ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

KNB ಬಿಗ್ ಇಂಪ್ಯಾಕ್ಟ್ : ವರದಿ ಬೆನ್ನಲ್ಲೇ ಹೊಸಪೇಟೆ ತಾಲೂಕು ಕಚೇರಿ ಶೌಚಾಲಯಕ್ಕೆ ಉದ್ಘಾಟನೆ ಭಾಗ್ಯ!

July 30, 2026
Share on WhatsappShare on FacebookShare on Twitter

ವಿಜಯನಗರ : ಹೊಸಪೇಟೆ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಾಣಗೊಂಡಿದ್ದ ಸುಸಜ್ಜಿತ ಸಾರ್ವಜನಿಕ ಶೌಚಾಲಯ ಉದ್ಘಾಟನೆಯಾಗದೆ ಪಾಳು ಬಿದ್ದಿದ್ದ ಸಮಸ್ಯೆಯನ್ನು ಕರ್ನಾಟಕ ನ್ಯೂಸ್ ಬೀಟ್ ವರದಿ ಬೆಳಕಿಗೆ ತಂದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ವಾರದ ಹಿಂದೆ ಪ್ರಸಾರವಾದ ವರದಿಯ ಬಳಿಕ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ತೆರೆಯಲಾಗಿದ್ದು, ಕಚೇರಿಗೆ ಆಗಮಿಸುವ ಜನರಿಗೆ ಕೊನೆಗೂ ಬಹಳ ಸಹಕಾರಿಯಾಗಿದೆ.

ಹೊಸಪೇಟೆ ತಾಲೂಕು ಕಚೇರಿ ಪಕ್ಕದಲ್ಲೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದರೂ ಉದ್ಘಾಟನೆಯಾಗದೆ ಬಾಗಿಲು ಮುಚ್ಚಿಯೇ ಇತ್ತು. ಇದರಿಂದ ಸಾರ್ವಜನಿಕರು ಶೌಚಾಲಯದ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಚೇರಿಗೆ ವಿವಿಧ ಕೆಲಸಗಳಿಗೆ ಆಗಮಿಸುತ್ತಿದ್ದ ಜನರು ಮೂಲಭೂತ ಸೌಲಭ್ಯ ಇಲ್ಲದೆ ತೀವ್ರ ಪರದಾಡುತ್ತಿದ್ದರು.

ಈ ಸಮಸ್ಯೆಯನ್ನು ಕರ್ನಾಟಕ ನ್ಯೂಸ್ ಬೀಟ್ ಪ್ರಮುಖವಾಗಿ ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಶೌಚಾಲಯವನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ್ದಾರೆ. ಸಮಸ್ಯೆ ಪರಿಹಾರಗೊಂಡಿರುವುದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದು, ಜನರ ಸಮಸ್ಯೆಯನ್ನು ಎತ್ತಿಹಿಡಿದ ಕರ್ನಾಟಕ ನ್ಯೂಸ್ ಬೀಟ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿರುದ್ದ ಸಿಡಿದೆದ್ದ ರಾಷ್ಟ್ರೀಯ ಅಂಬೇಡ್ಕರ್ ಸೇನೆ ; ಆ.3ರಂದು ಬೃಹತ್ ಪ್ರತಿಭಟನೆಗೆ ಕರೆ!

Tags: Administrative ActionCivic Issuesgovernment officeHosapete NewsHosapete Taluk OfficeKarnataka Local NewsKarnataka News beatKNBKNB Big ImpactPublic InfrastructurePublic ToiletsVijayanagara District
SendShareTweet
Previous Post

ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

Next Post

ಅಜಿಂಕ್ಯ ರಹಾನೆಗೆ ಭಾವನಾತ್ಮಕ ಸಂದೇಶ ಕೊಟ್ಟ ವಿರಾಟ್ ಕೊಹ್ಲಿ, ರಿಷಬ್ ಪಂತ್

Related Posts

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!
ರಾಜ್ಯ

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

Next Post
ಅಜಿಂಕ್ಯ ರಹಾನೆಗೆ ಭಾವನಾತ್ಮಕ ಸಂದೇಶ ಕೊಟ್ಟ ವಿರಾಟ್ ಕೊಹ್ಲಿ, ರಿಷಬ್ ಪಂತ್

ಅಜಿಂಕ್ಯ ರಹಾನೆಗೆ ಭಾವನಾತ್ಮಕ ಸಂದೇಶ ಕೊಟ್ಟ ವಿರಾಟ್ ಕೊಹ್ಲಿ, ರಿಷಬ್ ಪಂತ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat