ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ : ಇಬ್ಬರು ವಲಸೆ ಕಾರ್ಮಿಕರ ಹತ್ಯೆ!

August 1, 2026
Share on WhatsappShare on FacebookShare on Twitter

ಜಮ್ಮು: ಜಮ್ಮು– ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸಗೈದಿದ್ದು, ಶುಕ್ರವಾರ ಸಂಜೆ ಕುಲ್ಗಾಮ್ ಜಿಲ್ಲೆಯ ಕಿಲ್ಲಾಮ್ ಗ್ರಾಮದಲ್ಲಿ ಹೊರರಾಜ್ಯದ ಇಬ್ಬರು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರೂ ಅಸುನೀಗಿದ್ದಾರೆ. ದಾಳಿಗೊಳಗಾದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವಿಗೀಡಾದರೆ, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ಛತ್ತೀಸ್‌ಗಢ ಮೂಲದ ದೀಪಕ್ ಮತ್ತು ಭೂಪೇಂದರ್ ಎಂದು ಗುರುತಿಸಲಾಗಿದೆ. ಘಟನೆ ನಡೆದ ಬೆನ್ನಲ್ಲೇ ಪ್ರದೇಶವನ್ನು ಸುತ್ತುವರಿದಿರುವ ಭದ್ರತಾ ಪಡೆಗಳು ಉಗ್ರರ ಪತ್ತೆಗಾಗಿ ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ.

10 ದಿನಗಳಲ್ಲಿ ಎರಡನೇ ದಾಳಿ

ಕಳೆದ 10 ದಿನಗಳ ಅಂತರದಲ್ಲಿ ಭಯೋತ್ಪಾದಕರು ನಡೆಸಿದ ಎರಡನೇ ಟಾರ್ಗೆಟೆಡ್ ದಾಳಿ ಇದಾಗಿದೆ. ಕಳೆದ ವಾರಷ್ಟೇ ಅನಂತನಾಗ್‌ನಲ್ಲಿ ಪೊಲೀಸರೊಬ್ಬರನ್ನು ಉಗ್ರರು ಇದೇ ರೀತಿ ಹತ್ಯೆ ಮಾಡಿದ್ದರು. ಈ ಸರಣಿ ದಾಳಿಗಳ ನಂತರ ಕಾಶ್ಮೀರದಾದ್ಯಂತ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಶಂಕಿತ 3,000ಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ಈ ರೀತಿಯ ಸಾಮೂಹಿಕ ಬಂಧನಗಳಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು ಎಂದು ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.

ಅಮರನಾಥ ಯಾತ್ರೆ ವೇಳೆ ಬಿಗಿ ಭದ್ರತೆ

ಪ್ರಸ್ತುತ ಜಮ್ಮು-ಕಾಶ್ಮೀರದಲ್ಲಿ ಪವಿತ್ರ ಅಮರನಾಥ ಯಾತ್ರೆ ನಡೆಯುತ್ತಿದ್ದು, ಈ ಹಂತದಲ್ಲೇ ಉಗ್ರರು ಇಂತಹ ಕೃತ್ಯಕ್ಕೆ ಕೈಹಾಕಿರುವುದು ಆತಂಕ ಮೂಡಿಸಿದೆ. ಈಗಾಗಲೇ ಕಾಶ್ಮೀರದಲ್ಲಿ ಬೃಹತ್ ಮಟ್ಟದ ಭದ್ರತಾ ವ್ಯವಸ್ಥೆ ಜಾರಿಯಲ್ಲಿದ್ದು, ಯಾತ್ರೆಯ ಸುರಕ್ಷತೆಗಾಗಿ ಹೆಚ್ಚುವರಿಯಾಗಿ 670 ಅರೆಸೈನಿಕ ಪಡೆಗಳ ಕಂಪನಿಗಳನ್ನು ನಿಯೋಜಿಸಲಾಗಿದೆ. ಭದ್ರತೆ ಬಿಗಿಯಾಗಿದ್ದರೂ ಉಗ್ರರ ಈ ದಾಳಿ ನಡೆದಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

Tags: IndiaJammu & Kashmir:Karnataka News beatTerrorists strike again in Kulgam
SendShareTweet
Previous Post

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಆ.9 ರಿಂದ ಜೆಡಿಎಸ್‌ ಬೃಹತ್‌ ಪಾದಯಾತ್ರೆ

Next Post

‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

Related Posts

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ
ದೇಶ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

‘ದೃಶ್ಯಂ’ ಶೈಲಿಯ ಕೊಲೆ ರಹಸ್ಯ ಭೇದಿಸಿದ ಪೊಲೀಸರು!

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?
ದೇಶ

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

CEC ಆಯ್ಕೆಯಲ್ಲಿ ಪ್ರಧಾನಿ ಪಾತ್ರದ ಬಗ್ಗೆ ಅಪನಂಬಿಕೆ ಬೇಡ : ಸುಪ್ರೀಂನಲ್ಲಿ ಕೇಂದ್ರದ ವಾದ!
ದೇಶ

CEC ಆಯ್ಕೆಯಲ್ಲಿ ಪ್ರಧಾನಿ ಪಾತ್ರದ ಬಗ್ಗೆ ಅಪನಂಬಿಕೆ ಬೇಡ : ಸುಪ್ರೀಂನಲ್ಲಿ ಕೇಂದ್ರದ ವಾದ!

Next Post
‘ನನ್ನ ವಯಸ್ಸು ಕೇವಲ 15, ಕ್ಷಮಿಸಿ’ : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

'ನನ್ನ ವಯಸ್ಸು ಕೇವಲ 15, ಕ್ಷಮಿಸಿ' : ಪ್ರಧಾನಿ ಮೋದಿಯನ್ನು ನಿಂದಿಸಿದ್ದ ಯುವತಿಯ ಪಶ್ಚಾತ್ತಾಪದ ವಿಡಿಯೋ ವೈರಲ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ಅಜಿಂಕ್ಯ ರಹಾನೆ ನಿವೃತ್ತಿ : ಐಪಿಎಲ್ 2027ಕ್ಕೆ ನೂತನ ನಾಯಕನ ಹುಡುಕಾಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

‘ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುವುದೇ? ಕೇಸ್‌ಗಳನ್ನೂ ಹಿಂಪಡೆಯುತ್ತೀರಾ?’ : ಪ್ರಧಾನಿ ಮೋದಿಗೆ ‘ಸಿಜಿಪಿ’ ಅಭಿಜಿತ್ ದೀಪ್ಕೆ ಪ್ರಶ್ನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat