ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ರಕ್ತಸಿಕ್ತ ಸಮವಸ್ತ್ರ, ಒಡೆದ ಹೆಲ್ಮೆಟ್‌ಗಳು’ : ಜಂತರ್ ಮಂತರ್ ಹಿಂಸಾಚಾರದ ಬಗ್ಗೆ ದಿಲ್ಲಿ ಪೊಲೀಸ್‌ ಕುಟುಂಬಸ್ಥರ ಆಕ್ರೋಶ!

July 31, 2026
Share on WhatsappShare on FacebookShare on Twitter

ನವದೆಹಲಿ : ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ದೆಹಲಿ ಪೋಲಿಸರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ, ಗಾಯಾಳು ಪೊಲೀಸರ ಕುಟುಂಬಸ್ಥರು ಇದೀಗ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕವಾಗಿ ಪೊಲೀಸರನ್ನೇ ಅಪರಾಧಿಗಳಂತೆ ಬಿಂಬಿಸಲಾಗುತ್ತಿದ್ದು, ಇದು ಏಕಪಕ್ಷೀಯ ಮತ್ತು ಸತ್ಯಕ್ಕೆ ದೂರವಾದ ನಿರೂಪಣೆ ಎಂದು ಅವರು ದೂರಿದ್ದಾರೆ.

ಪ್ರತಿಭಟನೆಯಲ್ಲಿ ಪೊಲೀಸರು ಎದುರಿಸಿದ ಭೀಕರ ಪರಿಸ್ಥಿತಿಯನ್ನು ವಿವರಿಸಿದ ಅಧಿಕಾರಿಯೊಬ್ಬರ ಪತ್ನಿ, “ಖಾಕಿ ಸಮವಸ್ತ್ರದ ಹಿಂದೆ ಬರೀ ಒಬ್ಬ ಪೊಲೀಸ್ ಮಾತ್ರ ಇರುವುದಿಲ್ಲ, ಅವರನ್ನೇ ನೆಚ್ಚಿಕೊಂಡಿರುವ ತಂದೆ, ತಾಯಿ, ಪತ್ನಿ ಮತ್ತು ಮಕ್ಕಳ ಕುಟುಂಬವಿರುತ್ತದೆ. ಪ್ರತಿಯೊಬ್ಬರೂ ಅವರು ಮನೆಗೆ ಸುರಕ್ಷಿತವಾಗಿ ಹಿಂತಿರುಗಲಿ ಎಂದು ರಾತ್ರಿಯಿಡೀ ಕಾಯುತ್ತಿರುತ್ತಾರೆ” ಎಂದು ಕಣ್ಣೀರಿಟ್ಟರು.

ಸಬ್‌ಇನ್‌ಸ್ಪೆಕ್ಟರ್‌ ಒಬ್ಬರ ಪುತ್ರ ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕುಂಜಾಲ್ ಮಾತನಾಡಿ, “ಆರಂಭದಲ್ಲಿ ಇದು ವಿದ್ಯಾರ್ಥಿ ಚಳವಳಿಯಂತೆ ಕಂಡರೂ, ನಂತರ ಹಲವು ಸಮಾಜಘಾತುಕ ಶಕ್ತಿಗಳು ಇದರಲ್ಲಿ ನುಸುಳಿದ್ದವು. ಜುಲೈ 25ರಂದು ನನ್ನ ತಂದೆಯನ್ನು ಗುಂಪೊಂದು ಎಳೆದಾಡಿ ಕೊಲೆಗೆ ಯತ್ನಿಸಿತು. ಅವರು ಆಸ್ಪತ್ರೆಯಲ್ಲಿ ನಾಲ್ಕು ಗಂಟೆಗಳ ಕಾಲ ಪ್ರಜ್ಞಾಹೀನರಾಗಿದ್ದರು. ರಾತ್ರಿ ಮನೆಗೆ ಬಂದಾಗ ಅವರ ಸಮವಸ್ತ್ರ ಪೂರ್ತಿ ರಕ್ತಸಿಕ್ತವಾಗಿತ್ತು. ತಲೆಗೆ ನಾಲ್ಕು ಹೊಲಿಗೆ ಬಿದ್ದಿದ್ದರೂ, ಮಗನಿಗೆ ಧೈರ್ಯ ಹೇಳಲು ‘ಸಣ್ಣ ಗಾಯ’ ಎಂದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ತಂದೆಯನ್ನು ಅಪರಾಧಿಯಂತೆ ಬಿಂಬಿಸುತ್ತಿರುವುದು ನಮಗೆ ತೀವ್ರ ನೋವು ತಂದಿದೆ” ಎಂದು ಅಳಲು ತೋಡಿಕೊಂಡರು.

ಹೆಲ್ಮೆಟ್ ಚೂರುಚೂರು, ಸುಳ್ಳು ವರದಿಗಳ ವಿರುದ್ಧ ಆಕ್ರೋಶ

ಮತ್ತೊಬ್ಬ ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ ಅವರ ಪತ್ನಿ ಸೀಮಾ ಮಾತನಾಡಿ, “ನನ್ನ ಪತಿ 33 ವರ್ಷಗಳಿಂದ ಸೇವೆಯಲ್ಲಿದ್ದಾರೆ. ಶಾಂತಿಯುತವಾಗಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಹಠಾತ್ತಾಗಿ ಉಗ್ರ ರೂಪ ತಾಳಿದ ಗುಂಪು ಪೊಲೀಸರ ಮೇಲೆ ಹೂವಿನ ಕುಂಡಗಳು, ಕಲ್ಲುಗಳು ಹಾಗೂ ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ಮಾಡಿತು.

ನನ್ನ ಪತಿಯ ಹೆಲ್ಮೆಟ್ ಸಂಪೂರ್ಣವಾಗಿ ಚೂರುಚೂರಾಗಿದೆ. ಒಂದು ವೇಳೆ ಆ ಕಲ್ಲು ತಲೆಗೆ ನೇರವಾಗಿ ಬಿದ್ದಿದ್ದರೆ ಜೀವಕ್ಕೇ ಅಪಾಯವಾಗುತ್ತಿತ್ತು. ರಾಜಕಾರಣಿಗಳು ಮತ್ತು ಮಾಧ್ಯಮಗಳು ಪೊಲೀಸರು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಹೊಡೆದಿದ್ದಾರೆ ಎಂಬ ಒಂದೇ ಮಜಲಿನ ಕಥೆಯನ್ನು ಹರಡುತ್ತಿವೆ. ಆದರೆ ನೈಜತೆಯೇ ಬೇರೆಯಾಗಿದೆ, ಸಂಸತ್ತಿನಲ್ಲಿ ನಮ್ಮ ಬಗ್ಗೆಯೂ ಧ್ವನಿ ಎತ್ತಬೇಕಿದೆ” ಎಂದು ಮನವಿ ಮಾಡಿದರು.

ಶೌರ್ಯ ಪ್ರಶಸ್ತಿ ವಿಜೇತ ಅಸಿಸ್ಟೆಂಟ್ ಕಮಿಷನರ್ ಅವರ ಪುತ್ರ ಲಕ್ಷ್ಯ ಸಿಂಗ್ ಬಿಷ್ಟ್ ಮಾತನಾಡಿ, “ತಂದೆಯ ತಲೆಗೆ ಹೊಲಿಗೆ ಹಾಕಿರುವ ಫೋಟೋ ನೋಡಿ ಆತಂಕವಾಯಿತು. ಪ್ರತಿಭಟನೆಯ ಹೆಸರಿನಲ್ಲಿ ಅಲ್ಲಿಗೆ ಬಂದಿದ್ದ ಗೂಂಡಾಗಳು ಹಿಂಸಾಚಾರ ನಡೆಸಲು ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

Tags: Breaking NewsDelhi PoliceDelhi ViolenceIndia NewsJantar Mantar ViolenceKarnataka News beatKNBLaw and orderNational NewsPolice FamiliesPolice ProtestProtest Updates
SendShareTweet
Previous Post

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

Next Post

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

Related Posts

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?
ದೇಶ

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

CEC ಆಯ್ಕೆಯಲ್ಲಿ ಪ್ರಧಾನಿ ಪಾತ್ರದ ಬಗ್ಗೆ ಅಪನಂಬಿಕೆ ಬೇಡ : ಸುಪ್ರೀಂನಲ್ಲಿ ಕೇಂದ್ರದ ವಾದ!
ದೇಶ

CEC ಆಯ್ಕೆಯಲ್ಲಿ ಪ್ರಧಾನಿ ಪಾತ್ರದ ಬಗ್ಗೆ ಅಪನಂಬಿಕೆ ಬೇಡ : ಸುಪ್ರೀಂನಲ್ಲಿ ಕೇಂದ್ರದ ವಾದ!

ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!
ದೇಶ

ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ? ತಮಿಳುನಾಡು ಸಿಎಂ ವಿಜಯ್ ಒಲವು!

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!
ದೇಶ

ಅಭಿನವ್ ಬಿಷ್ಟ್ ಇನ್‌ಸ್ಟಾ ಖಾತೆ ಕೊನೆಗೂ ರೀಸ್ಟೋರ್‌ : ಭಾವುಕ ವಿಡಿಯೋ ಹಂಚಿಕೊಂಡ ಕ್ರಿಯೇಟರ್!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

Next Post
ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

ಸ್ಪೇನ್-ಮೊರಾಕೊ ಗಡಿಯಲ್ಲಿ ಉದ್ವಿಗ್ನತೆ : ಏಕಾಏಕಿ ನುಗ್ಗಿದ ಸಾವಿರಾರು ವಲಸಿಗರು.. 9 ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat