ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವೈಭವ್ ಸೂರ್ಯವಂಶಿ ಉದಯದ ನಡುವೆ ಮರೆಯಾದ ಅಭಿಷೇಕ್ ಶರ್ಮಾ ವೈಫಲ್ಯ!

July 27, 2026
Share on WhatsappShare on FacebookShare on Twitter

ಹರಾರೆ : ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರರ ಅದ್ಭುತ ಪ್ರದರ್ಶನವು ಎಲ್ಲರ ಗಮನ ಸೆಳೆದಿದೆ. ಕೇವಲ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ದಿಟ್ಟ ಬ್ಯಾಟಿಂಗ್, ಪಂದ್ಯವನ್ನು ಗೆಲ್ಲಿಸಿಕೊಟ್ಟ ಇನ್ನಿಂಗ್ಸ್‌ಗಳು ಭಾರತೀಯ ಕ್ರಿಕೆಟ್ ವಲಯದಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ. ಆದರೆ, ವೈಭವ್ ಅವರ ಅಮೋಘ ಸರಣಿ ಸಾಧನೆಯ ಭರಾಟೆಯ ನಡುವೆ, ಕಳೆದ ಎರಡು ವರ್ಷಗಳಿಂದ ಟೀಮ್ ಇಂಡಿಯಾದ ಅತ್ಯಂತ ನಿರ್ದಯಿ ಹಾಗೂ ಸ್ಫೋಟಕ ಆರಂಭಿಕ ಆಟಗಾರನಾಗಿ ಬೆಳೆದಿದ್ದ ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ಕಡೆಗಣಿಸಲ್ಪಟ್ಟಿದೆ. ಅಂಕಿ-ಅಂಶಗಳನ್ನು ಗಮನಿಸಿದರೆ ಅಭಿಷೇಕ್ ಶರ್ಮಾ ಎದುರಿಸುತ್ತಿರುವ ತಾಂತ್ರಿಕ ಹಾಗೂ ಮಾನಸಿಕ ಸಂಕಷ್ಟಗಳು ಸ್ಪಷ್ಟವಾಗಿ ಗೋಚರಿಸುತ್ತವೆ.

ಕಳಪೆ ಪ್ರದರ್ಶನದ ಕರಾಳ ಸತ್ಯ

ಯಾವುದೇ ಮುಲಾಜಿಲ್ಲದೆ ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ಎದುರಾಳಿ ಬೌಲರ್‌ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದ ಅಭಿಷೇಕ್ ಶರ್ಮಾ, ಇತ್ತೀಚಿನ ಪಂದ್ಯಗಳಲ್ಲಿ ತಮ್ಮ ನೈಜ ಲಯವನ್ನು ಕಳೆದುಕೊಂಡಿರುವುದು ಎದ್ದು ಕಾಣುತ್ತಿದೆ. ತಮ್ಮ ಕಳೆದ ಆರು ಟಿ20 ಇನ್ನಿಂಗ್ಸ್‌ಗಳಲ್ಲಿ ಕೇವಲ 86.95ರ ಸ್ಟ್ರೈಕ್ ರೇಟ್‌ನಲ್ಲಿ 40 ರನ್‌ಗಳನ್ನು ಮಾತ್ರ ಕಲೆಹಾಕಿರುವ ಅವರು, ಕೊನೆಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಎರಡಂಕಿ ಮೊತ್ತ ದಾಖಲಿಸುವಲ್ಲಿಯೂ ವಿಫಲರಾಗಿದ್ದಾರೆ. ಪವರ್-ಪ್ಲೇ ಓವರ್‌ಗಳಲ್ಲಿ ಬೌಂಡರಿಗಳ ಸುರಿಮಳೆಗೈದು ಇನ್ನಿಂಗ್ಸ್‌ಗೆ ಬಲವಾದ ತಳಹದಿ ಒದಗಿಸುತ್ತಿದ್ದ ಆಟಗಾರನಿಗೆ ಇದೊಂದು ಆಘಾತಕಾರಿ ಕುಸಿತವಾಗಿದೆ.

ಬ್ಲೆಸ್ಸಿಂಗ್ ಮುಜರಬಾನಿ ಎಂಬ ಸಿಂಹಸ್ವಪ್ನ

ಜಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಜರಬಾನಿ ಅವರು ಅಭಿಷೇಕ್ ಶರ್ಮಾ ಪಾಲಿಗೆ ಅಕ್ಷರಶಃ ಸಿಂಹಸ್ವಪ್ನವಾಗಿ ಕಾಡಿದರು. ಆಫ್-ಸ್ಟಂಪ್‌ಗಿಂತ ಕೊಂಚ ಹೊರಗಡೆ, ಜಾಗ ನೀಡುವ ಎಸೆತಗಳನ್ನು ಕವರ್ಸ್‌ ಕಡೆಗೆ ಬಲವಾಗಿ ಅಟ್ಟುವಲ್ಲಿ ಅಭಿಷೇಕ್ ನಿಸ್ಸೀಮರು. ಆದರೆ, ಈ ತಂತ್ರವನ್ನು ಮೊದಲೇ ಅರಿತಿದ್ದ ಮುಜರಬಾನಿ, ಅಭಿಷೇಕ್ ಅವರಿಗೆ ಕೈಬಿಚ್ಚಿ ಆಡಲು ಸ್ವಲ್ಪವೂ ಅವಕಾಶ ನೀಡಲಿಲ್ಲ. ಬದಲಾಗಿ ಶಾರ್ಟ್ ಪಿಚ್ ಎಸೆತಗಳ ಮೂಲಕ, ಅಧಿಕ ಬೌನ್ಸ್ ಹಾಗೂ ಪಿಚ್‌ನ ಆಂಗಲ್ ಅನ್ನು ಬಳಸಿಕೊಂಡು ಅಭಿಷೇಕ್ ಅವರನ್ನು ಕಟ್ಟಿಹಾಕಿದರು. ಈ ಮೂರೂ ಪಂದ್ಯಗಳಲ್ಲಿ ಅಭಿಷೇಕ್ ಎದುರಿಸಿದ ತೊಂದರೆಯನ್ನು ಗಮನಿಸಿದಾಗ ಜಿಂಬಾಬ್ವೆ ತಂಡದ ನಿಖರವಾದ ಯೋಜನೆ ಹಾಗೂ ಮುಜರಬಾನಿ ಅವರ ಶಿಸ್ತುಬದ್ಧ ಬೌಲಿಂಗ್ ದಾಳಿಯ ಸ್ಪಷ್ಟ ಚಿತ್ರಣ ದೊರೆಯುತ್ತದೆ.

ಸರಣಿಯ ಮೊದಲ ಪಂದ್ಯದಲ್ಲಿ ಪದೇ ಪದೇ ಶಾರ್ಟ್ ಪಿಚ್ ಬೌಲ್ ಮಾಡಿದ ಮುಜರಬಾನಿ, ಅಭಿಷೇಕ್ ಅವರನ್ನು ದೊಡ್ಡ ಹೊಡೆತಕ್ಕೆ ಪ್ರೇರೇಪಿಸಿ ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲೂ ಇದೇ ತಂತ್ರವನ್ನು ಪುನರಾವರ್ತಿಸಿದಾಗ ಬ್ಯಾಟ್‌ನ ಮುಖವನ್ನು ತೆರೆದು ಆಡಲು ಮುಂದಾದ ಅಭಿಷೇಕ್, ರಿಯಾನ್ ಬರ್ಲ್ ಅವರಿಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಇನ್ನು ಮೂರನೇ ಪಂದ್ಯದಲ್ಲಿ ಕೊಂಚ ಮುಂದಕ್ಕೆ ಹಾಕಿದ ಎಸೆತವನ್ನು ಕವರ್ಸ್ ಕಡೆಗೆ ಬಾರಿಸಲು ಯತ್ನಿಸಿದಾಗ ಚೆಂಡು ವಿಕೆಟ್-ಕೀಪರ್ ಕೈಸೇರಿತ್ತು. ಮೂರು ಪಂದ್ಯ, ಮೂರೂ ಬಾರಿಯೂ ಮುಜರಬಾನಿ ಬೌಲಿಂಗ್‌ನಲ್ಲಿಯೇ ಅಭಿಷೇಕ್ ಶರ್ಮಾ ಔಟಾಗಿದ್ದು ಕಾಕತಾಳೀಯವೇನಲ್ಲ; ಬದಲಾಗಿ ಇದು ಅವರ ಬ್ಯಾಟಿಂಗ್ ತಂತ್ರಗಾರಿಕೆಯಲ್ಲಿನ ದೌರ್ಬಲ್ಯವನ್ನು ಜಗಜ್ಜಾಹೀರು ಮಾಡಿದೆ.

ಇನ್ನೂ ಸವಾಲು

ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 59 ಕಾಗೂ 43 ರನ್‌ಗಳ ಬಿರುಸಿನ ಆಟವಾಡಿದ್ದ ಅಭಿಷೇಕ್ ಶರ್ಮಾ, ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 100 ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆಯನ್ನೂ ನಿರ್ಮಿಸಿದ್ದರು. ಆದರೆ ಈಗ ಜಗತ್ತಿನ ಇತರ ಬೌಲರ್‌ಗಳು ಕೂಡ ಜಿಂಬಾಬ್ವೆ ಹಾಗೂ ಮುಜರಬಾನಿ ಅನುಸರಿಸಿದ ತಂತ್ರಗಳನ್ನೇ ಪ್ರಯೋಗಿಸಿ ಅಭಿಷೇಕ್ ಅವರನ್ನು ಕಟ್ಟಿಹಾಕಲು ಮುಂದಾಗುವುದು ಖಚಿತ.

ಆಟದಲ್ಲಿನ ಏರಿಳಿತಗಳು ಸಹಜವಾದರೂ, ಪ್ರಸ್ತುತ ಟೀಮ್ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಮೂಡಿರುವ ತೀವ್ರ ಪೈಪೋಟಿ ಅಭಿಷೇಕ್ ಅವರ ಆತಂಕವನ್ನು ಇಮ್ಮಡಿಗೊಳಿಸಿದೆ. 15 ವರ್ಷದ ವೈಭವ್ ಸೂರ್ಯವಂಶಿ ಅವರ ಅದ್ಭುತ ಉದಯ ಆರಂಭಿಕ ಸ್ಥಾನಕ್ಕೆ ಹೊಸ ಭರವಸೆಯಾಗಿ ಮೂಡಿಬಂದಿದೆ.

ಇದರ ಜೊತೆಗೆ, ಈ ಸರಣಿಯಲ್ಲಿ ವಿಶ್ರಾಂತಿಯಲ್ಲಿದ್ದ ಸಂಜು ಸ್ಯಾಮ್ಸನ್ ಮತ್ತು ಆಯ್ಕೆ ಸಮಿತಿಯ ಕಣ್ಗಾವಲಿನಲ್ಲಿರುವ ಪಂಜಾಬ್‌ನ ಸ್ಫೋಟಕ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ ಕೂಡ ಆರಂಭಿಕ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈಗ ಎದುರಾಗಿರುವ ಈ ತಾಂತ್ರಿಕ ಹಾಗೂ ಮಾನಸಿಕ ಸವಾಲನ್ನು ಅಭಿಷೇಕ್ ಶರ್ಮಾ ಯಾವ ರೀತಿ ಮೆಟ್ಟಿ ನಿಲ್ಲುತ್ತಾರೆ ಎಂಬುದು ಅವರ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸಲಿದೆ. ಬರುವ ದಿನಗಳಲ್ಲಿ ಈ ಸವಾಲುಗಳನ್ನು ಮೀರಿ ಮತ್ತೆ ಫಾರ್ಮ್‌ಗೆ ಮರಳಿದ್ದೇ ಆದರೆ, ಭಾರತ ತಂಡದ ಅಗ್ರಮಾನ್ಯ ಬ್ಯಾಟರ್ ಆಗಿ ಅವರು ಮತ್ತೆ ಮೆರೆಯಲಿದ್ದಾರೆ.

ಇದನ್ನೂ ಓದಿ : ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

Tags: Abhishek sharmaBCCIBreaking NewsCricket NewsIndian CricketKarnataka News beatKNBSports newsT20 cricketTeam IndiaVaibhav SuryavanshiYoung Cricketers
SendShareTweet
Previous Post

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಸೋಶಿಯಲ್ ಮೀಡಿಯಾ ಖಾತೆಗಳ ಮೇಲೆ ದೆಹಲಿ ಪೊಲೀಸ್ ಕಟ್ಟುನಿಟ್ಟಿನ ಕ್ರಮ

Next Post

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

Related Posts

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!
ಕ್ರೀಡೆ

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ
ಕ್ರೀಡೆ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!
ಕ್ರೀಡೆ

ತಂಡದಿಂದ ಕೈಬಿಟ್ಟಿದ್ದಕ್ಕೆ ಎದೆಗುಂದದ ಸೂರ್ಯಕುಮಾರ್ ; 3 ಗಂಟೆಯಲ್ಲಿ ಸಾವಿರ ಎಸೆತ ಎದುರಿಸಿ ತೀವ್ರ ಅಭ್ಯಾಸ!

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಭರ್ಜರಿ ಸರಣಿ ಜಯ : ICC ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಟೀಮ್ ಇಂಡಿಯಾ!

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಜೊತೆ ಸೂರ್ಯವಂಶಿ ಇನ್ನಿಂಗ್ಸ್ ಆರಂಭಿಸಲು ಒತ್ತಾಯ!

ಲೈಂಗಿಕ ಕಿರುಕುಳ ಆರೋಪಗಳ ನಡುವೆ ಹೊಸ ಹಾದಿ ಹಿಡಿದ ಯಶ್ ದಯಾಳ್ : ಛತ್ತೀಸ್‌ಗಢ ತಂಡ ಸೇರ್ಪಡೆ!
ಕ್ರೀಡೆ

ಲೈಂಗಿಕ ಕಿರುಕುಳ ಆರೋಪಗಳ ನಡುವೆ ಹೊಸ ಹಾದಿ ಹಿಡಿದ ಯಶ್ ದಯಾಳ್ : ಛತ್ತೀಸ್‌ಗಢ ತಂಡ ಸೇರ್ಪಡೆ!

Next Post
ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat