ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಾಜಿ ಸಚಿವ ಸಿ.ವೀರಣ್ಣ ನಿಧನ : ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಇನ್ನಿಲ್ಲ

July 25, 2026
Share on WhatsappShare on FacebookShare on Twitter

ಬೆಂಗಳೂರು : ಮಾಜಿ ಸಚಿವ ಸಿ. ವೀರಣ್ಣ ಅವರು ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವನಾಗಿದ್ದ ಸಿ. ವೀರಣ್ಣ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಬಳಿಕ ರಾಜಕೀಯಕ್ಕೆ ಧುಮುಕಿದ್ದರು.

1983ರಲ್ಲಿ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಸಿ. ವೀರಣ್ಣ, 1984ರಿಂದ 1989ರವರೆಗೆ ಸಚಿವರಾಗಿದ್ದರು. ರಾಮಕೃಷ್ಣ ಹೆಗಡೆ ಹಾಗೂ ಬೊಮ್ಮಾಯಿ ಅವರ ಅವಧಿಯಲ್ಲಿ ಸಾರಿಗೆ, ಸಣ್ಣ ಉಳಿತಾಯ, ಕೈಗಾರಿಕೆ ಸೇರಿದಂತೆ ಒಟ್ಟು 11 ಇಲಾಖೆಗಳ ಜವಾಬ್ದಾರಿಯನ್ನು ನಿರ್ವಹಿಸಿದ್ದರು.

ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಅವರು, ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ‘ವಾಲ್ಮೀಕಿ’ ಸಮುದಾಯದ ಹೆಸರನ್ನು ಸೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಹೆಣ್ಣು ಮಗಳಿದ್ದಾರೆ.

ಕಳೆದ ತಿಂಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಿ. ವೀರಣ್ಣ ಅವರು ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಬಳಿಕ ಚಿಕಿತ್ಸೆ ಪಡೆದು ತೋಟದ ಮನೆಗೆ ಮರಳಿದ್ದ ಅವರು, ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವೀರಣ್ಣ ಅವರ ನಿಧನಕ್ಕೆ ರಾಜಕೀಯ ನಾಯಕರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ MLA ಬೆಂಬಲಿಗನ ಬರ್ಬರ ಹತ್ಯೆ : ಜಮೀನಿನಲ್ಲಿ ಶವ ಪತ್ತೆ!

Tags: Breaking NewsC VeerannaEx MinisterKarnataka LeaderKarnataka NewsKarnataka News beatkarnataka politicsKNBObituary Newspolitical NewstributeValmiki community
SendShareTweet
Previous Post

‘ಬೆಸ್ಟ್ ಆಟಿಟ್ಯೂಡ್ ಅವಾರ್ಡ್’ ಪರಿಚಯಿಸಿದ ವಿವಿಎಸ್ ಲಕ್ಷ್ಮಣ್ – ತಿಲಕ್ ವರ್ಮಾಗೆ ಒಲಿದ ಮೊದಲ ಪ್ರಶಸ್ತಿ!

Next Post

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

Related Posts

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!
ಮೈಸೂರು

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

Next Post
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಇಲ್ಲದೆಯೇ ಉಪವಾಸ ಅಂತ್ಯಗೊಳಿಸಿದ್ದೇಕೆ? ಸೋನಮ್ ವಾಂಗ್ಚುಕ್ ಹೇಳಿದ್ದೇನು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕುಸಿದುಬಿದ್ದ ದಿಲ್ಲಿ ಪಿಜಿ ಪಕ್ಕದ ಕಟ್ಟಡ ನಾಳೆ ಧ್ವಂಸ : ನಗರದಾದ್ಯಂತ ತಪಾಸಣೆಗೆ ಆದೇಶ

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

ಕಾನೂನು ಪಾಠ ಮಾಡಿದ್ರಾ ‘ಸ್ಪಾರ್ಕ್’ ಭಾವನಾ..?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat