಮಿಳುನಾಡಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

Next Post
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರದ ಕೊಂಬೆ : ಚಾಲಕನಿಗೆ ಗಂಭೀರ ಗಾಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

ಇಸ್ರೋ ಖಾಸಗೀಕರಣದ ಆತಂಕ: ಸಂಸ್ಥೆಯ ಭವಿಷ್ಯದ ಬಗ್ಗೆ ಸ್ಪಷ್ಟನೆ ಕೋರಿ ಅಧ್ಯಕ್ಷರಿಗೆ ನೌಕರರ ಪತ್ರ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat