ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

2028ಕ್ಕೆ ಸ್ಪರ್ಧೆ ಮಾಡಲ್ಲ ; ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

July 26, 2026
Share on WhatsappShare on FacebookShare on Twitter

ಮಂಡ್ಯ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್‌ ಪೇಟೆಯಲ್ಲಿ (K.R Pete) ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಆದರೆ ಅದೇ ವೇಳೆ ನೀವಿನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ಘಟನೆಯೂ ನಡೆದಿದೆ.

ಚುನಾವಣಾ ರಾಜಕೀಯದ ನಿವೃತ್ತಿಯ ತೀರ್ಮಾನದ ಬಗ್ಗೆ  ಸಿದ್ದರಾಮಯ್ಯನವರು ಆಡಿರುವ ಮಾತುಗಳು ಸದ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅವರ ಈ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನೀವು ರಾಜಕೀಯದಲ್ಲಿ ಇರಬೇಕು ಎಂದು ಒತ್ತಾಯಿಸಿದರೂ ಸಿದ್ದರಾಮಯ್ಯನವರು ಮಾತ್ರ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದಾರೆ.

ಸಿದ್ದರಾಮಯ್ಯ ಅವರು ಎರಡು ಅವಧಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಒಟ್ಟು 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿದ್ದಾರೆ. ಮೊದಲ ಅವಧಿಯಲ್ಲಿ 13 ಮೇ 2013 ರಿಂದ 15 ಮೇ 2018 ರವರೆಗೆ ಅವರು ಸಿಎಂ ಆಗಿ 5 ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರೆ, ಎರಡನೇ ಅವಧಿಯಲ್ಲಿ 20 ಮೇ 2023 ರಿಂದ 3 ಜೂನ್ 2026 ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

2013ರಲ್ಲಿಯೂ ಮೊದಲ ಬಾರಿಗೆ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ, ಇದು ತಮ್ಮ ಕೊನೆಯ ಚುನಾವಣೆ ಎಂದು ಮಾಧ್ಯಮಗಳ ಮುಂದೆ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಿಂದ ಸ್ಪರ್ಧಿಸುವ ಮುನ್ನ, 2018ರ ಚುನಾವಣೆಯು ಬಹುಪಾಲು ತಮ್ಮ ಕೊನೆಯ ಚುನಾವಣೆಯಾಗಲಿದೆ ಎಂದು ಪುನರುಚ್ಚರಿಸಿದ್ದರು. 2024ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಮಾತನಾಡುವ ಸಂದರ್ಭದಲ್ಲಿಯೂ ತನಗೆ ಈಗ 77 ವರ್ಷ. ಈ ಅವಧಿ ಮುಗಿಯುವಾಗ 81-82 ವರ್ಷ ದಾಟಿರುತ್ತದೆ. ಆ ಸಂದರ್ಭದಲ್ಲಿ ಉತ್ಸಾಹದಿಂದ ಕೆಲಸ ಮಾಡಲು ಆರೋಗ್ಯ ಸಹಕರಿಸುವುದಿಲ್ಲ. ಹಾಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದಿದ್ದರು.

ಇದನ್ನೂ ಓದಿ : ‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

Tags: Breaking NewsCM SiddaramaiahCongress LeaderElection 2028India PoliticsKarnataka NewsKarnataka News beatkarnataka politicsKNBPolitical AnnouncementPolitical RetirementSiddaramaiah
SendShareTweet
Previous Post

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

Next Post

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Related Posts

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!
ಬೆಂಗಳೂರು

ಎನ್.ಆರ್. ರಮೇಶ್ ರಚನೆಯ ‘ಲೀಲಮ್ಮ.. ನಿನ್ನ ಗಂಡ ಯಾರಮ್ಮ?’ ಕೃತಿ ಲೋಕಾರ್ಪಣೆ!

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌
ಬೆಂಗಳೂರು

ಲಾರಿ ಚಾಲಕನಿಂದ 5 ಸಾವಿರ ರೂ. ಲಂಚ ಪಡೆದ ಆರೋಪ ; ಟ್ರಾಫಿಕ್‌ ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 
ಬಾಗಲಕೋಟೆ

ಬಾರ್​​ ಮುಂದೆ ನಿಲ್ಲಿಸಿದ್ದ ಕಾರು ಸ್ಫೋಟ.. ತಪ್ಪಿದ ಭಾರಿ ದುರಂತ! 

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!
ಉತ್ತರ ಕನ್ನಡ

‘ಗೋಮಾತೆಯ ಗೌರವ ಅಭಿಯಾನ’ : ಜು.27ರಂದು ಉ.ಕನ್ನಡದಲ್ಲಿ ಗೋ ರಕ್ಷಕರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ!

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Next Post
ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat