ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಂದನ್‌ ನೀಲೆಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ; ಪ್ರಧಾನಿ ಮೋದಿ ಘೋಷಣೆ!

July 27, 2026
Share on WhatsappShare on FacebookShare on Twitter

ನವದೆಹಲಿ : ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳನ್ನು ತಡೆಗಟ್ಟಲು, ಹಾಗೂ ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲು ಸಜ್ಜಾಗಿದ್ದು, ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದವರು ಇದೀಗ ಜೈಲಿನಲ್ಲಿದ್ದಾರೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಈಗಾಗಲೇ ತ್ವರಿತಗತಿ ನ್ಯಾಯಾಲಯಗಳನ್ನು ಪರಿಚಯಿಸಲಾಗಿದೆ. ಇದರ ಜೊತೆಗೆ ಕಠಿಣ ಕಾನೂನು ಒಳಗೊಂಡ ಹೊಸ ಕಾನೂನನ್ನು ಸಂಸತ್ತಿನಲ್ಲಿ ತರಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

ದೀರ್ಘಾವಧಿಯ ಸುಧಾರಣೆಗಳ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿಸುವತ್ತ ಸರ್ಕಾರ ಗಮನ ಹರಿಸುತ್ತಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಪರೀಕ್ಷಾ ಸುಧಾರಣೆಗಳ ಕುರಿತು ಶಿಫಾರಸುಗಳನ್ನು ಸಲ್ಲಿಸಲು ರಚಿಸಲಾಗಿರುವ ಕಾರ್ಯಪಡೆ ಶೀಘ್ರದಲ್ಲೇ ತನ್ನ ವರದಿ ನೀಡಲಿದೆ. ಕಾರ್ಯಪಡೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಂಡು, ಮುಂಬರುವ ಪರೀಕ್ಷೆಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳಲ್ಲಿ ಸುಧಾರಣೆ ತರಲು ಈ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗಿದೆ. ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿರುವ ಈ ಬಹುಶಿಸ್ತೀಯ ಸಮಿತಿ, ವಿಶೇಷವಾಗಿ ತಂತ್ರಜ್ಞಾನ ಕ್ಷೇತ್ರದ ದೃಷ್ಟಿಕೋನದಿಂದ ಎನ್‌ಟಿಎ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪುನರ್‌ರಚಿಸುವ ಕುರಿತು ಸಲಹೆ ನೀಡಲಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯವಿರುವ ರಚನಾತ್ಮಕ ಸುಧಾರಣೆಗಳ ಕುರಿತೂ ಶಿಫಾರಸುಗಳನ್ನು ಮಾಡಲಿದೆ.

ಉನ್ನತ ಮಟ್ಟದ ಕಾರ್ಯಪಡೆಯ ನೇತೃತ್ವವನ್ನು ತಂತ್ರಜ್ಞಾನ ತಜ್ಞ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ನಂದನ್ ನಿಲೇಕಣಿ ವಹಿಸಲಿದ್ದಾರೆ. ಮಾಜಿ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್, ಮಾಜಿ ಗುಪ್ತಚರ ದಳದ ನಿರ್ದೇಶಕ ತಪನ್ ದೇಕಾ, ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ, ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಹಾಗೂ ಲಾಜಿಸ್ಟಿಕ್ಸ್ ಕ್ಷೇತ್ರದ ತಜ್ಞ ಅಮೃತ್ ಲಾಲ್ ಮೀನಾ ಅವರು ಕಾರ್ಯಪಡೆಯ ಸದಸ್ಯರಾಗಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಈ ಮಹತ್ವದ ಕಾರ್ಯಪಡೆ ರಚನೆಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಸುಮಾರು ಏಳು ವಾರಗಳ ಕಾಲ ವಿದ್ಯಾರ್ಥಿಗಳು ಮತ್ತು ಯುವಜನರು ನಡೆಸಿದ ಪ್ರತಿಭಟನೆಗಳ ಬಳಿಕ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೂನ್ 20ರಂದು ಜಂತರ್ ಮಂತರ್‌ನಲ್ಲಿ ಆರಂಭಗೊಂಡಿದ್ದ ವಿದ್ಯಾರ್ಥಿ ಮತ್ತು ಯುವಜನರ ಪ್ರತಿಭಟನೆ ಬಳಿಕ ದೇಶದ ವಿವಿಧ ಭಾಗಗಳಿಗೂ ವಿಸ್ತರಿಸಿತ್ತು. ಜುಲೈ 20ರಂದು ಪ್ರತಿಭಟನಾಕಾರರ ವಿರುದ್ಧ ನಡೆದ ಪೊಲೀಸ್ ಕ್ರಮದ ಬಳಿಕ ಹೋರಾಟ ಮತ್ತಷ್ಟು ತೀವ್ರಗೊಂಡಿತ್ತು. ಹಲವು ವಿದ್ಯಾರ್ಥಿ ಸಂಘಟನೆಗಳು ಮತ್ತು ಸಾಮಾಜಿಕ ಹೋರಾಟಗಾರರು ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಈ ಪೈಕಿ ಸೋನಂ ವಾಂಗ್ಚುಕ್ ಕೂಡ ಹೋರಾಟಕ್ಕೆ ಬೆಂಬಲವಾಗಿ ದೀರ್ಘಾವಧಿಯ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಇದರ ನಡುವೆ ಪರೀಕ್ಷಾ ಅಕ್ರಮಗಳ ವಿರುದ್ಧ ಕಾನೂನು ಕ್ರಮವನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯದ ವಿಧಾನಗಳ ತಡೆ) ತಿದ್ದುಪಡಿ ಮಸೂದೆ, 2026 ಅನ್ನು ಜುಲೈ 27ರಂದು ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. 2024ರಲ್ಲಿ ಜಾರಿಗೆ ಬಂದಿದ್ದ ಕಾನೂನನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ತಿದ್ದುಪಡಿ ಮಸೂದೆ ತರಲಾಗುತ್ತಿದೆ.

ಹೊಸ ತಿದ್ದುಪಡಿಗಳ ಮೂಲಕ ಪರೀಕ್ಷಾ ಅಕ್ರಮಗಳಿಗೆ ಇನ್ನಷ್ಟು ಕಠಿಣ ಶಿಕ್ಷೆ, ಸಮಯಬದ್ಧ ತನಿಖೆ ಮತ್ತು ವಿಚಾರಣೆ ಹಾಗೂ ವಿಶೇಷ ತ್ವರಿತಗತಿ ನ್ಯಾಯಾಲಯಗಳ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಸಂಘಟಿತ ಪರೀಕ್ಷಾ ವಂಚನೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನು ತಡೆಯುವುದು, ಹೊಣೆಗಾರಿಕೆಯನ್ನು ಹೆಚ್ಚಿಸುವುದು, ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರಿಗೆ ಕಠಿಣ ಸಂದೇಶ ರವಾನಿಸುವುದು ಮತ್ತು ದೇಶದ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳು ಹಾಗೂ ಜನರ ವಿಶ್ವಾಸವನ್ನು ಮರುಸ್ಥಾಪಿಸುವುದು ಈ ಹೊಸ ಕಾನೂನು ತಿದ್ದುಪಡಿಯ ಪ್ರಮುಖ ಉದ್ದೇಶವಾಗಿದೆ.

ಇದನ್ನೂ ಓದಿ : 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

Tags: Education PolicyEducation ReformExam ReformsExamination SystemIndia EducationKarnataka News beatKNBNandan NilekaniNarendra ModiNational EducationPrime Minister ModiTask force
SendShareTweet
Previous Post

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

Next Post

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

Related Posts

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ
ದೇಶ

ಪ್ರತಿಭಟನೆಯ ಮೊದಲ ದಿನವೇ ಪ್ರಧಾನ್ ರಾಜೀನಾಮೆಗೆ ಮುಂದಾಗಿದ್ದರು : ಬಿಜೆಪಿ ನಾಯಕ ವಿಜಯವರ್ಗೀಯ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!
ದೇಶ

‘ಒಬ್ಬನನ್ನೇ ವರಿಸಿದ ಮೂವರು ಅಕ್ಕ-ತಂಗಿಯರು’ : ಉ.ಪ್ರದೇಶದಲ್ಲೊಂದು ವಿಲಕ್ಷಣ ಮದುವೆ!

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ
ದೇಶ

‘ನೂತನ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ’ : ಕರ್ತವ್ಯ ಪ್ರಜ್ಞೆಯಿಂದ ಜವಾಬ್ದಾರಿ ನಿಭಾಯಿಸುವೆ ಎಂದ ಕನ್ನಡಿಗ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?
ದೇಶ

ನೀವು ಬಿಸಾಡಿದ ಪಾರ್ಸೆಲ್ ಬಾಕ್ಸ್‌ನಿಂದಲೂ ನಡೆಯುತ್ತದೆ ಸೈಬರ್ ವಂಚನೆ : ಅರೆ.. ಏನಿದು ಕೇಸ್?

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!
ದೇಶ

‘ಇದು ಕೇವಲ ಆರಂಭವಷ್ಟೇ, ಸಾಗಬೇಕಾದ ಹಾದಿ ಸುದೀರ್ಘವಾಗಿದೆ’ : ದೀಪ್ಕೆ ವಿಡಿಯೋ ಸಂದೇಶ!

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!
ದೇಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಯಶಸ್ಸು’ ; ಹೋರಾಟಗಾರರನ್ನು ಮುಕ್ತಕಂಠದಿಂದ ಕೊಂಡಾಡಿದ ದಿನೇಶ್ ಕಾರ್ತಿಕ್!

Next Post
ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat