ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!

July 29, 2026
Share on WhatsappShare on FacebookShare on Twitter

ಬೆಂಗಳೂರು : ಆನ್‌ಲೈನ್ ಆಹಾರ ವಿತರಣಾ ಸಂಸ್ಥೆಯಾದ ಸ್ವಿಗ್ಗಿ ವಿರುದ್ಧ ಹೋಟೆಲ್ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನಗತ್ಯ ಕಮಿಷನ್ ಹಾಗೂ ವಿವಿಧ ಶುಲ್ಕಗಳ ಹೆಸರಿನಲ್ಲಿ ಭಾರಿ ಮೊತ್ತ ಕಡಿತ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಇನ್ನು ಮುಂದೆ ಸ್ವಿಗ್ಗಿಯೊಂದಿಗೆ ಯಾವುದೇ ವ್ಯವಹಾರ ನಡೆಸುವುದಿಲ್ಲ. ಅಗತ್ಯವಿದ್ದರೆ ರಾಜ್ಯಾದ್ಯಂತ ಸ್ವಿಗ್ಗಿ ಸೇವೆಯನ್ನು ಸ್ಥಗಿತಗೊಳಿಸಲು ಹೋಟೆಲ್ ಮಾಲೀಕರು ಒಗ್ಗಟ್ಟಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹೋಟೆಲ್ ಮಾಲೀಕರ ಪ್ರಕಾರ, ಆರಂಭದಲ್ಲಿ ಕೇವಲ 5% ಕಮಿಷನ್ ಪಡೆಯುತ್ತಿದ್ದ ಸ್ವಿಗ್ಗಿ ಸಂಸ್ಥೆ ಈಗ ಸುಮಾರು 24% ಕಮಿಷನ್ ಪಡೆಯುತ್ತಿದ್ದು, ಅದರ ಮೇಲೂ ಜಿಎಸ್‌ಟಿ ವಿಧಿಸುತ್ತಿವೆ. ಇದಲ್ಲದೆ Clicks, Search Ads, Promotion, Top Picks, Brandverse Social Media Marketing Charge, Swiggy One Fee, Long Distance Fee ಹಾಗೂ Collection Charges ಸೇರಿದಂತೆ ಹಲವು ಹೆಸರಿನಲ್ಲಿ ಹೆಚ್ಚುವರಿ ಮೊತ್ತವನ್ನು ಕಡಿತ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ಗ್ರಾಹಕರು ಪಾವತಿಸುವ ಮೊತ್ತಕ್ಕೆ ಹೋಲಿಸಿದರೆ ಹೋಟೆಲ್‌ಗಳಿಗೆ ಕೇವಲ 45ರಿಂದ 50% ಮಾತ್ರ ಪಾವತಿ ತಲುಪುತ್ತಿದೆ. ಕೆಲವು ಪ್ರಕರಣಗಳಲ್ಲಿ 160 ಆರ್ಡರ್‌ಗಳು ಬಂದಿದ್ದರೂ ಪೇಔಟ್ ಶೂನ್ಯವಾಗಿದ್ದು, ₹80 ಸಾವಿರ ವ್ಯವಹಾರ ನಡೆದಿದ್ದರೂ ಕೇವಲ ₹2 ಸಾವಿರ ಮಾತ್ರ ಪಾವತಿಯಾಗಿರುವ ಉದಾಹರಣೆಗಳಿವೆ ಎಂದು ಹೋಟೆಲ್ ಮಾಲೀಕರು ಆರೋಪಿಸಿದ್ದಾರೆ.

Toing Appನಲ್ಲಿ 20% ಕಮಿಷನ್ ಪಡೆಯುತ್ತಿದ್ದರೂ, ಹೋಟೆಲ್ ಮಾಲೀಕರ ಅನುಮತಿ ಪಡೆಯದೆ ಗ್ರಾಹಕರಿಗೆ ಡಿಸ್ಕೌಂಟ್ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಜೊತೆಗೆ ಆ್ಯಪ್‌ನಲ್ಲಿ Order On/Off, Order Reject ಅಥವಾ ಆಹಾರದ ಬೆಲೆ ನಿಯಂತ್ರಿಸುವ ಅಧಿಕಾರವೇ ಹೋಟೆಲ್ ಮಾಲೀಕರಿಗೆ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಿಂಗಳ ಕೊನೆಯಲ್ಲಿ CPC, Ads, Promotion ಸೇರಿದಂತೆ ಹಲವು ಕಡಿತಗಳು ಆಗಿರುವುದು ನಂತರವೇ ಗೊತ್ತಾಗುತ್ತಿದೆ. ಹೋಟೆಲ್ ಮಾಲೀಕರಿಗೆ ತಿಳಿಯದ ರೀತಿಯಲ್ಲಿ ಪೇಔಟ್‌ನಲ್ಲಿ ಕಡಿತ ಮಾಡಲಾಗುತ್ತಿದೆ. ಈ ಕುರಿತು ಹಲವು ಬಾರಿ ಸ್ವಿಗ್ಗಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರೂ ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ. ಸಂಬಂಧಪಟ್ಟ POC (Point of Contact) ಅಧಿಕಾರಿಗಳಿಗೆ ಇ-ಮೇಲ್ ಕಳುಹಿಸಿದರೂ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ. ಹಲವಾರು POC ಅಧಿಕಾರಿಗಳಿಗೆ ಕನ್ನಡ ಭಾಷೆ ತಿಳಿದಿಲ್ಲದ ಕಾರಣ ಸಮಸ್ಯೆಗಳನ್ನು ವಿವರಿಸುವುದಕ್ಕೂ ತೊಂದರೆಯಾಗುತ್ತಿದೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.

ಹೋಟೆಲ್ ಮಾಲೀಕರೊಂದಿಗೆ ಸಮಾನ ಒಪ್ಪಂದದ ಆಧಾರದ ಮೇಲೆ ವ್ಯವಹಾರ ನಡೆಸುತ್ತಿಲ್ಲ. ಯಾವುದೇ ಪೂರ್ವ ಸೂಚನೆ ನೀಡದೆ ಹೊಸಹೊಸ ಶುಲ್ಕಗಳನ್ನು ಸೇರಿಸಲಾಗುತ್ತಿದೆ. “ಸ್ವಿಗ್ಗಿ ಹೋಟೆಲ್‌ಗಳಿಂದಲೇ ಬೆಳೆದಿವೆ. ಈಗ ಅದೇ ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ತಳ್ಳುತ್ತಿವೆ. ನಾವು ಸಾಮಾನ್ಯ ಹೋಟೆಲ್ ಉದ್ಯಮಿಗಳು. ನಷ್ಟದಲ್ಲಿ ವ್ಯವಹಾರ ನಡೆಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಡಿಕೆಗಳನ್ನು ಈಡೇರಿಸದಿದ್ದರೆ ಸ್ವಿಗ್ಗಿಯೊಂದಿಗೆ ವ್ಯವಹಾರ ಸಂಪೂರ್ಣ ಸ್ಥಗಿತಗೊಳಿಸುವುದರ ಜೊತೆಗೆ, ಅಗತ್ಯವಿದ್ದರೆ ರಾಜ್ಯಾದ್ಯಂತ ಆಹಾರ ವಿತರಣಾ ಸೇವೆ ಸ್ಥಗಿತಗೊಳಿಸುವ ಹೋರಾಟಕ್ಕೂ ಮುಂದಾಗುವುದಾಗಿ ಹೋಟೆಲ್ ಮಾಲೀಕರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

Tags: August 15 StrikeFood Delivery AppsHotel AssociationHotel Owners ProtestKarnataka Breaking NewsKarnataka HotelsKarnataka News beatKNBOnline Food DeliveryRestaurant NewsSwiggy KarnatakaSwiggy Service Ban
SendShareTweet
Previous Post

‘ಕೃತಕ ಸೂರ್ಯ’ ನಿರ್ಮಾಣದತ್ತ ಚೀನಾ ಹೆಜ್ಜೆ : ವಿಶ್ವದ ಅತಿ ದೊಡ್ಡ ಮ್ಯಾಗ್ನೆಟ್ ಸಿದ್ಧ.. 2030ಕ್ಕೆ ಹೊಸ ಕ್ರಾಂತಿ?

Next Post

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Related Posts

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!
ಬೆಂಗಳೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Next Post
CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

ಇನ್ಮುಂದೆ ಒಬ್ಬ ಅಧಿಕಾರಿಗೆ ಒಂದೇ ಕಾರು : ಕೇಂದ್ರ ಸರ್ಕಾರದಿಂದ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat