ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

July 28, 2026
Share on WhatsappShare on FacebookShare on Twitter

ಬೆಂಗಳೂರು : 2025-26ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ (ITR filing deadline FY 2025-26) ಸಲ್ಲಿಸಲು ಜುಲೈ 31ರ ಗಡುವು ನೀಡಲಾಗಿದ್ದು, ಮೂರು ದಿನಗಳಲ್ಲಿಯೇ ಗಡುವು ಮುಗಿಯಲಿದೆ. ಆದಾಗ್ಯೂ, ಐಟಿಆರ್ ಸಲ್ಲಿಕೆಯ ಪೋರ್ಟಲ್ ನಲ್ಲಿ ತಾಂತ್ರಿಕ ದೋಷಗಳು ಕಾಣಿಸಿಕೊಳ್ಳುತ್ತಿದ್ದು, ದಿನಾಂಕ ವಿಸ್ತರಣೆಗೆ ಒತ್ತಾಯ ಕೇಳಿಬರುತ್ತಿವೆ. ಇದರ ಮಧ್ಯೆಯೇ, ನಿಗದಿತ ಗಡುವಿನೊಳಗೆ ಐಟಿಆರ್ ಸಲ್ಲಿಸದಿದ್ದರೆ ಎಷ್ಟು ದಂಡ ವಿಧಿಸಲಾಗುತ್ತದೆ ಎಂಬುದು ಕೂಡ ತೆರಿಗೆದಾರರಿಗೆ, ವೃತ್ತಿಪರರಿಗೆ ಗೊತ್ತಿರಬೇಕು.

ಗಡುವು ವಿಸ್ತರಣೆ ಆಗುತ್ತಾ?

ಐಟಿಆರ್ ಸಲ್ಲಿಕೆಯ ಗಡುವು ವಿಸ್ತರಣೆ ಕುರಿತು ಇದುವರೆಗೆ ಆದಾಯ ತೆರಿಗೆ ಇಲಾಖೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದಾಗ್ಯೂ, ಐಟಿಆರ್ ಸಲ್ಲಿಕೆಯ ಪೋರ್ಟಲ್ ಸಕ್ರಿಯವಾಗಿದ್ದು, ಇಲಾಖೆಯು ಯಾವುದೇ ಕಾರಣಕ್ಕೂ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಜುಲೈ 31ರೊಳಗೆ ಐಟಿಆರ್ ಸಲ್ಲಿಸುವುದು ಸುರಕ್ಷಿತ ಎಂಬಂತಾಗಿದೆ.

ದಂಡ ಎಷ್ಟು?

ನಿಗದಿತ ಗಡುವಿನೊಳಗೆ ಐಟಿಆರ್ ಸಲ್ಲಿಕೆ ಮಾಡದಿದ್ದರೆ ಅಥವಾ ತಡವಾಗಿ ಸಲ್ಲಿಕೆ ಮಾಡಿದರೆ ಆದಾಯ ತೆರಿಗೆ ಇಲಾಖೆಯು ದಂಡ ವಿಧಿಸುತ್ತದೆ. ವರ್ಷಕ್ಕೆ 5 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿದವರು ತಡವಾಗಿ ಐಟಿಆರ್ ಸಲ್ಲಿಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. 5 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿದವರು ತಡವಾಗಿ ಸಲ್ಲಿಕೆ ಮಾಡಿದರೆ 1 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ.

ಇದರ ಮಧ್ಯೆಯೇ, ತೆರಿಗೆ ಪಾವತಿಸುವವರು ಅಥವಾ 12.75 ಲಕ್ಷ ರೂಪಾಯಿಗಿಂತ ಹೆಚ್ಚಿನ ಸಂಬಳ ಹೊಂದಿದದವರು ಮಾತ್ರ ಐಟಿಆರ್ ಸಲ್ಲಿಕೆ ಮಾಡಬೇಕು ಎಂಬ ತಪ್ಪು ಕಲ್ಪನೆ ತುಂಬ ಜನರಲ್ಲಿದೆ. 4 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಹೊಂದಿದವರು ಐಟಿಆರ್ ಸಲ್ಲಿಸಬೇಕು ಎಂಬ ನಿಯಮವಿದೆ. ಐಟಿಆರ್ ಸಲ್ಲಿಕೆಯಿಂದ ಸುಲಭವಾಗಿ ಸಾಲ ಪಡೆಯುವುದು ಸೇರಿ ಹಲವು ಸೌಲಭ್ಯಗಳನ್ನು ಪಡೆಯಬಹುದು.

ಇದನ್ನೂ ಓದಿ : ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Tags: Finance UpdateIncome TaxIncome Tax DepartmentIncome Tax ReturnITR DeadlineITR FilingKarnataka News beatKNBLate Filing PenaltyPersonal FinanceTax FilingTax News
SendShareTweet
Previous Post

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

Next Post

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

Related Posts

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!
ದೇಶ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!
ದೇಶ

ಅಪ್ರಾಪ್ತರು, ಅಪರಾಧ ಹಿನ್ನೆಲೆ ಇಲ್ಲದ ವಿದ್ಯಾರ್ಥಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ : ಸುಪ್ರೀಂ ಕೋರ್ಟ್!

Next Post
ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ - ದೂರು ದಾಖಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’  ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

“ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ” : ‘ಸನ್‌ರೈಸರ್ಸ್ ಲೀಡ್ಸ್’ ಖರೀದಿ ಬಳಿಕ ಕಾವ್ಯಾ ವಿಶ್ವಾಸದ ನುಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat