ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

July 25, 2026
Share on WhatsappShare on FacebookShare on Twitter

ಬೆಂಗಳೂರು : ಕಮಿಷನ್‌ ಆಸೆಗೆ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಸೈಬರ್‌ ವಂಚಕರಿಗೆ ನೀಡುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಗುತ್ತಿಗೆದಾರನನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಮೂಲದ ಅಜಯನ್‌ ಬಂಧಿತ ಆರೋಪಿಯಾಗಿದ್ದು, ಡಿಜಿಟಲ್‌ ಅರೆಸ್ಟ್‌ ಪ್ರಕರಣದಲ್ಲಿ ಕಿಂಗ್‌ಪಿನ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪ ಎದುರಿಸುತ್ತಿದ್ದಾನೆ.

ವೃತ್ತಿಯಲ್ಲಿ ಗುತ್ತಿಗೆದಾರನಾಗಿದ್ದ ಅಜಯನ್‌, ಡಿಜಿಟಲ್‌ ಅರೆಸ್ಟ್‌ ಪ್ರಕರಣದ ಆರೋಪಿಗಳ ಜೊತೆ ನಂಟು ಬೆಳೆಸಿಕೊಂಡು ನಕಲಿ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ನೀಡುತ್ತಿದ್ದ ಎನ್ನಲಾಗಿದೆ. ಕಮಿಷನ್‌ ನೀಡುವುದಾಗಿ ನೀಡಿದ ಆಮಿಷಕ್ಕೆ ಬಲಿಯಾಗಿ ಮ್ಯೂಲ್‌ ಅಕೌಂಟ್‌ಗಳ ಮಾಹಿತಿಯನ್ನು ಆರೋಪಿಗಳಿಗೆ ಒದಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜಯನ್‌ ನೀಡಿದ್ದ ಬ್ಯಾಂಕ್‌ ಖಾತೆಗಳಿಗೆ ಕೋಟಿ ಕೋಟಿ ರೂಪಾಯಿ ಹಣ ಜಮೆಯಾಗಿದ್ದು, ಬಳಿಕ ಕಿಂಗ್‌ಪಿನ್‌ಗಳು ಆ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸುತ್ತಿದ್ದರು ಎನ್ನಲಾಗಿದೆ.

ಮ್ಯೂಲ್‌ ಅಕೌಂಟ್‌ಗಳ ಮೂಲಕ ಹಣ ವರ್ಗಾವಣೆ ನಡೆಸಲಾಗುತ್ತಿತ್ತು. ತನಿಖೆ ವೇಳೆ ಅಜಯನ್‌ ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆಯಾಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಅಜಯನ್‌ ಖಾತೆಯಿಂದಲೂ ಹಣವನ್ನು ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸೈಬರ್‌ ಕ್ರೈಂ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಡಿಜಿಟಲ್‌ ಅರೆಸ್ಟ್‌ ವಂಚನೆಯ ಹಿಂದೆ ದುಬೈನಲ್ಲಿ ಕುಳಿತು ಕಾರ್ಯನಿರ್ವಹಿಸುತ್ತಿದ್ದ ಮಾಸ್ಟರ್‌ಮೈಂಡ್‌ಗಳ ಕೈವಾಡವಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ದುಬೈನಲ್ಲಿ ಕುಳಿತು ಭಾರತದಲ್ಲಿ ಡಿಜಿಟಲ್‌ ಅರೆಸ್ಟ್‌ ವಂಚನೆ ನಡೆಸುತ್ತಿದ್ದ ಗ್ಯಾಂಗ್‌ ಜೊತೆ ಅಜಯನ್‌ ಸಂಪರ್ಕ ಹೊಂದಿದ್ದ ಆರೋಪ ಕೇಳಿಬಂದಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸೈಬರ್‌ ಕ್ರೈಂ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

Tags: Bank Account FraudBank Account SaleContractor ArrestedCrime NewsCyber CrimeDigital Arrest ScamFinancial FraudKarnataka NewsKarnataka News beatKNBOnline ScamPolice Investigation
SendShareTweet
Previous Post

ಟೀಮ್ ಇಂಡಿಯಾದ ಹೊಸ ಭರವಸೆಯಾಗಿ ಮೂಡಿಬಂದ ಮಯಾಂಕ್ ಯಾದವ್-ಅಶೋಕ್ ಶರ್ಮಾ!

Next Post

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

Related Posts

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!
ಮೈಸೂರು

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!
ಬೆಂಗಳೂರು

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

Next Post
ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

ಡ್ರಗ್ಸ್ ಹಾವಳಿ ಪ್ರಶ್ನಿಸಿದ್ದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ : ಆಪ್ ಸಚಿವ, ಸರಪಂಚ್ ವಿರುದ್ಧ ಗಂಭೀರ ಆರೋಪ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat