ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

August 2, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ 7 ಸಾವಿರ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಮಾಹಿತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಸಾರ್ವಜನಿಕರು ಇಂತಹ ವದಂತಿಗಳಿಗೆ ಕಿವಿಗೊಡದೆ, ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, 2026ರ ಏಪ್ರಿಲ್‌ನಿಂದ ಜೂನ್‌ವರೆಗೆ 5.53 ಲಕ್ಷಕ್ಕೂ ಹೆಚ್ಚು ಮಂದಿಗೆ ಹೆಚ್‌ಐವಿ ಪರೀಕ್ಷೆ ನಡೆಸಲಾಗಿದ್ದು, ಈ ಅವಧಿಯಲ್ಲಿ 3,091 ಮಂದಿಯಲ್ಲಿ ಹೆಚ್‌ಐವಿ ಸೋಂಕು ದೃಢಪಟ್ಟಿದೆ. ಇದೇ ವೇಳೆ 2.81 ಲಕ್ಷಕ್ಕೂ ಹೆಚ್ಚು ಗರ್ಭಿಣಿಯರ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 111 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟಾರೆ ಈ ಮೂರು ತಿಂಗಳಲ್ಲಿ 3,202 ಹೆಚ್‌ಐವಿ ಪ್ರಕರಣಗಳು ಮಾತ್ರ ದೃಢಪಟ್ಟಿದ್ದು, 7 ಸಾವಿರ ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಎಂಬ ವರದಿಗೆ ಯಾವುದೇ ಆಧಾರವಿಲ್ಲ ಎಂದು ಇಲಾಖೆ ತಿಳಿಸಿದೆ.

ಇನ್ನು, 2004ರಿಂದ 18ರಿಂದ 35 ವರ್ಷದೊಳಗಿನ 39,028 ಮಂದಿ ಹೆಚ್‌ಐವಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಂಕಿ-ಅಂಶವನ್ನು ತಪ್ಪಾಗಿ ಅರ್ಥೈಸಿ 7 ಸಾವಿರ ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಎಂಬ ರೀತಿಯಲ್ಲಿ ಕೆಲವರು ತಪ್ಪು ಮಾಹಿತಿ ಹರಡಿದ್ದಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಇದಲ್ಲದೆ, HIV/AIDS (ತಡೆ ಮತ್ತು ನಿಯಂತ್ರಣ) ಕಾಯ್ದೆ–2017ರ ಪ್ರಕಾರ ಹೆಚ್‌ಐವಿ ಪರೀಕ್ಷೆ ಕಡ್ಡಾಯವಲ್ಲ. ಸೋಂಕಿನ ಅಪಾಯವಿದೆ ಎಂದು ಅನುಮಾನವಿದ್ದರೆ ICTC (Integrated Counselling and Testing Centre) ಕೇಂದ್ರಗಳಲ್ಲಿ ಸ್ವಯಂಪ್ರೇರಿತವಾಗಿ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕಾಲೇಜುಗಳಲ್ಲಿ MAS ಹಾಗೂ ರೆಡ್ ರಿಬ್ಬನ್ ಅಭಿಯಾನಗಳ ಮೂಲಕ ಹೆಚ್‌ಐವಿ ಕುರಿತು ನಿರಂತರ ಜಾಗೃತಿ ಮೂಡಿಸಲಾಗುತ್ತಿದ್ದು, ತಪ್ಪು ಮಾಹಿತಿ ನಂಬಬೇಡಿ, ನಿಖರ ಮಾಹಿತಿಯನ್ನೇ ಪ್ರಸಾರ ಮಾಡಿ ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ : ‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ !

Tags: Breaking Newsfake newsHealth Department ClarificationHIV AwarenessHIV NewsKarnataka Health DepartmentKarnataka NewsKarnataka News beatKNBPublic HealthStudent HealthViral Rumour
SendShareTweet
Previous Post

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

Next Post

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

Related Posts

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!
ರಾಜಕೀಯ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!
ರಾಜಕೀಯ

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ
ಬೆಂಗಳೂರು

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

Next Post
ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ - ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

5ನೇ ಮಹಡಿಯಿಂದ ಜಿಗಿದು ಮನೋವೈದ್ಯೆ ಆತ್ಮಹತ್ಯೆ : ಖಿನ್ನತೆಯೇ ಕಾರಣ ಎಂದ ಕುಟುಂಬಸ್ಥರು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

CSK ಪಾಳಯದಲ್ಲಿ ಭರ್ಜರಿ ಸಿದ್ಧತೆ.. ಫಿಟ್ನೆಸ್ ಶಿಬಿರಕ್ಕೆ ಗಾಯಕ್ವಾಡ್.. ತರಬೇತುದಾರರ ಬದಲಾವಣೆ ಸಾಧ್ಯತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat