ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

July 28, 2026
Share on WhatsappShare on FacebookShare on Twitter

ತುಮಕೂರು : ನೀವೇನಾದರೂ ತುಮಕೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ.

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ (District Court Tumkur Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಸ್ಟೆನೊಗ್ರಾಫರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಹೀಗಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ತುಮಕೂರು
ಒಟ್ಟು ಹುದ್ದೆಗಳು: 24
ಹುದ್ದೆಗಳ ಹೆಸರು: ಸ್ಟೆನೊಗ್ರಾಫರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 24

14 ಟೈಪಿಸ್ಟ್ ಹಾಗೂ 10 ಸ್ಟೆನೊಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಅಥವಾ ಡಿಪ್ಲೋಮಾ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶಾರ್ಟ್ ಲಿಸ್ಟಿಂಗ್, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ tumakuru.dcourts.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು
  • ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
  • ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
  • ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು

ಇದನ್ನೂ ಓದಿ : ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

Tags: Court RecruitmentDistrict Court VacancyEmployment Newsgovernment jobsJob NotificationKarnataka JobsKarnataka News beatKarnataka RecruitmentKNBLatest JobsStenographer JobsTumakuru District Court
SendShareTweet
Previous Post

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

Next Post

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

Related Posts

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಬನಶಂಕರಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ; ಮನೆ ಮುಂದೆಯೇ ಓಡಾಟ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ
ಬೆಂಗಳೂರು

ನಕಲಿ ಮೆಡಿಕಲ್ ಮಾಫಿಯಾ ಪ್ರಕರಣ : ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೆಶ್ ಬಂಧನ

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!
ಮೈಸೂರು

ದಸರಾ ಚಲನಚಿತ್ರೋತ್ಸವಕ್ಕೆ ಕೊಕ್ ; ಕಂಬಳಕ್ಕಾಗಿ ಚಿತ್ರೋತ್ಸವ ಬಲಿ? ಕಲಾಪ್ರೇಮಿಗಳ ವಿರೋಧ!

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!
ಬೆಂಗಳೂರು

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ
ಬೆಂಗಳೂರು

ಪ್ರಜ್ವಲ್ ರೇವಣ್ಣ ಮೊಬೈಲ್ ರಹಸ್ಯ ಬಯಲು ; ಜೈಲು ವಾರ್ಡನ್ ಸೇರಿ 7 ಮಂದಿ ಬಂಧನ

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!
ಬೆಂಗಳೂರು

ಕಸ ಎಸೆಬೇಡಿ ಎಂದಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ; ಯುವಕ-ಯುವತಿ ಪೊಲೀಸ್‌ ವಶಕ್ಕೆ!

Next Post
‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

'ಕೃತಕ ಸೂರ್ಯ' ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಬೆಂಗಳೂರು ನಗರ ವಿವಿಯಲ್ಲಿ 2 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat