ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಭುಗಿಲೆದ್ದ ಕಾವೇರಿ ಕಿಚ್ಚು : ಇಂದು ಬಿಜೆಪಿಯಿಂದ KRSಗೆ ಮುತ್ತಿಗೆ.. ಪೊಲೀಸರಿಂದ ಬಿಗಿ ಭದ್ರತೆ!

July 31, 2026
Share on WhatsappShare on FacebookShare on Twitter

ಮಂಡ್ಯ ; ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದಲ್ಲಿ ಮತ್ತೆ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಸಿಡಬ್ಲ್ಯುಆರ್‌ಸಿ (CWRC) ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತಿವೆ.

ಈ ಮಧ್ಯೆ ಇಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ. ಮಂಡ್ಯದ ಶ್ರೀರಂಗಪಟ್ಟಣದ ಕೆಆರ್‌ಎಸ್‌ ಡ್ಯಾಂ ಬಳಿ ನಡೆಯಲಿರುವ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್ ಒಡೆಯರ್, ಶಾಸಕ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ ಶ್ರೀವತ್ಸ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಕಾವೇರಿ ನೀರು ಹರಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಾಂಗ್ರೆಸ್ ಸರ್ಕಾರದ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದನ್ನು ಸಿಡಬ್ಲ್ಯುಆರ್‌ಸಿ ಮುಂದೆ ಸರ್ಕಾರ ಸಮರ್ಥವಾಗಿ ಮಂಡಿಸಲು ವಿಫಲವಾಗಿದೆ ಎಂದು ಟೀಕಿಸಿರುವ ಬಿಜೆಪಿ, ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಇನ್ನು ಬಿಜೆಪಿ ನಾಯಕರು ಕೃಷ್ಣರಾಜಸಾಗರ (KRS) ಜಲಾಶಯಕ್ಕೆ ಮುತ್ತಿಗೆ ಹಾಕುವುದಾಗಿಯೂ ಹೇಳಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಕೆಆರ್​ಎಸ್ ಜಲಾಶಯದ ಬಳಿ ಪ್ರತಿಭಟನೆ ಆರಂಭಿಸಿ, ನಂತರ ಅಣೆಕಟ್ಟಿಗೆ ಮುತ್ತಿಗೆ ಹಾಕಲಿದ್ದಾರೆ ಎನ್ನಲಾಗಿದೆ.

ಮಂಡ್ಯದಾದ್ಯಂತ ಪೊಲೀಸ್ ಸರ್ಪಗಾವಲು

ಅಹಿತಕರ ಘಟನೆಗಳನ್ನು ತಡೆಯಲು ಅಧಿಕಾರಿಗಳು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೆಆರ್​ಎಸ್ ಸೇರಿದಂತೆ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಒಟ್ಟು ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಬ್ಬರು ಎಸ್‌ಪಿ, ಒಂಬತ್ತು ಡಿವೈಎಸ್‌ಪಿ, ಇಪ್ಪತ್ತೇಳು ಇನ್ಸ್‌ಪೆಕ್ಟರ್‌ಗಳು, ನಲವತ್ತೈದು ಪಿಎಸ್‌ಐ ಮತ್ತು ಎಪ್ಪತ್ತೆಂಟು ಎಎಸ್‌ಐಗಳನ್ನು ಒಳಗೊಂಡಂತೆ ಭಾರಿ ಸಂಖ್ಯೆಯ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ಮಾಹಿತಿ ನೀಡಿದ್ದಾರೆ.

ಕಾವೇರಿ ನೀರು ಬಿಡುಗಡೆ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆಗಳ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ರೈತರು ಹಾಗೂ ಕನ್ನಡಪರ ಸಂಘಟನೆಗಳು ರಾಜ್ಯದ ನೀರಿನ ಹಕ್ಕು ರಕ್ಷಣೆಗಾಗಿ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿವೆ.

ಇದನ್ನೂ ಓದಿ : ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

Tags: BJP ProtestCauvery IssueCauvery waterCauvery Water DisputeKarnataka BJPKarnataka News beatkarnataka politicsKNBkrs damKRS ProtestMandya NewsPolice Security
SendShareTweet
Previous Post

ಅಜಿಂಕ್ಯ ರಹಾನೆಗೆ ಭಾವನಾತ್ಮಕ ಸಂದೇಶ ಕೊಟ್ಟ ವಿರಾಟ್ ಕೊಹ್ಲಿ, ರಿಷಬ್ ಪಂತ್

Next Post

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

Related Posts

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!
ರಾಜಕೀಯ

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!
ಬೆಂಗಳೂರು

ತ್ಯಾಜ್ಯ ವಿಂಗಡಿಸದ ಭೀಮಾ ಜ್ಯುವೆಲ್ಲರ್ಸ್‌ಗೆ 50 ಸಾವಿರ ದಂಡ!

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!
ರಾಜ್ಯ

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!
ರಾಜ್ಯ

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ.. ಯಾರಿಗೆಲ್ಲ ಸಿಗಲಿದೆ ಮಂತ್ರಿಗಿರಿ?

Next Post
ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat