ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

July 25, 2026
Share on WhatsappShare on FacebookShare on Twitter

ಬೆಂಗಳೂರು : ಜಾಗತಿಕ ಭೌಗೋಳಿಕ ಸಂಘರ್ಷ ಸೇರಿ ಹಲವು ಕಾರಣದಿಂದಾಗಿ ಷೇರು ಮಾರುಕಟ್ಟೆಯು ಏರಿಳಿತ ಕಾಣುತ್ತಲೇ ಇದೆ. ಹಾಗಾಗಿ, ಜನ ಸುರಕ್ಷಿತ ಹೂಡಿಕೆಗಳತ್ತ ಮುಖ ಮಾಡುತ್ತಿದ್ದಾರೆ. ಅದರಲ್ಲೂ, ಬ್ಯಾಂಕ್ ಎಫ್.ಡಿ ಇರಿಸಲು ಆಸಕ್ತಿ ತೋರಿಸುತ್ತಿದ್ದಾರೆ. ಹೀಗೆ, ನೀವು ಕೂಡ ಬ್ಯಾಂಕ್ ಎಫ್.ಡಿಯಲ್ಲಿ ಹಣ ಹೂಡಿಕೆ ಮಾಡಲು ಒಳ್ಳೆಯ ಅವಕಾಶವಿದೆ. ಅದರಲ್ಲೂ, ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಸುರಕ್ಷಿತ ಮತ್ತು ಆಕರ್ಷಕ ಬಡ್ಡಿ ದರಯೊಂದಿಗೆ ಫಿಕ್ಸೆಡ್ ಡೆಪಾಸಿಟ್ (FD) ಯೋಜನೆಗಳನ್ನು ನೀಡುತ್ತಿದೆ.

ಯಾವುದೇ ಮಾರುಕಟ್ಟೆ ರಿಸ್ಕ್ ಇಲ್ಲದೆ ಗ್ಯಾರಂಟಿಯಾದ ಆದಾಯ ಬಯಸುವವರಿಗೆ ಎಫ್.ಡಿ ಉತ್ತಮ ಆಯ್ಕೆಯಾಗಿದೆ. ಒಂದು ವೇಳೆ ನೀವು ಎಸ್.ಬಿ.ಐ.ನಲ್ಲಿ 5 ವರ್ಷಗಳ ಅವಧಿಗೆ 5 ಲಕ್ಷ ರೂಪಾಯಿಗಳನ್ನು ಹೂಡಿಕೆ ಮಾಡಿದರೆ ಎಷ್ಟು ಲಾಭ ಪಡೆಯಬಹುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬ್ಯಾಂಕ್ ನಿಯಮಗಳ ಪ್ರಕಾರ, 5 ವರ್ಷಗಳಿಂದ 10 ವರ್ಷಗಳ ಅವಧಿಯ ಎಫ್.ಡಿ ಮೇಲೆ ಸಾಮಾನ್ಯ ನಾಗರಿಕರಿಗೆ (60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು) ವಾರ್ಷಿಕ ಶೇ.6.05ರಷ್ಟು ಬಡ್ಡಿ ನೀಡಲಾಗುತ್ತಿದೆ. ಅದೇ ರೀತಿ, ಹಿರಿಯ ನಾಗರಿಕರಿಗೆ ಶೇ.7.05ರಷ್ಟು ಬಡ್ಡಿ ದೊರೆಯಲಿದೆ. ಅದರಂತೆ, 5 ವರ್ಷದ ಹೂಡಿಕೆಯ ಬಡ್ಡಿ ಲೆಕ್ಕಾಚಾರ ಇಲ್ಲಿದೆ.

ಸಾಮಾನ್ಯ ನಾಗರಿಕರಿಗೆ ಸಿಗುವ ಲಾಭ

• ಹೂಡಿಕೆ ಮೊತ್ತ: 5 ಲಕ್ಷ ರೂ.
• ಅವಧಿ: 5 ವರ್ಷ
• ಬಡ್ಡಿ ದರ: ಶೇ.6.05 (ವಾರ್ಷಿಕವಾಗಿ ಕಾಂಪೌಂಡಿಂಗ್)
• 5 ವರ್ಷಗಳ ಮುಕ್ತಾಯದ ನಂತರ ಸಿಗುವ ಒಟ್ಟು ಮೊತ್ತ (Maturity Amount): ಅಂದಾಜು 6,74,383 ರೂ.
• ನಿಮಗೆ ಸಿಗುವ ನಿವ್ವಳ ಬಡ್ಡಿ ಲಾಭ: ಅಂದಾಜು 1,74,383 ರೂ.

ಹಿರಿಯ ನಾಗರಿಕರಿಗೆ ಸಿಗುವ ಲಾಭ

• ಹೂಡಿಕೆ ಮೊತ್ತ: 5,00,000 ರೂ.
• ಅವಧಿ: 5 ವರ್ಷ
• ಬಡ್ಡಿ ದರ: ಶೇ. 7.05
• 5 ವರ್ಷಗಳ ಮುಕ್ತಾಯದ ನಂತರ ಸಿಗುವ ಒಟ್ಟು ಮೊತ್ತ: ಅಂದಾಜು 7,08,835 ರೂ.
• ನಿಮಗೆ ಸಿಗುವ ನಿವ್ವಳ ಬಡ್ಡಿ ಲಾಭ: ಅಂದಾಜು 2,08,835 ರೂ.

ತೆರಿಗೆ ವಿನಾಯಿತಿ

ಎಸ್.ಬಿ.ಐ.ನಲ್ಲಿ 5 ವರ್ಷಗಳ ಟ್ಯಾಕ್ಸ್ ಸೇವಿಂಗ್ಸ್ ಎಫ್.ಡಿ.ಯಲ್ಲಿ ಹೂಡಿಕೆ ಮಾಡಿದರೆ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಸಿ ಅಡಿಯಲ್ಲಿ ವಾರ್ಷಿಕ 1.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಪಡೆಯಬಹುದು. ಆದರೆ, ಈ ತೆರಿಗೆ ಉಳಿತಾಯ ಯೋಜನೆಯ ಬಡ್ಡಿ ಆದಾಯವು ತೆರಿಗೆಗೆ ಒಳಪಡುತ್ತದೆ ಎಂಬುದನ್ನು ಗಮನಿಸಬೇಕು. ಬ್ಯಾಂಕ್ ನಿಯಮಗಳನುಸಾರ ಬಡ್ಡಿ ಮೊತ್ತದ ಮೇಲೆ ಟಿಡಿಎಸ್ (TDS) ಕಡಿತಗೊಳ್ಳಲಿದೆ.

ಇದನ್ನೂ ಓದಿ : ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

    Tags: 5 Year InvestmentBank FDFinancial PlanningFixed DepositGuaranteed Returnsinterest rateInvestment PlanKarnataka News beatKNBLong Term InvestmentPersonal FinanceSafe Investment
    SendShareTweet
    Previous Post

    2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

    Next Post

    “ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

    Related Posts

    ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಸರ್ಕಾರದ ESICಯಲ್ಲಿ 58 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : 2.48 ಲಕ್ಷ ರೂಪಾಯಿ ಸಂಬಳ

    ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

    ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

    215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    215 ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

    ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ 52 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು

    ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ
    ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

    ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

    Next Post
    “ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

    "ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ": ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

    ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

    ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

    ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

    ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

    ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

    ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

    ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

    Recent News

    ಕರ್ನಾಟಕ ನ್ಯೂಸ್ ಬೀಟ್

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

    ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

    ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

    ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat