ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

MLC ಮಾಡಿಸುವುದಾಗಿ ನಂಬಿಸಿ ಮಹಿಳೆಗೆ ಕೋಟಿ ಕೋಟಿ ದೋಖಾ ; ಮೂವರ ವಿರುದ್ದ FIR!

July 29, 2026
Share on WhatsappShare on FacebookShare on Twitter

ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಎಂಎಲ್‌ಸಿ ಮಾಡಿಸುವುದಾಗಿ ನಂಬಿಸಿ ₹5 ಕೋಟಿ ಬೇಡಿಕೆ ಇಟ್ಟು, ಬಳಿಕ ₹1.50 ಕೋಟಿ ಪಡೆದು ವಂಚನೆ ಎಸಗಿರುವ ಆರೋಪದ ಮೇಲೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.

ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡಿದ್ದ ಯರ್ರಿಸ್ವಾಮಿ ಸೇರಿದಂತೆ ಬಸವರಾಜು ಮತ್ತು ಸಿದ್ದರಾಜು ವಿರುದ್ಧ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಸಂತ್ರಸ್ತ ಮಹಿಳೆಯೊಬ್ಬರು ಈ ಸಂಬಂಧ ದೂರು ನೀಡಿದ್ದಾರೆ.

ಮಂಗಳೂರು ಮೂಲದ ಮಹಿಳೆ ಖಾಸಗಿ ಟ್ರಸ್ಟ್ ಮೂಲಕ ಕ್ಯಾನ್ಸರ್ ಮುಕ್ತ ಅಭಿಯಾನ ಸೇರಿದಂತೆ ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ ಯರ್ರಿಸ್ವಾಮಿ ಪರಿಚಯವಾಗಿ, “ನೀವು ಇಷ್ಟೊಂದು ಸಮಾಜಸೇವೆ ಮಾಡುತ್ತಿದ್ದೀರಿ, ಯಾಕೆ ಎಂಎಲ್‌ಸಿ ಆಗಬಾರದು” ಎಂದು ಹೇಳಿ ತನ್ನನ್ನು ಪ್ರಮುಖ ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡಿದ್ದ. ಅಲ್ಲದೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಹಾಗೂ ರಾಜ್ಯದ ಪ್ರಮುಖ ರಾಜಕಾರಣಿಗಳೊಂದಿಗೆ ಇರುವ ಫೋಟೋಗಳನ್ನು ತೋರಿಸಿ ಮಹಿಳೆಯ ವಿಶ್ವಾಸ ಗಳಿಸಿದ್ದಾನೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷದಿಂದ ಎಂಎಲ್‌ಸಿ ಮಾಡಿಸಲು ₹5 ಕೋಟಿ ಬೇಕು ಎಂದು ಮೊದಲಿಗೆ ಹೇಳಿದ್ದ ಆರೋಪಿಯು, ಮಹಿಳೆ ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದ ಬಳಿಕ ₹1.50 ಕೋಟಿಗೆ ಒಪ್ಪಂದ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 2024ರ ಆಗಸ್ಟ್‌ನಿಂದ 2025ರ ಜನವರಿವರೆಗೆ ಒಟ್ಟು ₹1.50 ಕೋಟಿ ಹಣವನ್ನು ವಿವಿಧ ಹಂತಗಳಲ್ಲಿ ಪಡೆದಿರುವ ಆರೋಪ ಕೇಳಿಬಂದಿದೆ.

ಆರೋಪಿಯ ಸೂಚನೆಯಂತೆ ಬಸವರಾಜು ಹಾಗೂ ಸಿದ್ದರಾಜು ಅವರಿಗೆ ಹಣ ನೀಡಲಾಗಿದ್ದು, ಮೈಸೂರು ಬ್ಯಾಂಕ್ ಸರ್ಕಲ್ ಬಳಿಯ ಶಿಕ್ಷಕರ ಸದನ ಹಾಗೂ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಸಮೀಪ ಹಣ ಹಸ್ತಾಂತರಿಸಲಾಗಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

ಇದರ ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಂದರ್ಶನಕ್ಕೆ ಕರೆದಿದ್ದಾರೆ ಎಂದು ಹೇಳಿ ಮಹಿಳೆಯನ್ನು ದೆಹಲಿಗೆ ಕರೆದೊಯ್ದ ಆರೋಪಿಯು, ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಿದ್ದ. ಅಲ್ಲಿಯೇ ಮಹಿಳೆಯ ಕೊಠಡಿಯ ಬಾಗಿಲು ಬಡಿದು ಒಳನುಗ್ಗಲು ಯತ್ನಿಸಿ, ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಕೊಠಡಿಯನ್ನು ಲಾಕ್ ಮಾಡಿಕೊಂಡಿದ್ದು, ಬಳಿಕ ಹಣವನ್ನು ವಾಪಸ್ ಕೇಳಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಸದ್ಯ ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಹಲಸೂರು ಗೇಟ್ ಪೊಲೀಸರು ಯರ್ರಿಸ್ವಾಮಿ, ಬಸವರಾಜು ಹಾಗೂ ಸಿದ್ದರಾಜು ವಿರುದ್ಧ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ಕುರಿತು ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Tags: Cheating CaseCrime InvestigationFake MLC PromiseFIR registeredKarnataka Breaking NewsKarnataka Crime NewsKarnataka News beatKarnataka PoliceKNBMLC FraudPolitical FraudWoman cheated
SendShareTweet
Previous Post

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Next Post

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

Related Posts

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು

CWRC ಆದೇಶದ ವಿರುದ್ಧ ಕಾವೇರಿದ ಆಕ್ರೋಶ : ಇಂದು ಮಲ್ಲೇಶ್ವರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!
ರಾಜ್ಯ

ಸಿಡಿದೆದ್ದ ಹೊಟೇಲ್ ಮಾಲೀಕರು ; ಆ.15ರಿಂದ ಹೊಟೇಲ್‌ಗಳಲ್ಲಿ ಸ್ವಿಗ್ಗಿ ಸರ್ವಿಸ್ ಬಂದ್?!

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!
ಶಿವಮೊಗ್ಗ

ಸಾಗರದಲ್ಲಿ 16 ವರ್ಷದ ವಿದ್ಯಾರ್ಥಿ ನಾಪತ್ತೆ – ದೂರು ದಾಖಲು!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Next Post
ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

ದಾಂಡೇಲಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ : ಮೂವರು ಪೊಲೀಸ್ ವಶಕ್ಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ ನಟ ಸಲ್ಮಾನ್ ಖಾನ್!

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

ಟೀಂ ಇಂಡಿಯಾದಿಂದ ರಿಯಾನ್ ಟೆನ್ ಡೋಷೇಟ್, ಟಿ.ದಿಲೀಪ್ ನಿರ್ಗಮನ : BCCI ಅಧಿಕೃತ ಸ್ಪಷ್ಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಇನ್ನು 3 ತಿಂಗಳು ಕರ್ನಾಟಕಕ್ಕೆ ಬರಲ್ಲ ತಮಿಳುನಾಡಿನ ನಿರ್ಮಾಣ ಸಾಮಗ್ರಿಗಳು!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

ಉಕ್ರೇನ್ ಬಂದರಿನಲ್ಲಿ 13 ಭಾರತೀಯ ನಾವಿಕರ ಬಂಧನ.. ರಕ್ಷಣೆಗೆ ಮೊರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat