ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

July 27, 2026
Share on WhatsappShare on FacebookShare on Twitter

ಬೆಂಗಳೂರು, ಜು.27 : ಶಿವಾಜಿನಗರದ ರಸೆಲ್ ಮಾರ್ಕೆಟ್ ವ್ಯಾಪ್ತಿಯಲ್ಲಿ ಫುಟ್‌ಪಾತ್ ಮೇಲಿನ ಅಕ್ರಮ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಸೋಮವಾರ ಮತ್ತೆ ಆರಂಭಗೊಂಡಿದ್ದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೇಂದ್ರ ನಗರ ಪಾಲಿಕೆಯ ಇಂಜಿನಿಯರ್ ಮಾಧವರಾವ್, ಎಇಇ ರುಚಿತಾ ಹಾಗೂ ಎಇ ಸಾವಿತ್ರಿ ಅವರ ನೇತೃತ್ವದಲ್ಲಿ ಸಿಬ್ಬಂದಿ ಧರ್ಮರಾಜ ದೇವಸ್ಥಾನ ಬೀದಿ, ರಸೆಲ್ ಮಾರ್ಕೆಟ್ ರಸ್ತೆ ಹಾಗೂ ಚರ್ಚ್ ರಸ್ತೆಯಲ್ಲಿನ ಅಕ್ರಮ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುಮಾರು 100 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಕಾರ್ಯಾಚರಣೆಯ ವೇಳೆ ಪೊಲೀಸರು ಸಂಪೂರ್ಣ ಪ್ರಕ್ರಿಯೆಯ ವೀಡಿಯೋ ಚಿತ್ರೀಕರಣ ನಡೆಸಿದ್ದು, ಘಟನೆಗಳ ದಾಖಲಾತಿಗಾಗಿ ಪ್ರತಿಯೊಂದು ಹಂತವನ್ನೂ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಕಾರ್ಯಾಚರಣೆಯಲ್ಲಿ ಹಲ್ಲೆಗೆ ಒಳಗಾಗಿದ್ದ ಎಇ ಸಾವಿತ್ರಿ ಮಾತನಾಡಿ, “ತೆರವು ಕಾರ್ಯಾಚರಣೆ ಮತ್ತೆ ಆರಂಭವಾಗಿದೆ. ಆ ದಿನ ಮೊದಲು ಕಿಡಿಗೇಡಿಗಳು ನನ್ನ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿದ್ದರು. ಹೊರಗಿನಿಂದ ಬಂದವರೇ ಆ ಕೃತ್ಯ ಎಸಗಿದ್ದರು. ಆದರೆ ಇಲ್ಲಿನ ಸ್ಥಳೀಯರು ನಮಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಅವರೇ ಸ್ವಯಂಪ್ರೇರಿತವಾಗಿ ಒತ್ತುವರಿ ತೆರವು ಮಾಡಿದ್ದಾರೆ. ಈಗ ಸುಮಾರು 100 ಮಂದಿ ಪೊಲೀಸರ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ,” ಎಂದರು.

ಇದೇ ವೇಳೆ ಇಂಜಿನಿಯರ್ ಮಾಧವರಾವ್ ಮಾತನಾಡಿ, “ಪೊಲೀಸರ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳೀಯರು, ವಿಶೇಷವಾಗಿ ಮುಸ್ಲಿಂ ಬಾಂಧವರು ಉತ್ತಮ ಸಹಕಾರ ನೀಡುತ್ತಿದ್ದಾರೆ. ರಸೆಲ್ ಮಾರ್ಕೆಟ್ ಭಾಗದಲ್ಲಿ ಹೆಚ್ಚಿನ ಫುಟ್‌ಪಾತ್ ಒತ್ತುವರಿ ಆಗಿರುವುದರಿಂದ ಎಲ್ಲ ಅಕ್ರಮ ಒತ್ತುವರಿಗಳನ್ನೂ ತೆರವುಗೊಳಿಸಲಾಗುತ್ತದೆ,” ಎಂದು ತಿಳಿಸಿದರು. ಹಿಂದಿನ ಹಲ್ಲೆ ಘಟನೆಯ ನಂತರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಪೊಲೀಸರು, ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ನಿರಂತರ ನಿಗಾ ವಹಿಸಿದ್ದಾರೆ.

ಇದನ್ನೂ ಓದಿ : ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!

Tags: BBMPBengaluru NewsBengaluru PoliceBreaking NewsCivic ActionEncroachment DriveKarnataka NewsKarnataka News beatKNBOperation FootpathRoad EncroachmentShivajinagar
SendShareTweet
Previous Post

ರಾಜೀನಾಮೆ ಬೆನ್ನಲ್ಲೇ ಸಂಸತ್ತಿನಲ್ಲಿ ಧರ್ಮೇಂದ್ರ ಪ್ರಧಾನ್‌ಗೆ ‘ಹೀರೋ’ ರೀತಿ ಸ್ವಾಗತ!

Next Post

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

Related Posts

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!
ಉತ್ತರ ಕನ್ನಡ

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!
ರಾಜ್ಯ

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ – ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ!

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್.. ಇಂದೇ ಸಚಿವರ ಪಟ್ಟಿ ಫೈನಲ್!?

Next Post
ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

ವಿದ್ಯಾರ್ಥಿಗಳ ಮೇಲೆ AK-47 ಫೈರಿಂಗ್ : ಪೇದೆ ಅಮಾನತು.. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಭಟ್ಕಳದಲ್ಲಿ ‘ಕೆಸರಂಗ್–2’ ಅದ್ಧೂರಿ ಆಚರಣೆ.. ಕೆಸರುಗದ್ದೆಗೆ ಇಳಿದು ಸಂಭ್ರಮಿಸಿದ ಗ್ರಾಮಸ್ಥರು!

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

ಬ್ಯಾಂಕ್ ಆಫ್ ಬರೋಡಾದ 1 TB ಡೇಟಾ ಹ್ಯಾಕ್ : ಡಾರ್ಕ್ ವೆಬ್‌ನಲ್ಲಿ ಗ್ರಾಹಕರ ಆಧಾರ್, ಅಕೌಂಟ್‌ ವಿವರ ಬಹಿರಂಗ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat