ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

July 25, 2026
Share on WhatsappShare on FacebookShare on Twitter

ಬೈಂದೂರು : ಕುಂದಾಪ್ರ ಕನ್ನಡ ದಿನದ ಅಂಗವಾಗಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೈಂದೂರು ವತಿಯಿಂದ ಆಗಸ್ಟ್ 23ರಂದು (ಭಾನುವಾರ) ಮೂರನೇ ವರ್ಷದ ‘ಗಮ್ಮತ್ತ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೆಳಗ್ಗೆಯಿಂದ ಸಂಜೆಯವರೆಗೆ ಯಡ್ತರೆ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್. ಹಾಲ್‌ನಲ್ಲಿ ದಿನವಿಡೀ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಇನ್ನಷ್ಟು ಕ್ರೀಡಾ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಪೋಸ್ಟರ್ ಅನ್ನು ಶುಕ್ರವಾರ ಉಪ್ಪುಂದದ ಸಾಹಿತಿ ಹಾಗೂ ವಾಗ್ಮಿ ಓಂ ಗಣೇಶ್ ಉಪ್ಪುಂದ ಅವರ ನಿವಾಸದಲ್ಲಿ ಅನಾವರಣಗೊಳಿಸಲಾಯಿತು.

ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದ ಸಾಹಿತಿ, ವಾಗ್ಮಿ ಓಂ ಗಣೇಶ್ ಅವರು, ಕಲಾ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಊರಿನ ಜೀವಂತಿಕೆ ಅಡಗಿದೆ. ಇಂತಹ ಚಟುವಟಿಕೆಗಳ ಮೂಲಕ ಊರು ಮತ್ತು ಭಾಷೆಯ ಚಲನಶೀಲತೆಯನ್ನು ಹೆಚ್ಚಿಸುವ ಕಾರ್ಯ ಶ್ಲಾಘನೀಯವಾಗಿದೆ. ಕಳೆದ ಎರಡು ವರ್ಷಗಳಿಂದ ಈ ಬಾರಿ ‘ಗಮ್ಮತ್ತ್’ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಯೋಜಿಸಲಾಗುತ್ತಿದ್ದು, ಈ ಬಾರಿಯೂ ಕಾರ್ಯಕ್ರಮ ಇನ್ನಷ್ಟು ಯಶಸ್ಸು ಕಾಣಲಿ ಎಂದು ಹಾರೈಸಿದರು.

ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕವಾಗಿ ಮಾತನಾಡಿ, ಕುಂದಾಪ್ರ ಕನ್ನಡ ದಿನದ ಅಂಗವಾಗಿ ‘ಗಮ್ಮತ್ತ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಾರಿ ಇನ್ನಷ್ಟು ಕ್ರೀಡಾ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಅರ್ಚಕ ಸಂದೇಶ್ ಭಟ್, ಯುವ ಮುಂದಾಳುಗಳಾದ ಶೇಖರ ಪೂಜಾರಿ ಉಪ್ಪುಂದ, ನಾಗರಾಜ ಖಾರ್ವಿ, ಕನ್ನಡ ಸಾಹಿತ್ಯ ಪರಿಷತ್ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಶಿರೂರು, ಕುಂದಾಪ್ರ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕ ಸುಬ್ರಹ್ಮಣ್ಯ ಜಿ. ಉಪ್ಪುಂದ, ಕಾರ್ಯದರ್ಶಿ ಸುನಿಲ್ ಎಚ್.ಜಿ., ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಿಶೋರ್ ಸಸಿಹಿತ್ಲು, ಜಯರಾಮ ಶೆಟ್ಟಿ ಉಪ್ಪುಂದ, ವೆಂಕಟರಮಣ ಮಯ್ಯಾಡಿ, ಪ್ರಶಾಂತ್ ಪಡುವರಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೇಂದ್ರದ NABARD ಅಂಗಸಂಸ್ಥೆಯಲ್ಲಿ ನೇಮಕಾತಿ: ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

Tags: Byndoor NewsCoastal KarnatakaCultural Program KarnatakaGammatt ProgramKannada EventKarnataka News beatKNBKundapuraPoster Launchpublic eventUdupi News
SendShareTweet
Previous Post

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

Next Post

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Related Posts

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!
ಮೈಸೂರು

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಬೆಳಗಾವಿ

ಜಿಲ್ಲಾ ಪಂಚಾಯಿತಿಯಲ್ಲಿ 2 ವೈದ್ಯರ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat