ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

July 28, 2026
Share on WhatsappShare on FacebookShare on Twitter

ಬೆಂಗಳೂರು : ಹೆಚ್‌ಎಸ್‌ಆರ್ ಲೇಔಟ್‌ನ ಕ್ರೋಮಾ ಶೋರೂಮ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ತಮಿಳುನಾಡು ಮೂಲದ ಸತ್ಯ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು ₹24 ಲಕ್ಷ ಮೌಲ್ಯದ ಮ್ಯಾಕ್‌ಬುಕ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಹಾಗೂ ಮೊಬೈಲ್‌ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಸತ್ಯ ಬಿಸಿಎ ವ್ಯಾಸಂಗ ಮಾಡುತ್ತಿದ್ದಾಗಲೇ ತಮಿಳುನಾಡಿನಲ್ಲಿ ಕಳ್ಳತನ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಸುಮಾರು ಒಂದೂವರೆ ತಿಂಗಳ ಹಿಂದೆ ಹೆಚ್‌ಎಸ್‌ಆರ್ ಲೇಔಟ್‌ನ ಕ್ರೋಮಾ ಶೋರೂಮ್‌ನ ಗ್ರಿಲ್ ಮುರಿದು ಒಳನುಗ್ಗಿದ್ದ ಆರೋಪಿ, ಕೈಗೆ ಸಿಕ್ಕ ಬೆಲೆಬಾಳುವ ಮೊಬೈಲ್‌ಗಳು, ಮ್ಯಾಕ್‌ಬುಕ್‌ಗಳು, ಲ್ಯಾಪ್‌ಟಾಪ್‌ಗಳು ಹಾಗೂ ಟ್ಯಾಬ್ಲೆಟ್‌ಗಳನ್ನು ಕದ್ದು ಪರಾರಿಯಾಗಿದ್ದ.

ಪ್ರಕರಣ ದಾಖಲಿಸಿಕೊಂಡ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯ ಪತ್ತೆಗೆ ತನಿಖೆ ನಡೆಸಿದ್ದು, ಸುಮಾರು 380 ಕಿಲೋಮೀಟರ್ ವ್ಯಾಪ್ತಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನಿಂದ ₹24 ಲಕ್ಷ ಮೌಲ್ಯದ 4 ಮ್ಯಾಕ್‌ಬುಕ್‌, 5 ಲ್ಯಾಪ್‌ಟಾಪ್‌, 2 ಟ್ಯಾಬ್ಲೆಟ್‌ ಹಾಗೂ 11 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

Tags: Accused ArrestedBreaking NewsCrime NewsCroma Burglary CaseCroma Showroom TheftKarnataka CrimeKarnataka News beatKarnataka PoliceKNBPolice ArrestShowroom RobberyTheft Case Solved
SendShareTweet
Previous Post

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

Next Post

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Related Posts

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!
ಬೆಂಗಳೂರು

ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್‌ ಬಂದ್!

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!
ಬೆಂಗಳೂರು

‘ನಿನ್ನ ರೇಟ್‌ ಎಷ್ಟು?’.. ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಗೆ ಕಾಮುಕನಿಂದ ಕಿರುಕುಳ!

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

Next Post
ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat