ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

July 31, 2026
Share on WhatsappShare on FacebookShare on Twitter

ಬೆಂಗಳೂರು : ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಕಾಲಭೈರೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಯುವ ಪ್ರತಿಭೆಗಳು ಆರಂಭಿಸಿರುವಂತಹ “ಸಂಪಿಗೆ” ಚಿತ್ರದ ಮಹೂರ್ತ ಸಮಾರಂಭ ನೆರವೇರಿದ್ದು, ಬಿಗ್ ಬಾಸ್ ಖ್ಯಾತಿಯ ಸಾನ್ಯ ಅಯ್ಯರ್ ಹಾಗೂ ಅವರ ತಾಯಿ ದೀಪಾ ಅಯ್ಯರ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರತಿಭೆ ಇಶಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಆಂಜನಪ್ಪ ಸೇರಿದಂತೆ ಹಲವು ಗಣ್ಯರು, ಸ್ನೇಹಿತರು ದರ್ಶನ್ ಫ್ಯಾನ್ಸ್ ಕಾರ್ಯಕ್ರಮದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭವನ್ನು ಹಾರೈಸಿದರು. ಚಿತ್ರೋದ್ಯಮದಲ್ಲಿ ಬಹಳಷ್ಟು ವರ್ಷಗಳ ಅನುಭವವನ್ನು ಪಡೆದುಕೊಂಡಂತಹ ಗೆಳೆಯರ ಬಳಗ ಸೇರಿಕೊಂಡು ಆರಂಭಿಸುತ್ತಿರುವಂತಹ ಈ ನೂತನ ಚಿತ್ರದ ಮಾಹಿತಿಯನ್ನು ನೀಡಲು ಚಿತ್ರತಂಡ ಹಾಜರಿತ್ತು.

ಮೊದಲಿಗೆ ಚಿತ್ರದ ನಿರ್ದೇಶಕ ಗಿರಿ ಗೌಡ ಮಾತನಾಡುತ್ತಾ ಇದು ನನ್ನ ಮೊದಲ ಚಿತ್ರ. ಈ ಹಿಂದೆ ನಾನು ಹಲವಾರು ವಿಡಿಯೋ ಆಲ್ಬಮ್ ಸಾಂಗ್ ಗಳನ್ನು ನಿರ್ದೇಶನ ಮಾಡಿದ್ದೆ. ಮದ್ದೂರು ವಡೆ ಹಾಗೂ ಮಹಾ ಕಾಳಿ ಎಂಬ ಚಿತ್ರವನ್ನ ಕೂಡ ಆರಂಭಿಸಿದೆ. ಈ ನನ್ನ ಸಂಪಿಗೆ ಚಿತ್ರ ಒಂದು ಮರ್ಡರ್ ಮಿಸ್ಟ್ರಿ ಕಥಾನಕವನ್ನು ಒಳಗೊಂಡಿದ್ದು, ಹೆಣ್ಣಿನ ಮೇಲಿನ ಅತ್ಯಾಚಾರ ದೌರ್ಜನ್ಯದ ಸುತ್ತ ಕಥೆ ಬೆಸೆದುಕೊಂಡಿದ್ದು, ಒಂದು ಉತ್ತಮ ಸಂದೇಶವಿದೆ. ಈ ಚಿತ್ರವು ಆಗಸ್ಟ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಮೇಲುಕೋಟೆ, ಕಣ್ಣೂರು ಸೇರಿದಂತೆ ಹಲವು ಸ್ಥಳಗಳಲ್ಲಿ ಇಪ್ಪತ್ತು ದಿನಗಳಲ್ಲಿ ಚಿತ್ರೀಕರಣ ಮಾಡಲು ಸಿದ್ಧರಾಗಿದ್ದೇವೆ. ಇಡೀ ಚಿತ್ರದಲ್ಲಿ ಒಂದು ಹಾಡು ಇದ್ದು, ಯುವ ಪ್ರತಿಭೆಗಳು ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿ ಯಾರೆಂದು ಪರಿಚಯ ಮಾಡುತ್ತೇವೆ ಎಂದರು.

ಚಿತ್ರದ ನಿರ್ಮಾಪಕ ರುದ್ರಕುಮಾರ್ ಮಾತನಾಡುತ್ತ ನನ್ನದು ಬ್ರೆಡ್ ಫ್ಯಾಕ್ಟರಿ ಬ್ಯುಸಿನೆಸ್ ಇದೆ. ನನ್ನ 10 ವರ್ಷದ ಕನಸು ಈ ಚಿತ್ರ ಮಾಡುತ್ತಿದ್ದೇನೆ. ಉತ್ತಮ ಕಥೆ ಸಿಕ್ಕಿದೆ. ಕಾಲಭೈರವೇಶ್ವರ ಪ್ರೊಡಕ್ಷನ್ ಮೂಲಕ ಈ ಚಿತ್ರ ಆರಂಭಿಸಿದ್ದು , ನಿರ್ದೇಶಕ ನನ್ನ ಸಹೋದರ ಇದ್ದ ಹಾಗೆ , ಅವನಿಗಾಗಿ ಈ ಚಿತ್ರ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಪ್ರೀತಿ,ಸಹಕಾರ ಇರಲಿ ಎಂದರು.

ಯುವ ನಟ ವರ್ಧನ್ ಮಾತನಾಡುತ್ತ ನಾನು ಮೂಲತಃ ಹಾಸನದವನು , ಸುಮಾರು 8 ವರ್ಷಗಳ ಹಿಂದೆ ಚಿತ್ರಗಳಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡುತ್ತಾ ನಿರ್ದೇಶನ ವಿಭಾಗದಲ್ಲೂ ಕೆಲಸ ಮಾಡಿದ್ದೇನೆ. ನಾನು ಪಕ್ಕ ದರ್ಶನ್ ಅಭಿಮಾನಿ, ಅವರ ಆಶೀರ್ವಾದ ಸದಾ ನನ್ನ ಹಾಗೂ ನಮ್ಮ ತಂಡದ ಮೇಲೆ ಇರಲಿದೆ. ಇದೊಂದು ಹೆಣ್ಣಿನ ಮೇಲೆ ನಡೆಯುವ ಕ್ರೌರ್ಯದ ಸುತ್ತ ನಡೆಯುವ ಚಿತ್ರವಾಗಿದ್ದು,ಆಕೆಯನ್ನು ನಾವು ಹೇಗೆ ಕಾಪಾಡಿಕೊಳ್ಳುತ್ತೇವೆ ಎಂಬುವ ಅಂಶ ಒಳಗೊಂಡಿದೆ. ನನ್ನ ಪಾತ್ರವೂ ಬಹಳ ವಿಭಿನ್ನವಾಗಿದ್ದು, ಈ ಚಿತ್ರಕ್ಕಾಗಿ ರಿಯರ್ಸಲ್ ಮಾಡಿಕೊಂಡು ಚಿತ್ರೀಕರಣಕ್ಕೆ ಹೋಗಲು ಸಿದ್ಧರಾಗಿದ್ದೇವೆ. ನಮ್ಮಂತ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಎಂದು ಕೇಳಿಕೊಂಡರು.

ಇನ್ನು ಈ ಚಿತ್ರದಲ್ಲಿ ಅಭಿನಯಿಸಿರುವಂತಹ ಯುವ ಪ್ರತಿಭೆಗಳಾದ ಪ್ರವೀಣ್ ದಾವಣಗೆರೆ, ದರ್ಶನ್ ತಮ್ಮ ತಮ್ಮ ಪಾತ್ರಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಈ ಚಿತ್ರಕ್ಕೆ ಕೀರ್ತನ್ ಪೂಜಾರಿ ಛಾಯಾಗ್ರಣವಿದೆ.

ಇದನ್ನೂ ಓದಿ : ಅಜಿಂಕ್ಯ ರಹಾನೆಗೆ ಭಾವನಾತ್ಮಕ ಸಂದೇಶ ಕೊಟ್ಟ ವಿರಾಟ್ ಕೊಹ್ಲಿ, ರಿಷಬ್ ಪಂತ್

Tags: Celebrity NewsDarshanDarshan FanDarshan ThoogudeepaKannada CinemaKannada Film NewsKannada MovieKarnataka EntertainmentKNBSampige MovieSandalwood
SendShareTweet
Previous Post

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

Next Post

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ iQOO Z11 Lite ; ಆಕರ್ಷಕ ರಿಯಾಯಿತಿ ಲಭ್ಯ!

Related Posts

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?
ಸಿನಿಮಾ-ಮನರಂಜನೆ

ವಿಜಯ್ ಹಾದಿಯಲ್ಲಿ ಧನುಷ್? ರಾಜಕೀಯ ರಂಗಪ್ರವೇಶದ ಸುಳಿವು ನೀಡಿದ್ರಾ ಮತ್ತೊಬ್ಬ ತಮಿಳು ನಟ?

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!
ಸಿನಿಮಾ-ಮನರಂಜನೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’
ಸಿನಿಮಾ-ಮನರಂಜನೆ

ನೀಟ್ ಪೇಪರ್ ಲೀಕ್ ಪ್ರೊಟೆಸ್ಟ್‌ಗೆ ಸಲ್ಮಾನ್ ಖಾನ್ ಬೆಂಬಲ – ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ‘ಭಾಯಿಜಾನ್’

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!
ಸಿನಿಮಾ-ಮನರಂಜನೆ

ನ್ಯಾಯ ಕೇಳ್ತಿದ್ದಾರೆ ‘ತುಪ್ಪದ ರಾಣಿ’ ರಾಗಿಣಿ..!

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!
ಸಿನಿಮಾ-ಮನರಂಜನೆ

ನಾಳೆ ವಿಶ್ವದಾದ್ಯಂತ ‘ಜನನಾಯಗನ್’ ರಿಲೀಸ್ ; ಮೊದಲ ದಿನವೇ 100 ಕೋಟಿ ಕ್ಲಬ್ ಟಾರ್ಗೆಟ್!

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!
ಸಿನಿಮಾ-ಮನರಂಜನೆ

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಿನಿ ತಾರೆಯರ ಬಲ : ‘ಜನರ ದನಿಯೇ ದೇವರ ದನಿ’ ಎಂದ ನಟ-ನಟಿಯರು!

Next Post
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ iQOO Z11 Lite ; ಆಕರ್ಷಕ ರಿಯಾಯಿತಿ ಲಭ್ಯ!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ iQOO Z11 Lite ; ಆಕರ್ಷಕ ರಿಯಾಯಿತಿ ಲಭ್ಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat