ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಮೈಸೂರು ದಸರಾಗೆ ಆನೆಗಳ ಆಯ್ಕೆ ಕಗ್ಗಂಟು : ಭೀಮ, ಶ್ರೀಕಂಠ, ಹರ್ಷಗೆ ಮದದ ಸಮಸ್ಯೆ – ಕಂಜನ್‌ಗೆ ಈ ಬಾರಿ ನೋ ಎಂಟ್ರಿ!

July 25, 2026
Share on WhatsappShare on FacebookShare on Twitter

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ 2026ರಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ, ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಆನೆಗಳ ಆಯ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ದಸರಾಗೆ ಆನೆಗಳ ಆಯ್ಕೆ ಪ್ರಕ್ರಿಯೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಈ ಬಾರಿ ಯಾರು ಇನ್, ಯಾರು ಔಟ್ ಎಂಬ ಕುತೂಹಲ ಮೂಡಿದೆ.

ಆನೆಗಳ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೊಸ ಆನೆಗಳ ಆಯ್ಕೆಯತ್ತಲೂ ಗಮನ ಹರಿಸಿದ್ದಾರೆ ಎಂದು ತಿಳಿದುಬಂದಿದ್ದು, ದಸರಾ ಆನೆಗಳ ಅಂತಿಮ ಪಟ್ಟಿಯನ್ನು ಮುಂದಿನ ವಾರವೇ ಪ್ರಕಟಿಸುವ ಸಾಧ್ಯತೆ ಇದೆ.

ಈ ಬಾರಿ ದಸರಾಗೆ ಕಂಜನ್ ಆನೆಗೆ ಕೋಕ್ ನೀಡಲು ಅರಣ್ಯ ಇಲಾಖೆ ನಿರ್ಧರಿಸಿದೆ. ದುಬಾರೆಯಲ್ಲಿ ನಡೆದ ದುರಂತದಲ್ಲಿ ಮಕ್ನಾ ಆನೆ (ಕೋರೆ ಇಲ್ಲದ ಗಂಡು ಆನೆ) ಹಾಗೂ ಮಹಿಳೆಯ ಸಾವಿಗೆ ಕಾರಣವಾಗಿದ್ದ ಕಂಜನ್ ಆನೆಯನ್ನು ಈ ಬಾರಿ ದಸರಾಗೆ ಕರೆತರದಿರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಹೀಗಾಗಿ ಕಂಜನ್ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿದೆ.

ಇನ್ನು ಜನರ ಅಚ್ಚುಮೆಚ್ಚಿನ ಆನೆಯಾಗಿರುವ ಭೀಮ ಈ ಬಾರಿ ದಸರಾಗೆ ಬರುವುದು ಡೌಟ್ ಆಗಿದೆ. ದೊಡ್ಡವರಿಗೆ ಮಾತ್ರವಲ್ಲದೆ ಪುಟಾಣಿಗಳಿಗೂ ಅಚ್ಚುಮೆಚ್ಚಿನ ಭೀಮ, ಕಳೆದ ಎರಡು ತಿಂಗಳಿನಿಂದ ಮಸ್ತಿನಲ್ಲಿದೆ. ಮದದ ಕಾರಣದಿಂದ ಭೀಮನ ವರ್ತನೆಯಲ್ಲೂ ಬದಲಾವಣೆ ಕಂಡುಬಂದಿದೆ. ಸದ್ಯ ಮತ್ತಿಗೋಡು ಆನೆ ಶಿಬಿರದಲ್ಲಿರುವ ಭೀಮನ ಚಲನ-ವಲನಗಳ ಮೇಲೆ ಸಿಬ್ಬಂದಿ ನಿಗಾ ಇರಿಸಿದ್ದಾರೆ. ಭೀಮನ ಮದ ಕಡಿಮೆಯಾದರೆ ಮಾತ್ರ ಈ ಬಾರಿ ದಸರಾಗೆ ಕರೆತರುವ ಸಾಧ್ಯತೆ ಇದೆ.

ಕಳೆದ ವರ್ಷ ದಸರಾಗೆ ಆಗಮಿಸಿ ಪಟ್ಟದ ಆನೆಯಾಗಿದ್ದ ಶ್ರೀಕಂಠಗೂ ಮದ ಬಂದಿದೆ. ಇದೇ ವೇಳೆ ದುಬಾರೆ ಆನೆ ಶಿಬಿರದಲ್ಲಿರುವ ಹಿರಿಯ ಹರ್ಷ ಆನೆಯೂ ಮದದಲ್ಲಿದೆ. ಹೀಗಾಗಿ ದಸರಾಗೆ ಆನೆಗಳ ಆಯ್ಕೆ ಮಾಡುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಆನೆಗಳ ಮದ ಕಡಿಮೆ ಮಾಡಲು ಸಿಬ್ಬಂದಿ ತಂಪು ಆಹಾರ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮದ ಕಡಿಮೆಯಾದರೆ ಮಾತ್ರ ಶ್ರೀಕಂಠ, ಭೀಮ ಮತ್ತು ಹರ್ಷ ಆನೆಗಳನ್ನು ದಸರಾಗೆ ಕರೆತರುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿಗೆ ಯಾವ ಆನೆಗಳು ಬರಲಿವೆ ಎಂಬುದು ಇನ್ನೂ ಕುತೂಹಲ ಮೂಡಿಸಿದೆ. ಹಾಲಿ ಆನೆಗಳ ಆರೋಗ್ಯ ಮತ್ತು ವರ್ತನೆಯ ಮೇಲೆ ನಿಗಾ ಇಟ್ಟಿರುವ ಅಧಿಕಾರಿಗಳು, ಅಗತ್ಯ ಬಿದ್ದರೆ ಹೊಸ ಆನೆಗಳನ್ನೂ ಆಯ್ಕೆ ಮಾಡುವ ಸಾಧ್ಯತೆ ಇದೆ. ಮುಂದಿನ ವಾರ ಹೊರಬರಲಿರುವ ಆನೆಗಳ ಅಂತಿಮ ಪಟ್ಟಿಯ ಬಳಿಕ ಈ ಬಾರಿ ಮೈಸೂರು ದಸರಾಗೆ ಯಾರು ಇನ್, ಯಾರು ಔಟ್ ಎಂಬುದು ಸ್ಪಷ್ಟವಾಗಲಿದೆ.

ಇದನ್ನೂ ಓದಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ; NTAಯ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

Tags: Bhima ElephantDasara ElephantsDasara PreparationsHarsha ElephantKanjan ElephantKarnataka FestivalKarnataka NewsKarnataka News beatKNBMysore Dasara 2026Mysuru DasaraSrikantha Elephant
SendShareTweet
Previous Post

ಏಷ್ಯನ್ ಗೇಮ್ಸ್ 2026 : ಫೈನಲ್‌ನಲ್ಲಿ ಇಂಡೋ-ಪಾಕ್ ಭರ್ಜರಿ ಕದನದ ನಿರೀಕ್ಷೆ!

Next Post

‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

Related Posts

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ
ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!
ಮಂಡ್ಯ

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!
ಉಡುಪಿ

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

Next Post
‘ಥ್ಯಾಂಕ್ ಯೂ ಫ್ರೆಂಡ್ಸ್’.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

'ಥ್ಯಾಂಕ್ ಯೂ ಫ್ರೆಂಡ್ಸ್'.. ಇನ್‌ಸ್ಟಾದಲ್ಲಿ ರಾತ್ರೋರಾತ್ರಿ ಧೂಳೆಬ್ಬಿಸಿದ ಪ್ರಧಾನಿ ಮೋದಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat