ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

July 27, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISc Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳ ಹೆಸರು: ಪ್ರೋಗ್ರಾಂ ಅಸಿಸ್ಟಂಟ್
ಒಟ್ಟು ಹುದ್ದೆಗಳು: 5
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಆಗಸ್ಟ್ 14

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂ.ಕಾಂ, ಎಂಬಿಎ, ಎಂಸಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 34 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.

ಎಸ್ಸಿ, ಎಸ್ಟಿ, ವಿಶೇಷ ಚೇತನರು, ಒಬಿಸಿ ಸೇರಿ ಯಾರಿಗೂ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ iisc.ac.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅಪ್ ಲೋಡ್ ಮಾಡಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ : ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

Tags: Bengaluru JobsEmployment Newsgovernment jobsIISc BengaluruIISc RecruitmentIndian Institute of ScienceJob NotificationKarnataka JobsKarnataka News beatKNBResearch Jobs₹34000 Salary
SendShareTweet
Previous Post

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

Next Post

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

Related Posts

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶಾದ್ಯಂತ ಇರುವ ಏಮ್ಸ್ ಆಸ್ಪತ್ರೆಗಳಲ್ಲಿ 2,218 ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ!

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI
ದೇಶ

ಬಡ ವಿದ್ಯಾರ್ಥಿಗಳಿಗೆ ಬಂಪರ್ : 15 ಲಕ್ಷ ರೂ. ಸ್ಕಾಲರ್‌ಶಿಪ್ ಘೋಷಿಸಿದ SBI

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ 142 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ 142 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 62 ಹುದ್ದೆಗಳ ನೇಮಕಾತಿ : 61 ಸಾವಿರ ರೂ. ಸ್ಯಾಲರಿ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 389 ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಚಾನ್ಸ್

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Next Post
15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ; ಫಿಟ್‌ನೆಸ್ ಟೆಸ್ಟ್ ಪಾಸ್.. ತಂಡಕ್ಕೆ ಮರಳಲು ಸಜ್ಜಾದ ಜಡೇಜಾ

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

ಟಾಟಾ ಟಿಯಾಗೋ ಇವಿ ಮತ್ತು ಎಂಜಿ ಕಾಮೆಟ್‌ಗೆ ನೇರ ಪೈಪೋಟಿ : ಸುಜುಕಿ ಎಲೆಕ್ಟ್ರಿಕ್ ಕಾರಿನ ಟೆಸ್ಟಿಂಗ್ ಶುರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat